ಸುಲ್ಕೇರಿ: ಸುಲ್ಕೇರಿ ಗ್ರಾಮ ಪಂಚಾಯತ್ 2025-26 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಅಧ್ಯಕ್ಷೆ ಗಿರಿಜಾ ಅಧ್ಯಕ್ಷತೆಯಲ್ಲಿ ಜ.30 ರಂದು ಗ್ರಾಮ ಪಂಚಾಯತ್ ನೂತನ ಸಭಾಭವನದಲ್ಲಿ ನಡೆಯಿತು. ಕ್ಷೇತ್ರ ಶಿಕ್ಷಣ ಸಮನ್ವಯ ಅಧಿಕಾರಿ...
ಬೆಳ್ತಂಗಡಿ: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆ.25 ರಿಂದ ಮಾರ್ಚ್ 1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು ಯಶಸ್ಸುಗೊಳಿಸುವ...
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಡಾ.ಭಾಸ್ಕರ ಹೆಗಡೆ ಅವರು ತಮ್ಮ 33 ವರ್ಷಗಳ ಪ್ರಾಧ್ಯಾಪಕ ವೃತ್ತಿಯಿಂದ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ, ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಅಧ್ಯಾಪಕರು, ವಿದ್ಯಾರ್ಥಿ ಬಳಗ...
ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್ ಎನ್.ಎಸ್ ಕುಟುಂಬ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಶಶಿ ಕೊಕ್ಕಡ, ಶರತ್ ಕೊಕ್ಕಡ,...
ಉಜಿರೆ: ರುಡ್ ಸೆಟ್ ಸಂಸ್ಥೆ, ಉಜಿರೆ ಇವರ ಆಶ್ರಯದಲ್ಲಿ ನಡೆದ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ದುರಸ್ತಿ ಹಾಗೂ ದ್ವಿಚಕ್ರ ವಾಹನಗಳ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ...
ಬೆಳ್ತಂಗಡಿ: ಆರೋಗ್ಯಯುತ ಸಮಾಜಕ್ಕಾಗಿ ಜನಜಾಗೃತಿ ಹಾಗೂ ಸಂಭ್ರಮಾಚರಣೆಯ ಭಾರತೀಯ ವೈದ್ಯ ಪದ್ಧತಿಗಳ ಮಹಾ ಸಂಭ್ರಮ ಆಯುಷ್ ಹಬ್ಬ ಜ. 31 ಹಾಗೂ ಫೆ.1 ರಂದು ಮಂಗಳೂರಿನ ಡಾ. ಟಿ ಎಂ ಎ ಪೈ ಇಂಟರ್ನ್ಯಾಷನಲ್...
ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ 35ನೇ ವಾರ್ಷಿಕೋತ್ಸವ – “ಚಾಲೆಂಜರ್ಸ್ ಉತ್ಸವ 2026”ದ ಅಂಗವಾಗಿ ಜ.29 ರಂದು ಮಾನವೀಯ ಹಾಗೂ ಸಾಮಾಜಿಕ ಸೇವೆಗಾಗಿ ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕ ಡಾ. ಯು. ಸಿ....
ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ 77ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಮೇರಿ ಯು.ಪಿ.ಯವರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಡಾ.ಯು.ಸಿ.ಪೌಲೋಸ್ ಗಣರಾಜ್ಯೋತ್ಸವ ಆಚರಣೆಯ ಮಹತ್ವದ...
ಬೆಳ್ತಂಗಡಿ: ರಾಜ್ಯದಲ್ಲಿ ಬೇಡ್ತಿ-ವರದಾ ನದಿ ಜೋಡಣೆ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದ್ದು, ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಯ ಬಗ್ಗೆಯೂ ಪ್ರಸ್ತಾಪಿಸಲಾಗಿದೆ. ವಯನಾಡ್‌ನಲ್ಲಿ ಆದ ಗುಡ್ಡ ಕುಸಿತ, ಶಿರೂರು ಗುಡ್ಡ ಕುಸಿತದಂಥ ಪ್ರಕರಣಗಳು ಮತ್ತು ತಜ್ಞರ...
ಬೆಳ್ತಂಗಡಿ: ಮಲೆನಾಡು, ಕರಾವಳಿ ಹಾಗೂ ಶಿವಮೊಗ್ಗ ಭಾಗದ ವಾಣಿಜ್ಯ ಬೆಳೆಯಾದ ಅಡಿಕೆಗೆ ಅಂದಾಜು 88559 ಹೆಕ್ಟೇರ್ ಪ್ರದೇಶದಲ್ಲಿ ಎಲೆಚುಕ್ಕೆ ರೋಗವು ಭಾದೆ ಕಂಡುಬಂದಿರುತ್ತದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ...