ಎಸ್ಡಿಪಿಐ ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ 80ನೇ ಸ್ವಾತಂತ್ರ್ಯ ದಿನಾಚರಣೆ
ಬೆಳ್ತಂಗಡಿ: 80ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಬೆಳ್ತಂಗಡಿ, ಲಾಯಿಲ, ನಾವೂರು, ಚಾರ್ಮಾಡಿ, ಕುಂಟಿನಿ, ಕಕ್ಕೇಜಾಲ್, ಸುನ್ನತ್ಕೆರೆ,...
