ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ಡಾ| ಡಿ ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಪ್ರಯುಕ್ತ ಗೌರವಾರ್ಪಣೆ
ಧರ್ಮಸ್ಥಳ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಪ್ರಯುಕ್ತ ಧರ್ಮಸ್ಥಳಕ್ಕೆ ಭೇಟಿ ನೀಡಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ವಲಯದ...
