ಬೆಳ್ತಂಗಡಿ: ಕೆಲಸಕ್ಕೆಂದು ಮನೆಯಿಂದ ಹೊರಟು ಹೋದ ಯುವತಿ ವಾಪಸ್ಸು ಮನೆಗೆ ಬಾರದೆ ನಾಪತ್ತೆ ಯಾಗಿರುವ ಘಟನೆ ನ.24ರಂದು ಬೆಳಾಲಿನಲ್ಲಿ ನಡೆದಿದೆ. ತಾಯಿ ಗುಲಾಬಿ ರವರ ರವರ ದೂರಿನಂತೆ. ಬೆಳಾಲು ನಿವಾಸಿ ಸವಿತಾ (25 ವರ್ಷ),...
ಬೆಳ್ತಂಗಡಿ : ಪ್ರಧಾನಿ ನರೇಂದ್ರ ಮೋದಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಪತ್ರ ಮೂಲಕ ಜನ್ಮದಿನದ ಶುಭಾಶಯ ಕಳುಹಿಸಿದ್ದಾರೆ. ಹಿಂದಿನ ಸಾಧನೆಯ ನೆಲೆಯಲ್ಲಿ ಇತರರ ಜೀವನದಲ್ಲಿ ಧನಾತ್ಮಕ ಸುಧಾರಣೆಗೆ ಪ್ರಯತ್ನಿಸಬೇಕಾಗಿದೆ. ನಿಮ್ಮ ಕಠಿಣ ಪರಿಶ್ರಮ...
ಉರುವಾಲು: ಉರುವಾಲು ಗ್ರಾಮ ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತಿದ್ದು ನೂತನ ಬಾವಿ ನಿರ್ಮಾಣಕ್ಕೆ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ ರವರು ಮುಹೂರ್ತ ನೆರವೇರಿಸಿದರು....
ಗರ್ಡಾಡಿ: ಡಾ. ಡಿ. ವೀರೇಂದ್ರ ಹೆಗ್ಗಡೆಯವರ 78ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಗರ್ಡಾಡಿ ನಂದಿಬೆಟ್ಟ ದೇವಸ್ಥಾನದಲ್ಲಿ ಗರ್ಡಾಡಿ ವಲಯದ ಒಕ್ಕೂಟದ ವತಿಯಿಂದ ದೇವರಿಗೆ ವಿಶೇಷ ಪೂಜೆ ಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು,...
ಮಡoತ್ಯಾರು: ಬoಗೇರಕಟ್ಟ ಸಾಲುಮರ, ಕುಕ್ಕಳಬೆಟ್ಟು, ಪಾರೆoಕಿ ಅoಗನವಾಡಿ ಮಕ್ಕಳಿಗೆ ಒಕ್ಕೂಟದ ವತಿಯಿಂದ ಡಾ| ಡಿ ವೀರೇಂದ್ರ ಹೆಗ್ಗಡೆ ಅವರ 78ನೇ ಹುಟ್ಟುಹಬ್ಬದ ಪ್ರಯುಕ್ತ ಸಿಹಿ ತಿಂಡಿ ಹoಚಲಾಯಿತು. ಈ ಸoದರ್ಭದಲ್ಲಿ ಪಾರೆoಕಿ ಒಕ್ಕೂಟದ ಅಧ್ಯಕ್ಷ...
ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮ ದಿನದ ಅಂಗವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ...
ಬಳಂಜ ವಲಯದ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ದಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವಿಷ್ಣು ಮೂರ್ತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸುವುದರ ಜೊತೆಗೆ ವಿಷ್ಣು ಸಹಸ್ರ ನಾಮ, ಹಾಲು ಪಾಯಸ ಸೇವೆ,...
ಗೇರುಕಟ್ಟೆ : ಗೇರುಕಟ್ಟೆಯಲ್ಲಿ ಶ್ರೀನಿಧಿ ಮೆಡಿಕಲ್ ಸೆಂಟರ್ ಶ್ರೀನಿಧಿ ಕಾಂಪ್ಲೆಕ್ಸ್ ನಲ್ಲಿ ವೈದಿಕ, ಪೂಜಾ ವಿಧಿ, ವಿಧಾನಗಳೊಂದಿಗೆನ.25ರಂದು ಶುಭಾರಂಭಗೊಂಡಿದೆ. ಸಂಸ್ಥೆ ಮಾಲೀಕರಾದ ಡಾ.ವರ್ಶಿಣಿ ಸತೀಶ್ ಗೇರುಕಟ್ಟೆ, ಸ್ಥಳೀಯ ವರ್ತಕರನ್ನು ಹಾಗೂ ಕುಟುಂಬಸ್ಥರನ್ನು ಸ್ವಾಗತಿಸಿಸತ್ಕರಿಸಿ, ಗ್ರಾಹಕರ...
ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಗುರುವಾಯನಕೆರೆ ಹಾಗೂ ಕುವೆಟ್ಟು ಗ್ರಾಮ ಪಂಚಾಯತ್ ಶೌರ್ಯ ಘಟಕ ಗುರುವಾಯನಕೆರೆ ತಾಲೂಕಿನ ಸಂಯುಕ್ತ ಆಶ್ರಯದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ...