23.3 C
ಪುತ್ತೂರು, ಬೆಳ್ತಂಗಡಿ
October 28, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿಯ ಸುದೀರ್ಘ ಜನಪರ ಹೋರಾಟಕ್ಕೆ ಬೃಹತ್ ಜಯ: 1,000 ಚದರ ಮೀಟರ್‌ವರೆಗಿನ “ಒಂದೇ ನಿವೇಶನ” ನಕ್ಷೆ ಮಂಜೂರಾತಿ ಅಧಿಕಾರ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರ!

Suddi Udaya
ಬೆಳ್ತಂಗಡಿ: ಸಾಮಾನ್ಯ ನಾಗರಿಕರು ಮತ್ತು ಸಣ್ಣ ಆಸ್ತಿ ಮಾಲೀಕರು ನಕ್ಷೆ ಮಂಜೂರಾತಿ ಹಾಗೂ ಲೇಔಟ್ ಪ್ಲಾನ್ ಅನುಮತಿಗಾಗಿ ಕಚೇರಿಗಳಿಂದ ಕಚೇರಿಗಳಿಗೆ ಅಲೆಯುವ ತೊಂದರೆಯನ್ನು ತಪ್ಪಿಸಲು ಭಾರತೀಯ ಜನತಾ ಪಾರ್ಟಿ (BJP) ನಡೆಸಿದ ನಿರಂತರ ಸತ್ಯಾಗ್ರಹ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜನ್ಮ ದಿನಾಚರಣೆ

Suddi Udaya
ಬೆಳ್ತಂಗಡಿ : ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಇವರ ಜನ್ಮದಿನಾಚರಣೆಯನ್ನು ದೀಪ ಬೆಳಗಿಸುವ ಮೂಲಕ ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಆಚರಿಸಿದರು. ಲಾಯಿಲ ಮಹಾ ಶಕ್ತಿ ಕೇಂದ್ರ ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ನೇತ್ರಾವತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya
ಮುಂಡಾಜೆ : ನೇತ್ರಾವತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಮುಂಡಾಜೆ ಇದರ ಮಹಾಸಭೆಯನ್ನು ಸೆ.23 ರಂದು ಪಂಚಾಯತ್ ಸಭಾಂಗಣದಲ್ಲಿ ಒಕ್ಕೂಟದ ಅಧ್ಯಕ್ಷೆ ಭವಾನಿ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು: ಇಬ್ಬನಿ ಸಂಜೀವಿನಿ ಒಕ್ಕೂಟದ ಮಲ್ಲಿಗೆ ಕೃಷಿ ಮತ್ತು ತರಕಾರಿ ಕೃಷಿಯ ತರಬೇತಿ

Suddi Udaya
ತೆಕ್ಕಾರು: ಇಬ್ಬನಿ ಸಂಜೀವಿನಿ ಗ್ರಾಮ್ ಪಂಚಾಯತ್ ಮಟ್ಟದ ಒಕ್ಕೂಟ ತೆಕ್ಕಾರು, ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ, ಮಹಾತ್ಮ ಗಾಂಧಿ ತೆಕ್ಕಾರು ಗ್ರಾಮ ಪಂಚಾಯತ್ ಇದರ ಸಹಯೋಗದೊಂದಿಗೆ ಒಂದು ದಿನದ ಮಲ್ಲಿಗೆ ಕೃಷಿ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 32 ಕೋಟಿ ವ್ಯವಹಾರ, ರೂ. 8 ಲಕ್ಷ ಲಾಭ ; ಶೇ.14 ಡಿವಿಡೆಂಡ್ : ಸಂಘದ ಅಧ್ಯಕ್ಷ ಲ್ಯಾನ್ಸಿ ಎ. ಪಿರೇರಾ

Suddi Udaya
ಬೆಳ್ತಂಗಡಿ: ಸಂತೆಕಟ್ಟೆಯಲ್ಲಿರುವ ರಾಜೀವ್ ಗಾಂಧಿ ವಾಣಿಜ್ಯ ಸಂಕೀರ್ಣದ ಮೊದಲ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಬೆಳ್ತಂಗಡಿ ಹೋಲಿ ರೀಡಿಮರ್ ಚರ್ಚ್ ಮಿನಿಹಾಲ್‌ನಲ್ಲಿ ಸಂಘದ ಅಧ್ಯಕ್ಷ ಲ್ಯಾನ್ಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

“ಸಿಂಗಲ್ ಪ್ಲಾಟ್” ಲೇ ಔಟ್ ಯೋಜನೆಯಲ್ಲಿ, 1 ಸಾವಿರ ಚದರ ಮೀಟರ್‌ವರೆಗಿನ ಅಳತೆಯ ಪ್ಲಾಟ್‌ಗಳಿಗೆ ಮಂಜೂರಾತಿ

Suddi Udaya
ಬೆಳ್ತಂಗಡಿ:‌ ಸಾರ್ವಜನಿಕ ಅನುಕೂಲತೆ ಮತ್ತು ಆಡಳಿತಾತ್ಮಕ ದಕ್ಷತೆಯ ಹಿತದೃಷ್ಟಿಯಿಂದ, ಸರ್ಕಾರವು “ಸಿಂಗಲ್ ಪ್ಲಾಟ್” ಲೇ ಔಟ್ ಯೋಜನೆಯಲ್ಲಿ, 1,000 ಚದರ ಮೀಟರ್‌ವರೆಗಿನ ಅಳತೆಯ ಪ್ಲಾಟ್‌ಗಳಿಗೆ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿಮುಖ್ಯ ಅಧಿಕಾರಿಗಳಿಗೆ ಹಾಗೂ ಗ್ರಾಮ ಪಂಚಾಯಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
ತೆಕ್ಕಾರು ಗ್ರಾಮ ಪಂಚಾಯತ್ 2026-27 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಆಡಳಿತಾಧಿಕಾರಿ ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಬಿಜಿರಾಮ್ ಜಿ ಸಹಾಯಕ ನಿರ್ದೇಶಕಿ ಗಾಯತ್ರಿ ಸಭೆಯನ್ನು ಮುನ್ನಡೆಸಿದರು. ವಿವಿಧ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

1000 ಚ.ಮೀ. ವರೆಗಿನ ಏಕ ನಿವೇಶನ ಲೇಔಟ್ ಅನುಮೋದನೆಗೆ ಪಿಡಿಒಗಳಿಗೆ ಅಧಿಕಾರ: ಗ್ರಾಮೀಣ ಜನರ ಸಂಕಷ್ಟಕ್ಕೆ ಸರ್ಕಾರದ ಸ್ಪಂದನೆ: ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ : ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 1000 ಚದರ ಮೀಟರ್‌ವರೆಗಿನ ಏಕ ನಿವೇಶನ (Single Plot/Single Layout) ಲೇಔಟ್ ಪ್ಲಾನ್‌ಗಳಿಗೆ ಅನುಮೋದನೆ ನೀಡುವ ಅಧಿಕಾರವನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ (PDO) ವಹಿಸಿರುವ ಕರ್ನಾಟಕ ಸರ್ಕಾರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳದಲ್ಲಿ ಭಜನಾ ಕಮ್ಮಟದ ಕಚೇರಿ ಉದ್ಘಾಟನೆ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆ.28 ರಿಂದ ಅ.4ರ ವರೆಗೆ ನಡೆಯುವ ಭಜನಾ ಕಮ್ಮಟದ ಮೇಲುಸ್ತುವಾರಿಯನ್ನು ನೋಡಿಕೊಳ್ಳುವ ಸಲುವಾಗಿ ಮಹೋತ್ಸವದ ಸಭಾ ಭವನದಲ್ಲಿ ಕಚೇರಿಯನ್ನು ಪ್ರಾರಂಭಿಸಲಾಯಿತು. ಭಜನಾ ಕಮ್ಮಟದ ರಾಜ್ಯ ಸಂಚಾಲಕರಾದ ಸುಬ್ರಮಣ್ಯಪ್ರಸಾದ್ ಕಮ್ಮಟದ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೆ .27 : ಎಕ್ಸೆಲ್ ನಲ್ಲಿ ರಾಜ್ಯ ಶಿಕ್ಷಣ ಇಲಾಖೆ ನೌಕರರ ಸಂಘದ ಪದಾಧಿಕಾರಿಗಳ ಸಮಾವೇಶ: ಸಚಿವರು, ಶಾಸಕರ ಸಹಿತ ವಿವಿಧ ಗಣ್ಯರು ಭಾಗಿ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಬೆಂಗಳೂರು ,ದಕ್ಷಿಣ ಕನ್ನಡ ಜಿಲ್ಲಾ ಘಟಕ, ಬೆಳ್ತಂಗಡಿ ತಾಲೂಕು ಘಟಕ ಹಾಗೂ ಗುರುವಾಯನಕೆರೆ ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳ ಆಶ್ರಯದಲ್ಲಿ ರಾಜ್ಯ ಕಾರ್ಯಕಾರಿ ಸಮಿತಿ...
error: Content is protected !!