ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ಬಾಲಕಿಯರ ತಂಡ ದ್ವಿತೀಯ
ಬಂದಾರು: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬೆಳ್ತಂಗಡಿ ಹಾಗೂ ವಿವೇಕಾನಂದ ಶಿಕ್ಷಣ ಸಂಸ್ಥೆಗಳು, ಮುಂಡಾಜೆ...
