September 25, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಡಾ. ಡಿ ವಿರೇಂದ್ರ ಹೆಗ್ಗಡೆ ರವರ ಹುಟ್ಟು ಹಬ್ಬದ ಪ್ರಯುಕ್ತ ಪುಂಜಾಲಕಟ್ಟೆ ಮತ್ತು ಮಂಜಲ್ಪಲಿಕ್ಕೆ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ

Suddi Udaya
ಮಡoತ್ಯಾರು: ಡಾ!! ಡಿ ವಿರೇಂದ್ರ ಹೆಗ್ಗಡೆ ಅವರ ಹುಟ್ಟು ಹಬ್ಬದ ಪ್ರಯುಕ್ತ ಬಸವನಗುಡಿ ಎ ಮತ್ತು ಬಿ ಒಕ್ಕೂಟದ ವತಿಯಿಂದ ಪುಂಜಾಲಕಟ್ಟೆ ಮತ್ತು ಮಂಜಲ್ಪಲಿಕ್ಕೆ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಹಣ್ಣು ಹಂಪಲು ಮತ್ತು ಬಿಸ್ಕೆಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಐಟಿ ಕಾಲೇಜು : ವಿವೇಕ ಜಾಗೃತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya
ಉಜಿರೆ: ಜೀವ ಸಂಕುಲಗಳಲ್ಲಿ ಮಾನವ ಭಿನ್ನ ಮತ್ತು ವಿಶೇಷ. ಆದರೆ ಆತ‌ ಮನುಷ್ಯತ್ವ ಮತ್ತು ಸಹಬಾಳ್ವೆಯಿಂದ ಬಾಳಬೇಕು. ನಕಾರಾತ್ಮಕ ಚಿಂತನೆಗಳು ನಮ್ಮ ಸಮಯ ಮತ್ತು ಬುದ್ಧಿಶಕ್ತಿಯನ್ನು ಕುಂಠಿತಗೊಳಿಸುತ್ತದೆ. ಸಕಾರಾತ್ಮಕ ಚಿಂತನೆಗಳು ನಮ್ಮ ಮನೋಬಲವನ್ನು ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ಕಾಲೇಜಿನಲ್ಲಿ “ಅಕ್ಷರೋತ್ಸವ ” ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya
ಗುರುವಾಯನಕೆರೆ: ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಯೊಂದಿಗೆ ಪ್ರಸಿದ್ದಿ ಪಡೆದಿರುವ ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಎಕ್ಸೆಲ್ ಅಕ್ಷರೋತ್ಸವ 2025,ನಾಡು ನುಡಿಯ ರಾಷ್ಟ್ರೀಯ ಸಮ್ಮೇಳನವು ನ 27 ರಂದು ಎಕ್ಸೆಲ್ ಅರಮಲೆಬೆಟ್ಟ ಕ್ಯಾಂಪಸ್ ನಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿ

ನ.29: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನೆರಿಯ, ಪುದುವೆಟ್ಟು, ಮುಂಡಾಜೆ, ಕಲ್ಮಂಜದಲ್ಲಿ ಜನಸ್ಪಂದನಾ ಸಭೆ

Suddi Udaya
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ಜನಸ್ಪಂದನಾ ಸಭೆ ನ.29 ರಂದು ನಡೆಯಲಿದೆ. ಪೂರ್ವಾಹ್ನ – 9.30 – ಗ್ರಾಮ ಪಂಚಾಯತ್ ನೆರಿಯಪೂರ್ವಾಹ್ನ –...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya
ಮುಂಡಾಜೆ: ಶಾಸಕಾಂಗ ಕಾರ್ಯಾಂಗ ಮತ್ತು ನ್ಯಾಯಾಂಗಗಳು ಸ್ವತಂತ್ರವಾಗಿದ್ದರೂ ಪರಸ್ಪರ ಪೂರಕವಾಗಿ ಕೆಲಸ ನಿರ್ವಹಿಸಬೇಕು. ಆದರೆ ಸುಮಾರು 88000 ಇತ್ಯರ್ಥವಾಗದ ವ್ಯಾಜ್ಯಗಳಿದ್ದರೂ ಅದನ್ನು ಇತ್ಯರ್ಥಪಡಿಸದೆ ಸುಪ್ರೀಂ ಕೋರ್ಟ್ ತನ್ನ ಅತಿಯಾದ ಕ್ರಿಯಾಶೀಲತೆಯಿಂದಾಗಿ ಶಾಸಕಾಂಗ ಮತ್ತು ಕಾರ್ಯಾಂಗದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.28: ಉಜಿರೆಯಲ್ಲಿ ರಮ್ಯಾ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಫೂಟ್‌ವೇರ್‌ನ ನೂತನ ಶೋರೂಂ ಶುಭಾರಂಭ

Suddi Udaya
ಉಜಿರೆ: ಉಜಿರೆ ಪರಿಸರದಲ್ಲಿ ಕಳೆದ ಹಲವು ವರುಷಗಳಿಂದ ಗ್ರಾಹಕರ ಮನಗೆದ್ದು ಉದ್ಯಮ ಕ್ಷೇತ್ರದಲ್ಲಿ ಯಶಸ್ಸನ್ನು ಕಂಡ ಬಿಚಿತ್ರಾ ಮತ್ತು ಪ್ರಸಾದ್ ಬಿ.ಎಸ್. ಮಾಲಕತ್ವದ ರಮ್ಯಾ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಫೂಟ್‌ವೇರ್ ಇದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯ ವೈಯಕ್ತಿಕ ಹಾಗೂ ಸಾಮೂಹಿಕ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಸ್ಥಾನ

Suddi Udaya
ಉಜಿರೆ: ಶಾಲಾ ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಹಾಗೂ ಅನುಗ್ರಹ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆ ಉಜಿರೆ ಇದರ ಸಂಯುಕ್ತ ಆಶ್ರಯದಲ್ಲಿ  ತಾಲೂಕು ಮಟ್ಟದ ಪ್ರೌಢಶಾಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸುರೇಶ್ ಬಿ. ಕೌಡಂಗೆ

Suddi Udaya
ಬೆಳ್ತಂಗಡಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಇದರ ೨೦೨೫-೨೭ನೇ ಸಾಲಿನ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಬೆಳ್ತಂಗಡಿ ವಲಯದ ಮಾಜಿ ಅಧ್ಯಕ್ಷ ಕಕ್ಕಿಂಜೆ ನಿಸರ್ಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya
ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ನ.26 ರಂದು ಸಂವಿಧಾನ ದಿನಾಚರಣೆ ನಡೆಯಿತು. ಮುಖ್ಯ ಅತಿಥಿ, ಎಸ್.ಡಿ.ಎಂ. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ನಟರಾಜ್ ಎಚ್.ಕೆ....
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ.29: ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿ ಹೆಚ್.ಬಿ ಲೀಲಾವತಿ ಸೇವಾ ನಿವೃತ್ತಿ

Suddi Udaya
ಬೆಳ್ತಂಗಡಿ: ಆರೋಗ್ಯ ಇಲಾಖೆಯಲ್ಲಿ ಸುಮಾರು 39 ವರ್ಷಗಳ ಕಾಲ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ ಬೆಳ್ತಂಗಡಿ ತಾಲೂಕು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಶ್ರೀಮತಿ ಲೀಲಾವತಿ ಹೆಚ್.ಬಿ ಅವರು ನ.29ರಂದು ಸರಕಾರಿ ಸೇವೆಯಿಂದ ನಿವೃತ್ತರಾಗಲಿದ್ದಾರೆ....
error: Content is protected !!