ಚಿತ್ರ ವರದಿ

ವಿ.ಹಿ.ಪಂ. ಸ್ಥಾಪನಾ ದಿನ ಹಾಗೂ ಷಷ್ಠಿಪೂರ್ತಿ ಸಮಾರೋಪ: ಸೆ.1 ರಂದು ಉಜಿರೆಯಲ್ಲಿ ಬೆಳ್ತಂಗಡಿ ಪ್ರಖಂಡ ಇದರ ನೇತೃತ್ವದಲ್ಲಿ ಬೃಹತ್ ಹಿಂದೂ ಸಮಾವೇಶ- ಆಕರ್ಷಕ ಶೋಭಾಯಾತ್ರೆ

Suddi Udaya

ಪತ್ರಿಕಾಗೋಷ್ಠಿಬೆಳ್ತಂಗಡಿ: ವಿಶ್ವಹಿಂದೂ ಪರಿಷದ್ ಸ್ಥಾಪನಾ ದಿನ ಹಾಗೂ ಷಷ್ಠಿಪೂರ್ತಿ ಸಮಾರೋಪ ಸಂಭ್ರಮದ ಪ್ರಯುಕ್ತ ವಿಶ್ವ ಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡ ಇದರ ನೇತೃತ್ವದಲ್ಲಿ ಬೃಹತ್ ಶೋಭಾಯಾತ್ರೆಯೊಂದಿಗೆ ಹಿಂದೂ ...

ವರ್ಗಾವಣೆ ಗೊಂಡಿರುವ ಶಿಕ್ಷಕಿ ಸುರೇಖಾ ರವರಿಗೆ ಮೈರೋಳ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ಎಂಟೂವರೇ ವರ್ಷಗಳಿಂದ ಕರ್ತವ್ಯ ನಿರ್ವಹಿಸಿ ಇದೀಗ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ ಗೊಂಡಿರುವ ಶಿಕ್ಷಕಿ ...

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ: ರೂ. 3.74 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 10% ಡಿವಿಡೆಂಡ್

Suddi Udaya

ಮೇಲಂತಬೆಟ್ಟು: ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ 2023-24ನೇ ಸಾಲಿನ ಸಾಮಾನ್ಯ ಸಭೆಯು ಆ.22ರಂದು ಸಮುದಾಯ ಭವನ ಮೇಲಂತಬೆಟ್ಟುವಿನಲ್ಲಿ ಸಂಘದ ಅಧ್ಯಕ್ಷರಾದ ಚಂದ್ರರಾಜ್ ಎಂ. ಅಧ್ಯಕ್ಷತೆಯಲ್ಲಿ ಜರಗಿತು. ...

ನಾವರ ಪೆರಡಾಲು ಗುತ್ತಿನ ಗುಣಪಾಲ ಅಜ್ರಿ ನಿಧನ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಾವರ ಗ್ರಾಮದ ಪ್ರಸಿದ್ದ ಜೈನ ಮನೆತನದ ಪೆರಡಾಲು ಗುತ್ತಿನ ಗುಣಪಾಲ ಅಜ್ರಿ( 94 ವಯಸ್ಸು) ಆಗಸ್ಟ್ 21ರಂದು ನಿಧನ ಹೊಂದಿದರು. ಮೃತರು 1975 ...

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಗುರುವಾಯನಕೆರೆ: ವಿದ್ವತ್ ಪದವಿಪೂರ್ವ ಕಾಲೇಜು ಗುರುವಾಯನಕೆರೆಯ ವಿದ್ವತ್ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆ, ...

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ: ರೂ. 25.82 ಲಕ್ಷ ನಿವ್ವಳ ಲಾಭ – ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya

ಬೆಳ್ತಂಗಡಿ: 2023-2024ನೇ ಸಾಲಿನಲ್ಲಿ ಸಂಘವು ರೂ.25.82 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.10 ಪಾಲು ಮುನಾಫೆ (ಡಿವಿಡೆಂಡ್) ಘೋಷಿಸಲಾಗಿದೆ. ಜೊತೆಗೆ ಸಂಘಕ್ಕೆ ರಬ್ಬರು ಮಾರಾಟ ಮಾಡಿದ ...

ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ನೂತನ ಸಮಿತಿಗೆ ತಾಲೂಕಿನ ಐದು ಸದಸ್ಯರ ಆಯ್ಕೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ಇದರ ವಾರ್ಷಿಕ ಮಹಾಸಭೆಯ ಸುಳ್ಯದ ಅಮೃತ ಸಭಾಭವನದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ರಾಜಶೇಖರ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ...

ಇಳಂತಿಲ ಗ್ರಾ.ಪಂ. ಗ್ರಾಮ ಸಭೆ

Suddi Udaya

ಇಳಂತಿಲ: ಇಳಂತಿಲ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಗ್ರಾಮ ಪಂಚಾಯತ್ ಅಧ್ಯಕ್ಷ ತಿಮ್ಮಪ್ಪ ಗೌಡ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಕಚೇರಿ ...

ಪಟ್ರಮೆ: ಅನಾರು ಶಾಲೆ ಬಳಿ ಚರಂಡಿಗೆ ಬಿದ್ದ ಕೋಳಿ ಸಾಗಾಟದ ಲಾರಿ

Suddi Udaya

ಪಟ್ರಮೆ: ಇಲ್ಲಿಯ ಅನಾರು ಶಾಲೆ ಬಳಿ ಕೋಳಿ ಸಾಗಾಟದ ಲಾರಿಯೊಂದು ಚರಂಡಿಗೆ ಬಿದ್ದ ಘಟನೆ ಆ.22ರಂದು ನಡೆದಿದೆ. ಲಾರಿ ಚಾಲಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಆರೋಗ್ಯದ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ...

error: Content is protected !!