ಶಿರ್ಲಾಲು ರಿಕ್ಷಾ ಚಾಲಕ -ಮಾಲಕ ಸಂಘದಿಂದ ಆಯುಧ ಪೂಜೆ ಹಾಗೂ ಸನ್ಮಾನ ಕಾರ್ಯಕ್ರಮ
ಶಿರ್ಲಾಲು ; ರಿಕ್ಷಾ ಚಾಲಕ -ಮಾಲಕ ಸಂಘ ಶಿರ್ಲಾಲು ಇವರಿಂದ ಅ.1ರಂದು ಆಯುಧ ಪೂಜೆಯು ರಿಕ್ಷಾ ಪಾರ್ಕಿಂಗ್ ನಲ್ಲಿ ಲೋಕನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸೂರ್ಯನಾರಾಯಣ ರಾವ್ ಇವರ ಪೌರೋಹಿತ್ಯದಲ್ಲಿ ವಿಜೃಂಭಣೆಯಿಂದ ಜರುಗಿತು. ಈ...
