22.2 C
ಪುತ್ತೂರು, ಬೆಳ್ತಂಗಡಿ
March 11, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಪ್ರವೀಣ್ ಬೇಂಗಿಲ ನಿಧನ

Suddi Udaya
ಬಾರ್ಯ: ಪುತ್ತಿಲ ಗ್ರಾಮದ ಬೇಂಗಿಲ ನಿವಾಸಿ ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಪ್ರವೀಣ್ ಬೇಂಗಿಲ (55ವ) ರವರು ಅಸೌಖ್ಯದಿಂದ ಜ.31ರಂದು ನಿಧನರಾಗಿದ್ದಾರೆ. ಇವರು ಎಲೆಕ್ಟ್ರಿಕಲ್ ಕಾಂಟ್ರಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಮೃತರು ಪತ್ನಿ, ಓರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೆ.3-7: ಶ್ರೀ ಕ್ಷೇತ್ರ ಓಡೀಲು ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya
ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವವು ಫೆ.3ರಿಂದ 7ರ ವರೆಗೆ ಶ್ರೀ ಶ್ರೀಪಾದ ಪಾಂಗಣ್ಣಾಯರ ನೇತೃತ್ವದಲ್ಲಿ ವಿಜೃಂಭಣೆಯಿಂದ ನೆರವೇರಲಿದೆ. ಫೆ.3 ರಂದು ಬೆಳಿಗ್ಗೆ ಹೊರೆಕಾಣಿಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.6: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕಿವಿ-ಮೂಗು-ಗಂಟಲು ತಪಾಸಣಾ ಶಿಬಿರ

Suddi Udaya
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫೆ. ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 1.00 ರವರೆಗೆ ಕಿವಿ-ಮೂಗು-ಗಂಟಲು ಉಚಿತ ತಪಾಸಣಾ ಶಿಬಿರ ನಡೆಯಲಿದೆ. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ತಲೆ ಮತ್ತು ಕುತ್ತಿಗೆಯ ಆಂಕೊಸರ್ಜನ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಾ. ಪ್ರದೀಪ್ ಆಟಿಕುಕ್ಕೆ ನಾವೂರು ರವರ ಧಾರ್ಮಿಕ ಸೇವೆಗೆ “ಧರ್ಮ ಸಾರಥಿ” ಬಿರುದು

Suddi Udaya
ನಾವೂರು : ನಾವೂರು ಗ್ರಾಮದ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಕಳೆದ 10 ವರ್ಷಗಳಿಂದ ಸತತವಾಗಿ ವಿದ್ಯಾರ್ಥಿಗಳಿಗೆ, ಗ್ರಾಮಸ್ಥರಿಗೆ ವಿಷ್ಣು ಸಹಸ್ರನಾಮ ಹಾಗೂ ಭಗವದ್ಗೀತೆಯ ಪಠಣ ಹಾಗೂ ತರಬೇತಿ ನೀಡುತ್ತಾ ಬಂದಿರುವ ಹಾಗೂ ಗೋಪಾಲಕೃಷ್ಣ ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.3: ಪೇಪರ್ ಲೇಸ್ ರಿಜಿಸ್ಟ್ರೇಷನ್ ಕುರಿತು ತರಬೇತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ನಿರ್ದೇಶನದ ಮೇರೆಗೆ ಪೇಪರ್ ಲೇಸ್ ರಿಜಿಸ್ಟ್ರೇಷನ್ ವ್ಯವಸ್ಥೆಯನ್ನು ಜಾರಿಗೊಳಿಸಲು ತರಬೇತಿ ನೀಡಲಾಗುತ್ತಿದೆ. ಕಾವೇರಿ ತಂತ್ರಾಂಶದ ಎಂಜಿನಿಯರ್ ಅವರಿಂದ ಫೆ 03ರಂದು ಅಪರಾಹ್ನ 4 ಗಂಟೆಗೆ ಬೆಳ್ತಂಗಡಿ ತಾಲೂಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತುಮಕೂರಿನಲ್ಲಿ ಎಸ್.ಡಿ.ಎಂ ಕಾಲೇಜಿನ ಕಲಾಕೇಂದ್ರ ವಿದ್ಯಾರ್ಥಿಗಳಿಂದ ‘ ಎಸ್.ಡಿ.ಎಂ ಕಲಾ ವೈಭವ’ ಪ್ರದರ್ಶನ

Suddi Udaya
ಉಜಿರೆ : ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಕೆರೆಗೋಡಿ – ರಂಗಾಪುರ ಸುಕ್ಷೇತ್ರದಲ್ಲಿ ಆಯೋಜಿಸಿದ್ದ ಶ್ರೀ ಗುರು ಸಪ್ತಾಹ ಧಾರ್ಮಿಕ ಸಮಾರಂಭ ಹಾಗೂ ಪರಮಪೂಜ್ಯ ಏಳನೆಯ ಶ್ರೀ ಗುರುಪರದೇಶಿಕೇಂದ್ರ ಮಹಾಸ್ವಾಮೀಜಿಯವರ ಪೀಠಾರೋಹಣದ ಸಮಾರಂಭದ ಅಂಗವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸ್ವಂತ ಖರ್ಚಿನಲ್ಲಿ ಸಾರ್ವಜನಿಕ ರಸ್ತೆಯ ದುರಸ್ತಿ; ವೇಣೂರು ಗ್ರಾ.ಪಂ. ಸದಸ್ಯರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

Suddi Udaya
ವೇಣೂರು: ಎಷ್ಟೋ ಗ್ರಾಮೀಣ ರಸ್ತೆಗಳು ದುರಸ್ತಿಗಾಗಿ ಕಾಯುತ್ತಿವೆ. ಕೆಲವನ್ನು ಪಂಚಾಯತ್‌ನ ಅನುದಾನದಿಂದ ದುರಸ್ತಿ ಕಾರ್ಯ ನಡೆದರೆ ಇನ್ನು ಕೆಲವು ರಸ್ತೆಗಳು ಅನುದಾನಗಳ ಕೊರತೆಯಿಂದ ಬಾಕಿಉಳಿದಿವೆ. ವೇಣೂರು ಗ್ರಾ.ಪಂ.ನ ಸದಸ್ಯರೊಬ್ಬರು ತಮ್ಮ ಸ್ವಂತ ಖರ್ಚಿನಿಂದಲೇ ಮಣ್ಣಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎಸ್.ಡಿ.ಎಂ. ಕಾಲೇಜಿನಲ್ಲಿ ಭಗವದ್ಗೀತೆ ಮತ್ತು ಶಿಕ್ಷಣದ ಬಗ್ಗೆ ವೀಣಾ ಬನ್ನಂಜೆ ರವರಿಂದ ವಿಶೇಷ ಉಪನ್ಯಾಸ

Suddi Udaya
ಉಜಿರೆ: ಪ್ರಾಚೀನ ಕಾಲದ ಗುರುಕುಲ ಶಿಕ್ಷಣಪದ್ಧತಿಗೂ, ಆಧುನಿಕ ಶಿಕ್ಷಣಪದ್ಧತಿಗೂ ಅಜಗಜಾಂತರವಿದೆ. ಭಗವದ್ಗೀತೆಯನ್ನು ಪಠ್ಯದಲ್ಲಿ ಅಳವಡಿಸಬಾರದು ಎಂದು ಹೇಳುವ ಎಲ್ಲವನ್ನೂ ಬಲ್ಲವರೆಂಬ ಸ್ವಯಂಘೋಷಿತ ಬುದ್ಧಿಜೀವಿಗಳು ಮೂರ್ಖರು ಎಂದು ಖ್ಯಾತ ಆಧ್ಯಾತ್ಮಿಕ ಚಿಂತಕಿ ವೀಣಾ ಬನ್ನಂಜೆ ಹೇಳಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಣ್ಯ ಇಲಾಖೆ ಬುಡಕಟ್ಟು ಸಮುದಾಯದ ಜೊತೆಗೆ ಸರ್ಕಾರವನ್ನು ಕೂಡ ವಂಚಿಸುತ್ತಿದೆ : ಹರೀಶ್ ಎಳನೀರ್

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬುಡಕಟ್ಟು ಸಮುದಾಯದ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 3 (2) ಪ್ರಕಾರ ಅವಕಾಶವಿದ್ದು. ವನ್ಯ ಜೀವಿ ಮಂಡಳಿಯ ಅನುಮತಿ ಮತ್ತು ಅರಣ್ಯ ಸಂರಕ್ಷಣಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದ್ಯಾರು ಹಿಬರೋಡಿ ಅನುಗ್ರಹ ನಿಲಯ ವಠಾರದಲ್ಲಿ ಸಂಭ್ರಮ ಸಡಗರದಿಂದ ನಡೆದ ‘ಹಿಬರೋಡಿ ಯಕ್ಷೋತ್ಸವ’

Suddi Udaya
ಬೆಳ್ತಂಗಡಿ: ಪರಮಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ, ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಹಾಗೂ ಶ್ರೀ ಮಹಾಗಣಪತಿ ದೇವರ ಸೇವಾರ್ಥವಾಗಿ ಹಿಬರೋಡಿ ಯಕ್ಷೋತ್ಸವ ಕಾರ್ಯಕ್ರಮ ಜ.29 ರಂದು ಶ್ರೀಮತಿ ಮತ್ತು ದೇವದಾಸ್ ಶೆಟ್ಟಿ ಅನುಗ್ರಹ ನಿಲಯ...
error: Content is protected !!