ಲಾಯಿಲ : ಸಾರ್ವಜನಿಕ ಗಣೇಶೋತ್ಸವ ಸಮಿತಿ ಲಾಯಿಲ ಇದರ 38ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಇದರ ಪ್ರಧಾನ ಅರ್ಚಕರಾದ ಗಣೇಶ್ ಭಟ್ ಬಿಡುಗಡೆಗೊಳಿಸುವುದರ ಮೂಲಕ ಶುಭ ಹಾರೈಸಿದರು....
ಗೇರುಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಗೇರುಕಟ್ಟೆಯ ಸರಕಾರಿ ಶಾಲೆಯನ್ನು ಒಂದರಿಂದ ಪಿಯುಸಿ ತನಕ ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ ಮಾಡಿದ ಶಾಸಕ ಹರೀಶ್ ಪೂಂಜಾರವರಿಗೆ ಅವರ ಮನೆಯ ಮಿಥಿಲಾ ನಿವಾಸದಲ್ಲಿ ಆ 17ರಂದು...
ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ- ನಾಲ್ಕೂರು- ತೆಂಕಕಾರಂದೂರು ಇದರ ವತಿಯಿಂದ ನಡೆಯುವ 39ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಆ 17ರಂದು ನಡೆಯಿತು....
ಬೆಳ್ತಂಗಡಿ ತಾಲ್ಲೂಕಿನ ಬಳಂಜ ಗ್ರಾಮದ ತಕ್ವ ಜುಮ್ಮಾ ಮಸೀದಿ ಬಳಂಜ ಇದರ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯ ಕ್ರಮ ಮಸೀದಿ ವಠಾರದಲ್ಲಿ ಬಹಳ ಅದ್ದೂರಿಯಾಗಿ ನಡೆಯಿತು. ದೇಶದ 80ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಮಸೀದಿಯ...
ಬಂದಾರು : ಮುಂದಿನ ದಿನಗಳಲ್ಲಿ ಒಂದು ವರ್ಷದ ಮಟ್ಟಿಗೆ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಯುವ ಜನತೆ ಗುರಿಯೊಂದಿಗೆ ಎನ್ ಎಸ್ ಎಸ್ ವಿದ್ಯಾರ್ಥಿಗಳು ಈ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸೇರಿಕೊಂಡು...
ಶಿಶಿಲ: ಶಿಶಿಲದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಡಗರ, ಸಂಭ್ರಮ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಧ್ವಜಾರೋಹಣದ ಬಳಿಕ ಊರಿನ ಮುಖ್ಯರಸ್ತೆಯಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಹಳೆ...
ತ್ಯಾಗ, ಬಲಿದಾನ ಗಳ ಫಲವಾಗಿ ಸಮ್ಮ ಹಿರಿಯರ ನಡಿಗೆಯಿಂದಾಗಿ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ ಎಂಬುದಾಗಿಸುಂದರ ಪೂಜಾರಿ, ನಿವೃತ್ತ ಜಂಟಿ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಇಲಾಖೆ,ಯವರು ಕರ್ನಾಟಕ ನಿವೃತ್ತ ನೌಕರರ ಸಂಘ...
ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು. ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಒಂಜರೆಬೈಲು...
ಉಜಿರೆ : ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ (ರಿ.) ವತಿಯಿಂದ ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಉಜಿರೆ ಸರ್ಕಲ್ ಬಳಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಧ್ವಜಾರೋಹಣವನ್ನು ಮಾಜಿ ಸೈನಿಕರ ಸಂಘದ ಅಧ್ಯಕ್ಷ...
ಬೆಳ್ತಂಗಡಿ: ಅನೇಕ ಸ್ವಾತಂತ್ರ್ಯ ಹೋರಾಟಗಾರರ ಕಠಿಣ ಪರಿಶ್ರಮದ ಫಲವಾಗಿ ಭಾರತ ಇಂದು ಆಕ್ರಮಣಕಾರರಿಂದ ಬಂಧಮುಕ್ತವಾಗಿದೆ. ಭಾರತೀಯ ಪ್ರತಿಯೊಬ್ಬ ನಾಗರಿಕ ಇಂದು ಶಿಕ್ಷಿತನಾಗುವಲ್ಲಿ ಮೊದಲ ಪ್ರಾಶಸ್ತ್ಯ ನೀಡುತ್ತಿದೆ. ಶಿಕ್ಷಣದ ಬಲದಿಂದ ಎಲ್ಲ ವಿದ್ಯಾರ್ಥಿಗಳು ಭವ್ಯ ಭಾರತದ...