ಅಳದಂಗಡಿ: ನಮ ಮಾತೆರ್ಲ ಒಂಜೇ ಕಲಾ ತಂಡ ಅರುವ ಇವರ 2025-26 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ಜರುಗಿತು. ಅಧ್ಯಕ್ಷರಾಗಿ ನವೀನ ಪಾದೆಮಾರಡ್ಡ, ಪ್ರಧಾನ ಕಾರ್ಯದರ್ಶಿಯಾಗಿ ಗಿರೀಶ್ ನಾವರ, ಉಪಾಧ್ಯಕ್ಷರಾಗಿ ವಿಠಲ...
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯೊಂದಿಗೆ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ(ಕೇಂದ್ರ ಪಠ್ಯ ಆಧಾರಿತ) ಉಜಿರೆ...
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಕಮಲಾಕ್ಷ ಮಂಜೇಶ್ವರ ಎಂಬಾತನ್ನು ಅ.30ರಂದು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. 2014ರಲ್ಲಿ ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯು...
ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಕುದುರೇಮುಖ ರಾಷ್ಟ್ರೀಯ ಉದ್ಯಾನವನದೊಳಗೆ ಅರಸಿನಮಕ್ಕಿ ಎಂಬಲ್ಲಿನ ನಿವಾಸಿ ಪಿ.ಟಿ ಜೋಸೆಫ್ ಎಂಬವರನ್ನು ಅ.31ರಂದು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಒಕ್ಕೆಲಬ್ಬಿಸಿದ್ದು ಅವರ ಕೃಷಿಯನ್ನು ಸಂಪೂರ್ಣ ವಾಗಿ ನಾಶ ಪಡಿಸಿ...
ಬೆಳ್ತಂಗಡಿ ಸಿಎ ಬ್ಯಾಂಕ್ ನ ನೂತನ ಮೀಟಿಂಗ್ ಹಾಲ್ ನವೀಕರಿಸಿ ಉದ್ಘಾಟನೆಗೊಂಡು ನಿರ್ದೇಶಕರುಗಳ ಮಾಸಿಕ ಸಭೆಯನ್ನು ನಡೆಸಲಾಯಿತು. ಬೆಳ್ತಂಗಡಿಯ ಕೋರ್ಟ್ ರಸ್ತೆಯ ಬಳಿ ಇರುವ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘ ಬೆಳ್ತಂಗಡಿ...
ಉಜಿರೆ: ಪಂಚಾಯತ್ ವ್ಯಾಪ್ತಿಯಲ್ಲಿ ಒಟ್ಟು 128 ಮಂದಿ ಗುರುತಿನ ಚೀಟಿ ಪಡೆದ ವಿಶೇಷಚೇತರಿದ್ದು, ಅವರಿಗೆ ಸರಕಾರದ ವಿವಿಧ ಸೌಲಭ್ಯಗಳನ್ನು ಒದಗಿಸಿಕೊಡುವ ಬಗ್ಗೆ ಪುನರ್ವಸತಿ ಕಾರ್ಯಕರ್ತ ವಿಪುಲ್ ಅವರ ಮೂಲಕ ಪೂರಕ ಕೆಲಸ ಮಾಡಲಾಗುತ್ತಿದೆ. ಅವರೆಲ್ಲರ...
ನಾವೂರು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಅ.30ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಮ್.ಸಿ ಅಧ್ಯಕ್ಷ ಕೃಷ್ಣಪ್ಪ ಗೌಡ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಮಾಜಿ ಅಧ್ಯಕ್ಷ ಗಣೇಶ್ ಗೌಡ ಮಾತನಾಡಿ ಶಾಲೆಯ...
ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ- ರಕ್ಷಕ ಸಂಘದ ವತಿಯಿಂದ ಪೋಷಕರ ಸಭೆಯನ್ನು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕ-ರಕ್ಷಕ...
ಮುಂಡಾಜೆ ಗ್ರಾಮ ಪಂಚಾಯತ್ ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯ ವಿಭಾಗ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ, ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ವಿದ್ಯಾರ್ಥಿಗಳ, ಸಹಯೋಗದೊಂದಿಗೆ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ ಅ.30 ರಂದು...
ಕಕ್ಯಪದವು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಬಂಟ್ವಾಳ ಮತ್ತು ಮಧ್ವ ಕ್ಲಸ್ಟರ್ ಇವರ ಸಹಯೋಗದೊಂದಿಗೆ 14 ಮತ್ತು 17ರ ವಯೋಮಾನದ ಪ್ರಾಥಮಿಕ ಮತ್ತು...