ಕಾಯರ್ತಡ್ಕ : ಖ್ಯಾತ ವೈದ್ಯ ಮಲಬಾರ್ ಕ್ಲಿನಿಕ್ ನ ಡಾ. ಟಿ. ವಿ ಜೋಸೆಫ್ (75ವ) ಅಲ್ಪಕಾಲದ ಅಸೌಖ್ಯದಿಂದ ಫೆ. 2ರಂದು ನಿಧನರಾಗಿದ್ದಾರೆ. ಇವರು ಕಳೆಂಜ, ಕಾಯರ್ತಡ್ಕ, ಪುದುವೆಟ್ಟು, ಮಿಯಾರು ಭಾಗದ ಜನರಿಗೆ ನೆಚ್ಚಿನ...
ಶಿಶಿಲ: ಇತ್ತೀಚಿಗಷ್ಟೇ ಊರವರ, ದಾನಿಗಳ, ವಿದ್ಯಾಭಿಮಾನಿಗಳ ನೆರವಿನಿಂದ ನಿರ್ಮಾಣಗೊಂಡು ಉದ್ಘಾಟನೆಗೊಂಡಿರುವ ಶಿಶಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು. 1,50,000 ಲಕ್ಷ ರೂಪಾಯಿ...
ಬೆಳ್ತಂಗಡಿ: ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್-2026 ಇದರ ಉದ್ಘಾಟನಾ ಸಮಾರಂಭವು ಜ.31ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಿತು. ಉದ್ಘಾಟನೆಯನ್ನು...
ಮೊಗ್ರು : ರಾಷ್ಟ್ರ ಭಕ್ತರ ವೇದಿಕೆ ಬಂದಾರು ಮತ್ತು ಮೊಗ್ರು ಗ್ರಾಮ ಇದರ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳು, ನಿವೃತ್ತ ಸೇನಾನಿಗಳ ಸಂಘ ಹಾಗೂ ಊರವರ ಸಹಕಾರದಲ್ಲಿ ಭಾರತ ಮಾತೆಯ ಸೇವೆಯಲ್ಲಿ 22 ವರ್ಷಗಳ...
ಬೆಳ್ತಂಗಡಿ: ಗೇರುಕಟ್ಟೆ ಸಮೀಪದ ಸಂಬೋಳ್ಯದ ಬಾಲಕ ಸುಮಂತ್ (15ವ) ನಿಗೂಢ ರೀತಿಯಲ್ಲಿ ಮೃತಪಟ್ಟಿರುವುದು ಗಂಭೀರ ವಿಚಾರವಾಗಿದ್ದು, ಪೊಲೀಸ್ ಇಲಾಖೆ ಪ್ರಕರಣವನ್ನು ಲಘುವಾಗಿ ಪರಿಗಣಿಸಿಲ್ಲ. ಈಗಾಗಲೇ 4 ವಿಶೇಷ ತಂಡಗಳ ಮೂಲಕ ತನಿಖೆ ನಡೆಯುತ್ತಿದೆ. ಪ್ರಕರಣವನ್ನು...
ಮಚ್ಚಿನ: ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜದಲ್ಲಿ ಶ್ರೀ ಈಶ್ವರ ದೇವರ ಬ್ರಹ್ಮಕಲಶದ ಪೂರ್ವಭಾವಿ ಸಭೆಯು ಜ.31ರಂದು ಶ್ರೀ ಕ್ಷೇತ್ರ ಬಳ್ಳಮಂಜ ದೇವಸ್ಥಾನದಲ್ಲಿ ನಡೆಯಿತು. ಮಾ.29ರಿಂದ ಎ.6 ರ ವರೆಗೆ ಪರ್ಯಂತ ಬಳ್ಳಮಂಜ ದೇವಸ್ಥಾನದಲ್ಲಿ...
ಧರ್ಮಸ್ಥಳ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾಪಕರು ಹಾಗೂ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಪ್ರತಿಷ್ಠಾ ಮಹೋತ್ಸವದ ನಲ್ವತ್ತನಾಲ್ಕನೆ ವರ್ಧಂತ್ಯುತ್ಸವದ ಅಂಗವಾಗಿ ಫೆ.2ರಂದು ತೋರಣಮುಹೂರ್ತ, ವಿಮಾನಶುದ್ಧಿ, ಷೋಡಶ ಕಲಶಾಭಿಷೇಕ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು...
ಕಡಿರುದ್ಯಾವರ ಗ್ರಾಮ ಪಂಚಾಯತ್ ನ ಹಿಂದೂ ರುದ್ರ ಭೂಮಿ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 2025-26ನೇ ಸಾಲಿನ ಹಿಂದೂ ರುದ್ರಭೂಮಿ ಅಭಿವೃದ್ಧಿ ಕಾರ್ಯಕ್ರಮದಂತೆ ಪೂರಕ ಸಹಾಯಧನ ರೂ. 2,50000 ವನ್ನು ವಸ್ತುರೂಪದಲ್ಲಿ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸೀರೆ ಪ್ರಿಯರಿಗೆ ಅದ್ಭುತ ಡಿಸೈನ್‌ಗಳು ಉಳ್ಳ ಸೀರೆಗಳ ಮೇಳವು ಫೆಬ್ರವರಿ 2ರಿಂದ ಪ್ರಾರಂಭಗೊಂಡಿದ್ದು ಫೆ. 7ರವರೆಗೆ ಬೆಳ್ತಂಗಡಿ ಐಬಿ ರಸ್ತೆಯಲ್ಲಿರುವ ಮಹಿಳಾ ಒಕ್ಕೂಟ ಕಟ್ಟಡದಲ್ಲಿ ನಡೆಯಲಿದೆ. ಈ ವಿಶೇಷ ಆಫರ್‌ಗಳು...
ತಣ್ಣೀರುಪಂತ: ಪಾಲೇದು ಶ್ರೀ ಮಹಮ್ಮಾಯಿ ಭೈರವ, ಸಹಪರಿವಾರ ಕ್ಷೇತ್ರದ ಶಿಲಾನ್ಯಾಸ ಕಾರ್ಯಕ್ರಮ ಫೆ.25 ರಂದುನೆಟ್ಟಾರು ರಾಜೇಂದ್ರ ಪ್ರಸಾದ್‌ರವರ ಮಾರ್ಗದರ್ಶನದಲ್ಲಿ ಮತ್ತು ಅಲಂಗಾರು ಹರಿದಾಸ್ ತಂತ್ರಿಯವರ ಪೌರೋಹಿತ್ಯದಲ್ಲಿ ವಾಸ್ತುಶಿಲ್ಪಿ ಆಚಲ್ಲಿ ಶಿವರಾಮ್ ಶಾಸ್ತ್ರಿಯವರ ನೇತೃತ್ವದಲ್ಲಿ ನಡೆಯಲಿದ್ದು...