29.4 C
ಪುತ್ತೂರು, ಬೆಳ್ತಂಗಡಿ
September 26, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಎಜಿಎಂ ಅಮಿತ್ ಶೆಟ್ಟಿ ದಂಪತಿ ಭೇಟಿ

Suddi Udaya
ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಎಜಿಎಂ ಅಮಿತ್ ಶೆಟ್ಟಿ ದಂಪತಿಗಳು ಭೇಟಿ ನೀಡಿ ದೇವಳದ ಅಭಿವೃದ್ಧಿ ಕೆಲಸಗಳಿಗೆ ಸಿ ಆರ್ ಎಸ್ ಫಂಡ್ ನಿಂದ ಆರ್ಥಿಕ ಅನುದಾನಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ರವರ ಕುಟುಂಬಕ್ಕೆ ನೆರವಾಗುವಂತೆ ಮನವಿ

Suddi Udaya
ನಾವೂರು ಗ್ರಾಮದ ಉತ್ತಮ ಕ್ರೀಡಾಪಟು ಚಂದ್ರಹಾಸ ಇವರು ಇತ್ತೀಚೆಗೆ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದು ಕಡು ಬಡತನದಲ್ಲಿ ಜೀವಿಸುತ್ತಿದ ಇವರು ಕುಟುಂಬದ ಆಧಾರಸ್ತಂಭವನ್ನುವಾಗಿದ್ದರು. ಇದೀಗ ಕುಟುಂಬದ ಆರ್ಥಿಕ ಪರಿಸ್ಥಿತಿಯು ತೀರಾ ಹದಗೆಟ್ಟಿದ್ದು ಸಹೃದಯಿ ದಾನಿಗಳು ತಮ್ಮಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯಿತು. ಕನ್ನಡ ಭುವನೇಶ್ವರಿ ದೇವಿಯ ಮುಂದೆ ದೀಪ ಪ್ರಜ್ವಲಿಸಿ, ಪುಷ್ಪಾರ್ಚನೆ ಮಾಡಿ ಮಾತನಾಡಿದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಸುಮಂತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: 70ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಬೆಳ್ತಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ ನಡೆಯಿತು. ಗಮಕ ವಾಚನವನ್ನು ತಮ್ಮ ಸುಶ್ರಾವ್ಯ ಕಂಠದ ಮೂಲಕ ಮಧೂರು ವಿಷ್ಣು ಪ್ರಸಾದ ಕಲ್ಲೂರಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದೀಪಾವಳಿ ಸಂಭ್ರಮ

Suddi Udaya
ಉಜಿರೆ:”ಸಾಂಪ್ರದಾಯಿಕ ಆಚರಣೆಗಳ ಅರಿವು ವಿದ್ಯಾರ್ಥಿಗಳಿಗೆ ಬಹುಮುಖ್ಯ. ದೀಪಾವಳಿ ಕುಟುಂಬದ ಎಲ್ಲಾ ಸದಸ್ಯರನ್ನು ಒಗ್ಗೂಡಿಸುವ ಹಬ್ಬ” ಎಂದು ಧರ್ಮಸ್ಥಳ ಮಂಜುನಾಥೇಶ್ವರ ಕನ್ಸ್ಟ್ರಕ್ಷನ್ ನ ಯೋಜನಾ ಇಂಜಿನಿಯರ್ ಯಶೋಧರ ಹೇಳಿದರು. ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಪ್ರೊ| ಲಿಯೋ ನೋರೊನ್ಹ ರವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ನಮ್ಮಲ್ಲಿರುವ ದುಡ್ಡು, ಸಂಪತ್ತು ಯಾರೂ ಬೇಕಾದರೂ ಲೂಟಿ ಮಾಡಬಹುದು ಆದರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ನಾರಾಯಣ ಪೂಜಾರಿ , ಕೆ.ಶ್ರೀಧರ್ ರಾವ್ ಆಯ್ಕೆ

Suddi Udaya
ಶಿಶಿಲ: ನಾಡಿನ ಪ್ರಸಿದ್ದ ದೇವಾಲಯಗಳಲ್ಲಿ ಒಂದಾದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಇತ್ತೀಚೆಗೆ ವ್ಯವಸ್ಥಾಪನ ಸಮಿತಿಯು ರಚನೆಯಾಗಿದ್ದು ಅದರಲ್ಲಿ ಉಳಿದಂತೆ ಸಮಿತಿಯಲ್ಲಿ ಎರಡು ರಿಕ್ತಸ್ಥಾನ ಉಳಿದಿದ್ದು ಜಿಲ್ಲಾ ಧಾರ್ಮಿಕ ಪರಿಷತ್ತಿನ ನಿರ್ಣಯದಂತೆ ಆಯ್ಕೆಮಾಡಲಾಗಿದೆ. ಮುಂದಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಇವರು ಕನ್ನಡ ಧ್ವಜವನ್ನು ಅರಳಿಸಿ ಶುಭ ಕೋರಿದರು. ಸಭಾ ಕಾರ್ಯಕ್ರಮದ ಮುಖ್ಯ ಶಿಕ್ಷಕ ಭಾಸ್ಕರ್ ಸ್ವಾಗತಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಕನ್ನಡ ರಾಜ್ಯೋತ್ಸವನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು ಡಾ. ಭೋಜಮ್ಮ ಕೆಎನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಕಮಲ್ ತೇಜು ರಜಪೂತ್ ರವರು ಕನ್ನಡಾಂಬೆಗೆ ಹೂವನ್ನು ಹಾಕಿ ಕನ್ನಡ ನಾಡು ನುಡಿ ,...
error: Content is protected !!