25.4 C
ಪುತ್ತೂರು, ಬೆಳ್ತಂಗಡಿ
September 26, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು

Suddi Udaya
ಚಾರ್ಮಾಡಿ: ಚಾರ್ಮಾಡಿ ಘಾಟ್‌ನಲ್ಲಿ ನಡೆದ ಕಾರು ಪಲ್ಟಿ ಅವಘಡದಲ್ಲಿ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಇಂದು (ಅ.27) ಬೆಳಿಗ್ಗೆ ನಡೆದಿದೆ. ಮೂಡಬಿದ್ರೆ ಯಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕಾರು ಚಾರ್ಮಾಡಿ ಘಾಟ್‌ನ ಅಣ್ಣಪ್ಪಸ್ವಾಮಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದುಬೈಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ಕೊಲ್ಲಿ ರಾಷ್ಟ್ರದ ದುಬೈಯ ಗ್ರಾಂಡ್ ಮಿಲೇನಿಯಮ್ ಹೋಟೆಲ್ ನಲ್ಲಿ ಅ.26ರಂದು ದುಬೈ ಬಿಲ್ಲವ ಸಂಘದ 27ನೇ ವರ್ಷದ ಕುಟುಂಬ ಸಮ್ಮಿಲನದ ಆಚರಣೆಯನ್ನು ಅದ್ದೂರಿಯಾಗಿ ದೀಪಕ್ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನೆರವೇರಿತು. ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಶಾಂತ್ ಲಾೖಲ ರವರಿಗೆ ಜೆಸಿಐ ಭಾರತದ ವಲಯ 15 ರ ಅತ್ಯುನ್ನತ “ಕಮಲ ಪತ್ರ” ಪ್ರಶಸ್ತಿ

Suddi Udaya
ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿಯ ಪೂರ್ವಾಧ್ಯಕ್ಷರಾದ ಜೇಸಿ ಪ್ರಶಾಂತ್ ಲಾೖಲ ಇವರ ಜೇಸಿ ಮತ್ತು ಜೇಸಿಯೇತರ ಸೇವೆಗಳನ್ನು ಪರಿಗಣಿಸಿ ಜೆಸಿಐ ಭಾರತದ ಅತ್ಯುನ್ನತ ಪ್ರಶಸ್ತಿಗಳಲ್ಲೊಂದಾದ “ಕಮಲ ಪತ್ರ” ಪ್ರಶಸ್ತಿಯನ್ನು ಜೆಸಿಐ ವಲಯ 15ರ ವಲಯ ಸಮ್ಮೇಳನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಐ.ಟಿ ಕಚೇರಿಗೆ ಸುಜಾತ ಭಟ್ ವಿಚಾರಣೆಗೆ ಹಾಜರು

Suddi Udaya
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್.ಐ‌.ಟಿ ವಿಚಾರಣೆಗೆ ಬೆಂಗಳೂರಿನಿಂದ ಆಗಮಿಸಿ ಸುಜಾತ ಭಟ್ ಹಾಜರಾಗಿದ್ದಾರೆ. ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಚಿನ್ನಯ್ಯ, ಜಯಂತ್ ಟಿ, ಗಿರೀಶ್ ಮಟ್ಟಣ್ಣವರ್ ಜೊತೆ ಸುಜಾತ ಭಟ್ ದೆಹಲಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಎಸ್.ಡಿ.ಎಮ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದ ರಾವ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ರತ್ನ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ಸಂಘ ಬೆಂಗಳೂರು ಇವರ ವತಿಯಿಂದ ಬೆಳಾಲು ಎಸ್.ಡಿ.ಎಮ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಕಬಡ್ಡಿ ತರಬೇತುದಾರರು ಕೃಷ್ಣಾನಂದ ರಾವ್ ರವರಿಗೆ ನಿವೃತ್ತ ನ್ಯಾಯಮೂರ್ತಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ಪಾರೊಟ್ಟು ನಿವಾಸಿ ಹೊನ್ನಪ್ಪ ಗೌಡ ನಿಧನ

Suddi Udaya
ಕೊಯ್ಯೂರು : ಇಲ್ಲಿಯ ಮಾವಿನಕಟ್ಟೆ ಪಾರೊಟ್ಟು ನಿವಾಸಿ ಹೊನ್ನಪ್ಪ ಗೌಡ (57 ವ) ರವರು ಅ. 26 ರಂದು ಹೃದಯಾಘಾತದಿoದ ನಿಧನರಾದರು. ಮೃತರು ಪತ್ನಿ ಸುಂದರಿ, ಪುತ್ರಿಯರಾದ ಜಯಂತಿ , ರೇಖಾ, ಪುತ್ರ ಪ್ರಭಾಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಸೊಸೈಟಿಯ ಆರ್ಥಿಕ ಸಹಕಾರದಿಂದ ರಿಕ್ಷಾ ನಿಲ್ದಾಣ ನಿರ್ಮಾಣ: ಅಧ್ಯಕ್ಷ ಸುಧಾಕರ ಭಂಡಾರಿಯವರಿಂದ ಉದ್ಘಾಟನೆ, ಸಂಭ್ರಮದ ವಾಹನ ಪೂಜೆ

Suddi Udaya
ನಾರಾವಿ :ನಾರಾವಿ ಸೊಸೈಟಿಯ ಆರ್ಥಿಕ ಸಹಕಾರದೊಂದಿಗೆ,ಊರವರ ಹಾಗೂ ಆಟೋ ಚಾಲಕರ ಮಾಲಕರ ಸಹಕಾರದೊಂದಿಗೆ ನೂತನವಾಗಿ ನಿರ್ಮಿಸಿದ ರಿಕ್ಷಾ ನಿಲ್ದಾಣ ಇದರ ಉದ್ಘಾಟನೆಯನ್ನು ನಾರಾವಿ ಸೊಸೈಟಿ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ನೇರವೇರಿಸಿ ಶುಭ ಕೋರಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಚಂದ್ರಾವತಿ ಆಚಾರ್ಯ ನಿಧನ

Suddi Udaya
ನಾರಾವಿ: ನಾರಾವಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಚಂದ್ರಾವತಿ ಆಚಾರ್ಯ (75 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದ ಅ 25 ರಂದು ನಿಧನರಾದರು. ನಾರಾವಿ ಗ್ರಾ‌ಪಂ ನಲ್ಲಿ ಎರಡು ಅವಧಿಗೆ ಸದಸ್ಯರಾಗಿ ಸೇವೆ ಸಲ್ಲಿಸಿ,...
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಖಿಲ ಭಾರತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಶ್ರಿಗುರುದೇವ ಕಾಲೇಜಿನ ವಿದ್ಯಾರ್ಥಿಗೆ ಸ್ವರ್ಣ ಪದಕ

Suddi Udaya
ಮೂಡಬಿದ್ರೆ ಕನ್ನಡ ಭವನದಲ್ಲಿ ನಡೆದ ಶೋರಿನ್ ರ್ಯೂ ಕರಾಟೆ ಅಸೋಶಿಯೇಶನ್ (ರಿ) ಇಂಡಿಯಾ ಮತ್ತು ಎಂ.ಕೆ.ಅನಂತರಾಜ್ ದೈಹಿಕ ಶಿಕ್ಷಣ ಮಹಾವಿದ್ಯಾಲಯ ಮೂಡಬಿದ್ರೆಯ ಇದರ ಆಶ್ರಯದಲ್ಲಿ ನಡೆದ 8ನೇ ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುತ್ತೂರು ಮಠದ ಸ್ವಾಮೀಜಿಯವರಿಂದ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya
ಧರ್ಮಸ್ಥಳ: ಮೈಸೂರಿನ ಸುತ್ತೂರು ಮಠದ ಪೂಜ್ಯ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರು ಅ.25ರಂದು ಧರ್ಮಸ್ಥಳಕ್ಕೆ ಆಗಮನಿಸಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು  ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವದ ಸಂದರ್ಭ ಗೌರವಿಸಿ ಅಭಿನಂದಿಸಿದರು. ಹೇಮಾವತಿ ವೀ. ಹೆಗ್ಗಡೆಯವರು, ಡಿ....
error: Content is protected !!