ಚಿತ್ರ ವರದಿ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಶಿರ್ಲಾಲು: ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಬರುವ ಡಿಸೆಂಬರ್ ತಿಂಗಳಲ್ಲಿ ವಿಜೃಂಭಣೆಯಿಂದ ನಡೆಯಲಿದ್ದು ಭರದಿಂದ ಸಾಗುತ್ತಿರುವ ಕೆಲಸ ಕಾರ್ಯಗಳನ್ನು ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ, ...

ಬಾಸ್ಕೆಟ್‌ಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜು ಪುರುಷ ಮತ್ತು ಮಹಿಳೆಯರ ವಿಭಾಗಕ್ಕೆ ಪ್ರಶಸ್ತಿ

Suddi Udaya

ಉಜಿರೆ: ನಿಟ್ಟೆ ಡಾ. ಎನ್‌ಎಸ್‌ಎಎಂ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಸಿದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ಬಾಸ್ಕೆಟ್‌ಬಾಲ್ ಪಂದ್ಯಾವಳಿಯಲ್ಲಿ ಉಜಿರೆ ಎಸ್‌ಡಿಎಂ ಕಾಲೇಜು ...

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್ ವರ್ಕಿಂಗ್ ತರಬೇತಿಯ ಸಮಾರೋಪ

Suddi Udaya

ಉಜಿರೆ: ಕಲಿಕೆ ಎಂಬುದು ನಿರಂತರವಾಗಿರಬೇಕು ಈ ನಿರಂತರ ಕಲಿಕೆ ನಿಮ್ಮ ಉದ್ಯಮದ ಏಳಿಗೆಗೆ ಸಹಕಾರಿಯಾಗುತ್ತದೆ. ಶೃದ್ಧೆ ಕೂಡ ಬಹಳ ಮುಖ್ಯ, ಶೃದ್ಧೆಯಿಂದ ಕಲಿತಾಗ ಎನನ್ನು ಬೇಕಾದರೂ ಸಾಧಿಸಬಹುದು, ...

ಸ್ಟೂಡೆಂಟ್ ನರ್ಸಸ್ ಅಸೋಸಿಯೇಷನ್ ಇನ್ ಟ್ರೈನ್ಡ್ ನರ್ಸಸ್ ಅಸೋಸಿಯೇಷನ್ ಆಫ್ ಇಂಡಿಯಾ ಕಾರ್ಯದರ್ಶಿಯಾಗಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಸಿಂಚನಾ ಎಂ.ಡಿ ಆಯ್ಕೆ

Suddi Udaya

ಬೆಳ್ತಂಗಡಿ: ಗ್ಲೋಬಲ್ ಕಾಲೇಜ್ ಆಫ್ ನರ್ಸಿಂಗ್ ಬೆಂಗಳೂರು ಇಲ್ಲಿ ನಡೆದ ಸ್ಟೇಟ್ ಸ್ಟೂಡೆಂಟ್ ನರ್ಸಿಂಗ್ ಅಸೋಸಿಯೇಷನ್ ನ ಚುನಾವಣೆಯಲ್ಲಿ ಮಂಗಳೂರಿನ ಲಕ್ಷ್ಮೀ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್ ...

ನ.4: ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶಾಲೆಗಳಿಗೆ ಪೀಠೋಪಕರಣಗಳ ಸಾಗಾಟ ವಾಹನಗಳ ಚಾಲನೆ

Suddi Udaya

ಧರ್ಮಸ್ಥಳ: ಮೈಸೂರು ಪ್ರಾದೇಶಿಕ ವ್ಯಾಪ್ತಿಯ ಆಯ್ದ ಶಾಲೆಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೀಠೋಪಕರಣಗಳನ್ನು ಮಂಜೂರು ಮಾಡಲಾಗಿದ್ದು ನ. 04 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪೂರ್ವಾಹ್ನ ಗಂಟೆ ...

ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅನುಜ್ಞಾ ಕಲಶ ಹಾಗೂ ಜೀರ್ಣೋದ್ಧಾರ ಕಾರ್ಯಾರಂಭ

Suddi Udaya

ಕಣಿಯೂರು: ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ 2025 ಜನವರಿಯಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅನುಜ್ಞಾಕಲಶ ಹಾಗೂ ಜೀರ್ಣೋದ್ಧಾರದ ಕಾರ್ಯಾರಂಭದ ಉದ್ಘಾಟನಾ ಕಾರ್ಯಕ್ರಮವು ನ.3 ರಂದು ನಡೆಯಿತು. ...

ಉಜಿರೆ : ಅಮರ ಕವಿ ವಾಲ್ಮೀಕಿ ವಿಶೇಷ ಉಪನ್ಯಾಸ

Suddi Udaya

ಉಜಿರೆ : ವಾಲ್ಮೀಕಿ ಈ ಜಗತ್ತು ಕಂಡ ಅಪೂರ್ವ ಕವಿ. ಆದಿ ಕವಿ ಎಂಬ ಹೆಗ್ಗಳಿಕೆ ಇವರಿಗೆ ಇದೆ. ದುಷ್ಟ ಸ್ವಭಾವದ ಮನುಷ್ಯ ಹೇಗೆ ಉತ್ತಮನಾಗಿ ಬದಲಾಗಬಹುದು ...

ಭೂಮಿ ಬಾನೊದ ಸೊರೊ ತುಳು ಜನಪದ ವಿಡಿಯೋ ಹಾಡು ಹಾಗೂ “ವಿಸ್ಮೃತಿ – ಐತಿಹಾಸಿಕ ಸ್ಮಾರಕಗಳ ಮನನ ಕನ್ನಡ ಅಲ್ಬಂ ಹಾಡು ಲೋಕಾರ್ಪಣೆ

Suddi Udaya

ಬೆಳ್ತಂಗಡಿ : ಭೂಮಿ ಬಾನೊದ ಸೊರೊ ತುಳು ಜನಪದ ವಿಡಿಯೋ ಹಾಡು ಹಾಗೂ “ವಿಸ್ಮೃತಿ – ಐತಿಹಾಸಿಕ ಸ್ಮಾರಕಗಳ ಮನನ ಕನ್ನಡ ಅಲ್ಬಂ ಹಾಡು ಲೋಕಾರ್ಪಣೆ ಕಾರ್ಯಕ್ರಮವು ...

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ಉಜಿರೆ: ಇಲ್ಲಿಯ ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ. ಮಾಚಾರು ನಿವಾಸಿ ಶಶಿಕಲಾ ಅವರ ಶವ ಬಾವಿಯಲ್ಲಿ ಇದ್ದು, ಇದು ಆಕಸ್ಮಿಕ ...

ನ.4 -5 : ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಪ್ರಚಲಿತ ವಿಷಯಗಳ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ಹಾಗೂ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ: ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ರಾಜ್ಯ ಒಕ್ಕೂಟದ ಆಶ್ರಯದಲ್ಲಿ ರಾಜ್ಯ ಮಲೆಕುಡಿಯ ಸಂಘ ಕರ್ನಾಟಕ, ಹಾಗೂ ಮಲೆಕುಡಿಯ ಸಂಘ (ರಿ.) ದ.ಕ. ಜಿಲ್ಲೆ ಇದರ ...

error: Content is protected !!