23.8 C
ಪುತ್ತೂರು, ಬೆಳ್ತಂಗಡಿ
September 28, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ‘ಹೆಗ್ಗಡೆ’ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ (ಅ.24) ಪ್ರಯುಕ್ತ, ಅವರ ಸಾಮಾಜಿಕ, ಧಾರ್ಮಿಕ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

2 ಲಕ್ಷ ಮೌಲ್ಯ ದ ಚಿನ್ನದ ಬ್ರೇಸ್ ಲೆಟ್ ಮರಳಿಸಿ‌ ಪ್ರಾಮಾಣಿಕತೆ ಮೆರೆದ ಬದ್ಯಾರಿನ ಝೈನುದ್ದೀನ್

Suddi Udaya
ಬೆಳ್ತಂಗಡಿ: ತನಗರಿವಿಲ್ಲದ ಕುವೆಟ್ಟು ಗ್ರಾಮದ ಶಕ್ತಿನಗರ ಸರ್ಕಲ್ ನಲ್ಲಿ ಎರಡು ಲಕ್ಷ ಮೌಲ್ಯದ ಚಿನ್ನದ ಬ್ರೇಸ್ ಲೆಟ್ ಕಳೆದುಕೊಂಡಿದ್ದ ದಂಪತಿಗೆ, ಅದು ಬಿದ್ದು ಸಿಕ್ಕಿದ್ದ ಯುವಕ ಮರಳಿಸಿ ಪ್ರಾಮಾಣಿಕ ಮೆರೆದಿದ್ದಾರೆ. ಕುವೆಟ್ಟು ಗ್ರಾಮದ ಬದ್ಯಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರ್ಕಿಡ್‌ ಪ್ರದರ್ಶನ:  ಧರ್ಮಸ್ಥಳದ  ಸುಪ್ರಿಯಾ ಹರ್ಷೇಂದ್ರ ಕುಮಾರ್‌ರವರಿಗೆ ಬಹುಮಾನ

Suddi Udaya
ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದಲ್ಲಿ ದಿ ಆರ್ಕಿಡ್ ಸೊಸೈಟಿ ಆಫ್ ಕರ್ನಾಟಕ ಮತ್ತು ಇಂಡೋ ಅಮೇರಿಕನ್ ಹೈಬ್ರಿಡ್ ಸೀಡ್ಸ್ ಆಯೋಜಿಸಿದ ಆರ್ಕಿಡ್ ಪ್ರದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರು ಭಾಗವಹಿಸಿ ಬಹುಮಾನವನ್ನು ಪಡೆದುಕೊಂಡಿದ್ದಾರೆ. ಪ್ಯಾಫಿಯೋಪೆಡಿಲಮ್ ಆರ್ಕಿಡ್  ವಿಭಾಗದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ಪಡೆದಿದ್ದಾರೆ. ಕಳೆದ 5,6 ವರ್ಷಗಳಿಂದ ಆರ್ಕಿಡ್‌ ಗಿಡಗಳನ್ನು ಸಂಗ್ರಹಿಸಿಸುವ ಹವ್ಯಾಸ ಹೊಂದಿರುವ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಇದೇ ಮೊದಲ ಬಾರಿಗೆ  ಬೆಂಗಳೂರಿನಲ್ಲಿ ನಡೆದ ಆರ್ಕಿಡ್ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದಾರೆ. ಬಹುಮಾನ ಪಡೆದ ಸಂಭ್ರಮದಲ್ಲಿ ಮಾತನಾಡಿದ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ “ನಾನು ಇದನ್ನು ನಿರೀಕ್ಷಿಸಿಯೇ ಇರಲಿಲ್ಲ. ಸಾಮಾನ್ಯವಾಗಿ ಸ್ಲಿಪರ್‌ ಆರ್ಕಿಡ್ಸ್‌ ಎಂದು ಕರೆಯಲ್ಪಡುವ, ಲೇಡೀಸ್‌ ಶೂಸ್‌ನಂತೆ ಕಾಣುವ ವಿಶೇಷ ತಳಿ ಪ್ರಥಮ  ಸ್ಥಾನ ಪಡೆದುಕೊಂಡಿದೆ.  ಇದು ಆರ್ಕಿಡ್‌ಗಳಲ್ಲೇ ಪ್ರಮುಖವಾದುದಾಗಿದೆ. ನನ್ನ ಸಂಗ್ರಹದ ಕೆಲವು ಆರ್ಕಿಡ್‌ಗಳನ್ನು ಪ್ರದರ್ಶನ ಮಾಡಿ, ಇಲ್ಲಿನ ಶೋವನ್ನು ವೀಕ್ಷಿಸುವ ಆಸಕ್ತಿ ಹೊಂದಿದ್ದೆ. ಬಹುಮಾನ ದೊರೆತಿದ್ದು, ಅತೀವ ಸಂತೋಷವಾಗಿದೆ. ಮನೆಯವರನ್ನೂ ಕೂಡ ಈ ಆರ್ಕಿಡ್ ಪ್ರದರ್ಶನಕ್ಕೆ ಕರೆದುಕೊಂಡು ಬಂದಿದ್ದೇನೆ” ಎಂದರು. ಬೇರೆ ಬೇರೆ ಜಾತಿಯ 2500 ಹೆಚ್ಚು ಗಿಡಗಳ ಸಂಗ್ರಹ ಹೊಂದಿರುವ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಎಲ್ಲೇ ಹೋದರೂ ಗಿಡಗಳ ಬಗ್ಗೆ ಬಹಳ ಆಸಕ್ತಿ ತೋರುತ್ತಾರೆ.  ಬೇರೆ -ಬೇರೆ ಕಡೆಗಳಿಗೆ ಭೇಟಿ ನೀಡಿದಾಗ ಹೊಸ ಹೊಸ ತಳಿಗಳನ್ನು ಗಿಡಗಳನ್ನು ಸಂಗ್ರಹಿಸುವುದು ಅವರ ಇಷ್ಟದ ಹವ್ಯಾಸ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಶಿಪಟ್ಣ: ಗೊಲ್ಲ(ಯಾದವ) ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ : ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಗೊಲ್ಲ (ಯಾದವ) ಸಮಾಜ ಸೇವಾ ಸಂಘ ಮಂಗಳೂರು, ಬೆಳ್ತಂಗಡಿ ವಲಯದ ಎರಡನೇ ವರ್ಷದ ವಾರ್ಷಿಕ ಮಹಾಸಭೆಯು ಅ.12 ರಂದು ಕಾಶಿಪಟ್ಣ ಶ್ರೀ ಆದಿಶಕ್ತಿ ಅಮ್ಮನವರ ದೇವಸ್ಥಾನದ ಅನ್ನಪೂರ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಉದ್ಯೋಗ ಖಾತರಿ ಯೋಜನೆಯ ಉದ್ಯೋಗ ಚೀಟಿಗೆ ಇ-ಕೆವೈಸಿ ಕಡ್ಡಾಯ

Suddi Udaya
ಬೆಳ್ತಂಗಡಿ: ಉದ್ಯೋಗ ಖಾತರಿ ಯೋಜನೆಯ ಉದ್ಯೋಗ ಚೀಟಿ (job card ) ಹೊಂದಿರುವ ನಾಗರಿಕರು ಉದ್ಯೋಗ ಚೀಟಿಯ ಇ-ಕೆವೈಸಿ ಗಾಗಿ ತಮ್ಮ ಉದ್ಯೋಗ ಚೀಟಿ ಹಾಗೂ ಆಧಾರ್ ಚೀಟಿಯೊಂದಿಗೆ, ಕಚೇರಿ ಅವಧಿಯಲ್ಲಿ ಸಂಬಂಧಪಟ್ಟ ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆಯು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸೀತಾ ರವರ ಅಧ್ಯಕ್ಷತೆಯಲ್ಲಿ ಜರುಗಿತು. ಪಂಚಾಯತ್ ಅಧ್ಯಕ್ಷೆ ಸವಿತಾ , ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಅಭಿವೃದ್ಧಿ ಅಧಿಕಾರಿ ಶ್ರೀಧರ ಹೆಗ್ಡೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಠಾಣೆಗೆ ಮದನ್ ಬುಗುಡಿ ಹಾಜರು

Suddi Udaya
ಬೆಳ್ತಂಗಡಿ : ನಕಲಿ ಮಾನವ ಹಕ್ಕು ಅಯೋಗದ ಅಧಿಕಾರಿ ಎಂದು ಸುಳ್ಳು ಮಾಹಿತಿಯನ್ನು ಮಾಧ್ಯಮದ ಮೂಲಕ ಗಿರೀಶ್ ಮಟ್ಟಣ್ಣವರ್ ಹೇಳಿಕೆ ನೀಡಿದ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಿಮಣಿ ಸರ ಸಹಿತ ಅಗತ್ಯ ವಸ್ತುಗಳು ಕಳೆದು ಹೋಗಿದೆ: ಸಿಕ್ಕಿದವರು ಸಂಪರ್ಕಿಸುವಂತೆ ಮನವಿ

Suddi Udaya
ಬೆಳ್ತಂಗಡಿ: ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕಣಿಯೂರು ಗ್ರಾಮದ ನೆಲ್ಲಿಬಾಕಿಮಾರು ನಿವಾಸಿ ಕೇಶವ ಪೂಜಾರಿ ಎಂಬವರ ಪತ್ನಿ ಹರಿಣಾಕ್ಷಿ ಅವರ ಕರಿಮಣಿ ಸರ ಸಹಿತ ಅಗತ್ಯ ವಸ್ತುಗಳು ಕಳೆದುಹೋದ ಘಟನೆ ಅ.13 ರಂದು ಸಂಜೆ ನಡೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಕ್ಕೇಡಿ ಬುಳೆಕ್ಕರ ಶ್ರೀ ಶಾರದಾಂಭ ಭಜನಾ ಮಂಡಳಿ ಅಧ್ಯಕ್ಷರಾಗಿ ಶಶಿಕಲಾ, ಕಾರ್ಯದರ್ಶಿಯಾಗಿ ತೃಪ್ತಿ

Suddi Udaya
ಕುಕ್ಕೇಡಿ: ಬುಳೆಕ್ಕರ ಶಾರದನಗರ ಶ್ರೀ ಶಾರದಾಂಭ ಭಜನಾ ಮಹಿಳಾ ಮಂಡಳಿ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆಯು ಭಜನಾ ಮಂದಿರದಲ್ಲಿ ನಡೆಯಿತು. ಗ್ರಾಮ ಪಂಚಾಯಿತ್ ಸದಸ್ಯ ಹಾಗೂ ಮಂಡಳಿಯ ಕಾರ್ಯಾಧ್ಯಕ್ಷ ಗೋಪಾಲ ಶೆಟ್ಟಿ ಅಧ್ಯಕ್ಷತೆ ವಹಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲೂಕು ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣ ಕುರಿತು ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಟ್ಟದ ಅಂಬೇಡ್ಕರ್ ಭವನ ನಿರ್ಮಾಣ ಕುರಿತು ವಿವಿಧ ಸಂಘ ಸಂಸ್ಥೆಗಳ ಮುಖಂಡರ ಜೊತೆ ಪೂರ್ವಭಾವಿ ಸಭೆ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಅ.14 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು....
error: Content is protected !!