ಬೆಳ್ತಂಗಡಿ: ತಾಲೂಕು ಹಿಂದುಳಿದ ಮೋರ್ಚಾದ ಪೂರ್ಣ ಪ್ರಮಾಣದ ಸಭೆಯು ತಾಲೂಕು ಹಿಂದುಳಿದ ವರ್ಗ ಮೋರ್ಚಾದ ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಮೇ 26 ರಂದು ನಡೆಯಿತು. ಸಭೆಯಲ್ಲಿ ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾದ...
ಬೆಳ್ತಂಗಡಿ : ರಾಜ್ಯದ ಶೈಕ್ಷಣಿಕ ವಾತಾವರಣದಲ್ಲಿ ಸಮಾನತೆ ಕಾಪಾಡುವುದು ಹಾಗೂ ಮುಂಬರುವ ಹಬ್ಬದ ದಿನಗಳಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಹಿಂದೂ ಜನಜಾಗೃತಿ ಸಮಿತಿಯು ತಹಶೀಲ್ದಾರ್ ರವರ ಮುಖೆನ ಕರ್ನಾಟಕ ಸರ್ಕಾರದ ಶಿಕ್ಷಣ ಸಚಿವರಿಗೆ...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಎಸ್‌ಡಿಎಂ ಸಂಸ್ಥೆಗಳ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಪಯಣವನ್ನು ದಾಖಲಿಸುವ‘Institutions of Legacy’ ಕಾಫಿ ಟೇಬಲ್ ಪುಸ್ತಕವು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆಗೊಂಡಿತು.Academic Insights ಸಂಸ್ಥೆಯ ವತಿಯಿಂದ ಪ್ರಕಟಿತ...
ಬೆಳ್ತಂಗಡಿ: ಭಾರತದ 15ನೇ ಉಪರಾಷ್ಟ್ರಪತಿ ಸಿ.ಪಿ.ರಾಧಕೃಷ್ಟನ್ ಅವರು ಬೆಳ್ತಂಗಡಿಗೆ ಭೇಟಿ ನೀಡಲಿದ್ದು ಈ ಸಮಯದಲ್ಲಿ ಅವರು ಕಾರ್ಯಕ್ರಮೊಂದರಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನಲೆ ದ.ಕ.ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್‌ನಲ್ಲಿ ಮೇ. 26ರಂದು...
ಉಜಿರೆ: ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವ್ಯಾಪಾರಸ್ಥರು ಮತ್ತು ಸಣ್ಣ ಕೈಗಾರಿಕೋದ್ಯಮಿಗಳು ಇದೀಗ ಹೊಸದೊಂದು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಪಂಚಾಯತ್‌ನಿಂದ ಪರವಾನಿಗೆ ಪಡೆದು ಪ್ರಾಮಾಣಿಕವಾಗಿ ವ್ಯವಹಾರ ನಡೆಸಿಕೊಂಡು ಬರುತ್ತಿದ್ದ ವರ್ತಕರಿಗೆ, ಈ...
ಬೆಳ್ತಂಗಡಿ : ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಕಾನೂನುಬಾಹಿರವಾಗಿ ಗೋವಂಶ ಸಾಗಾಣಿಕೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗೋವಂಶ ಬಲಿ (ಕುರ್ಬಾನಿ) ನಡೆಯುವ ಸಾಧ್ಯತೆ ಇರುವುದರಿಂದ ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ...
ಧರ್ಮಸ್ಥಳ: ಕರ್ನಾಟಕ ಸರ್ಕಾರದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ...
ತಣ್ಣೀರುಪಂತ: ಶ್ರೀ ಶಾರದಾಂಬ ಭಜನಾ ಮಂಡಳಿ ತಣ್ಣೀರುಪಂಥ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಗುರುವಾಯನಕೆರೆ ಇವರ ಸಹಯೋಗದೊಂದಿಗೆ ನಾಲ್ಕು ದಿನಗಳ ಕಾಲ ನಡೆದ ಭಜನಾ ತರಬೇತಿ ಹಾಗೂ ಮಕ್ಕಳ ವ್ಯಕ್ತಿತ್ವ ವಿಕಸನ...
ಬೆಳ್ತಂಗಡಿ : ಲಯನ್ಸ್ ಇಂಟರ್ನ್ಯಾಷನಲ್ ಮಲ್ಟಿಪಲ್ ಜಿಲ್ಲಾ 317 ಇದರ ವತಿಯಿಂದ 2024-25ನೇ ಸಾಲಿನ ಮಲ್ಟಿಪಲ್ ಕೌನ್ಸಿಲ್ ಅವಾರ್ಡ್ ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ಸ್ ದೇವದಾಸ್ ಶೆಟ್ಟಿ...