ಆ.18: ಎಸ್ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ
ಉಜಿರೆ: ಎಸ್ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ “Next-Generation Academia: AI-Enabled Teaching, Research and Innovation” ವಿಷಯದ ಕುರಿತು ಐದು ದಿನಗಳ ರಾಷ್ಟ್ರೀಯ ಮಟ್ಟದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ (FDP) ಆ., 18 ರಿಂದ ಆರಂಭಗೊಳ್ಳಲಿದೆ....
