ಗೇರುಕಟ್ಟೆ : ಕಳಿಯ ಗ್ರಾಮ ವ್ಯಾಪ್ತಿಯ ಗೇರುಕಟ್ಟೆ ಪದಗೋಳಿ ರಸ್ತೆಯು ತೀರ ಹದಗೆಟ್ಟಿದ್ದು, ನೂರಾರು ಶಾಲಾ ಮಕ್ಕಳು, ಸಾರ್ವಜನಿಕರು ನೂರಾರು ವಾಹನಗಳು ಕೂಡು ರಸ್ತೆಯ ಮೂಲಕ ಪರಪ್ಪು-ಕೊಯ್ಯೂರು ಮುಖ್ಯ ರಸ್ತೆಗೆ ಹಾದು ಹೋಗಲು ಕೇವಲ...
ಬೆಳ್ತಂಗಡಿ: ತುಳು ಭಾಷೆಗೆ ಐತಿಹಾಸಿಕ ಮಾನ್ಯತೆ ದೊರೆತಿರುವುದು ತುಳುನಾಡಿನ ಭಾಷೆ, ಸಂಸ್ಕೃತಿ, ಆಚಾರ–ವಿಚಾರ ಹಾಗೂ ಪರಂಪರೆಗೆ ಸಿಕ್ಕ ಗೌರವವಾಗಿದೆ. ಈ ಮಾನ್ಯತೆ ಕರಾವಳಿಯ ಸಮಗ್ರ ಅಭಿವೃದ್ಧಿಗೆ ಪೂರಕವಾಗಲಿ ಎಂದು ‘ಬದುಕು ಕಟ್ಟೋಣ ಬನ್ನಿ’ ತಂಡದ...
ಬೆಳ್ತಂಗಡಿ: ಉಜಿರೆ ಸಮೀಪದ ಟಿಬಿ ಕ್ರಾಸ್ನ ವಿಶಾಲ್ ಕಾಂಪ್ಲೆಕ್ಸ್ನಲ್ಲಿರುವ ಕಲರ್ ಕ್ಯೂಬ್ ವಿತ್ ಏಷಿಯನ್ ಪೈಂಟ್ಸ್ನ ವಿಶಾಲ್ ಟ್ರೇಡರ್ಸ್ ಮಳಿಗೆಗೆ ಕನ್ನಡ ಚಿತ್ರರಂಗದ ಖ್ಯಾತ ನಟಿ ಐಂದ್ರಿತಾ ರೇ ಅವರು ವಿಶೇಷ ಅತಿಥಿಯಾಗಿ ಭೇಟಿ...
ಉಜಿರೆ: ವಿದ್ಯಾರ್ಥಿಗಳಲ್ಲಿ ಕೃಷಿ, ಪರಿಸರ ಸಂರಕ್ಷಣೆ ಹಾಗೂ ಔಷಧೀಯ ಸಸ್ಯಗಳ ಮಹತ್ವದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಘಟಕ, ಯುವ...
ಕಡಿರುದ್ಯಾವರ: ಕಸ್ತೂರಿ ರಂಗನ್ ವರದಿ ವಿಶೇಷ ಗ್ರಾಮ ಸಭೆಯು ಸೆ.೨೩ರಂದು ಕಡಿರುದ್ಯಾವರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಆಡಳಿತಾಧಿಕಾರಿ, ವನ್ಯಜೀವಿ ಇಲಾಖೆಯ ವಲಯ ಅರಣ್ಯಾಧಿಕಾರಿ ಶರ್ಮಿಷ್ಠಾ ವಹಿಸಿದ್ದರು. ಪಂಚಾಯತು ಪಿಡಿಒ ರವಿಬನಪ್ಪ...
ಬೆಳ್ತಂಗಡಿ: ಅವಿವಾಹಿತ ವ್ಯಕ್ತಿಯೊಬ್ಬರು ಸಂಬಂಧಿಕರ ಮನೆಗೆ ಹೋಗುವುದಾಗಿ ಮನೆಯಿಂದ ತೆರಳಿದ್ದು ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ನಡೆದಿದೆ. ಕಾಣೆಯಾದ ವ್ಯಕ್ತಿ ಕೃಷ್ಣೇಗೌಡ (70) ರವರು ಸಂಬಂಧಿಕರ ಮನೆಗೆ ಹೋಗುವುದಾಗಿ ಮನೆಯಿಂದ ತೆರಳಿದ್ದು ಮೂಡಿಗೆರೆಯಿಂದ...
ಕಕ್ಯಪದವು : ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ 2026-27 ರ ತ್ರೋಬಾಲ್ ಪಂದ್ಯಾಟವು 20.09 .2026 ರಂದು ಸೇಕ್ರೆಡ್ ಹಾರ್ಟ್ ಕ್ರೀಡಾಂಗಣ ಮಡಂತ್ಯಾರ್ ಇಲ್ಲಿ ನಡೆದ ತ್ರೋಬಾಲ್ ಪಂದ್ಯಾಟದಲ್ಲಿ ನಮ್ಮ ಸಂಸ್ಥೆಯ...
ಉಜಿರೆ : ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ಸ್ (ಇಂಡಿಯಾ) ಬೆಳ್ತಂಗಡಿ ಕೇಂದ್ರ ಮತ್ತು ಸಿವಿಲ್ ಎಂಜಿನಿಯರಿಂಗ್ ವಿಭಾಗ ಎಸ್.ಡಿ.ಎಂ. ಪಾಲಿಟೆಕ್ನಿಕ್, ಉಜಿರೆ ಇವರ ಸಹಯೋಗದಲ್ಲಿ ತಾಲೂಕು ಮಟ್ಟದ ಪೆನ್ಸಿಲ್ ಡ್ರಾಯಿಂಗ್ ಚಿತ್ರಕಲಾ ಸ್ಪರ್ಧೆ...
ಚಾರ್ಮಾಡಿ : ಇಲ್ಲಿಯ ಮಾರಿಗುಡಿ ಬಳಿಯ ನಿವಾಸಿ, ಅರಣ್ಯ ಇಲಾಖೆಯ ನಿವೃತ್ತ ಉಪ ವಲಯ ಅರಣ್ಯಾಧಿಕಾರಿ ಜನಾರ್ದನ (95ವ )ವಯೋಸಹಜ ಅಸೌಖ್ಯದಿಂದ ಕಲ್ಲಡ್ಕದಲ್ಲಿರುವ ತಮ್ಮ ಪುತ್ರನ ಮನೆಯಲ್ಲಿ ಸೆ.23ರಂದು ನಿಧನ ಹೊಂದಿದರು. ಅವರು ನಿವೃತ್ತಿಯ...