31.2 C
ಪುತ್ತೂರು, ಬೆಳ್ತಂಗಡಿ
September 30, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.26: ಕೊಲ್ಲಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯಿಂದ ಭಕ್ತರ ಸಭೆ

Suddi Udaya
ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಲೆಕ್ಕಪತ್ರಗಳನ್ನು ಸಾರ್ವಜನಿಕರಿಗೆ ನೀಡುವ ಉದ್ದೇಶದಿಂದ ಸೆ.26 ರಂದು ಭಕ್ತರ ಸಭೆಯನ್ನು ಕರೆಯಲಾಗಿದೆ ಎಂದು ಜೀಣೋದ್ಧಾರ ಸಮಿತಿ ಅಧ್ಯಕ್ಷ ಡಾ. ಬಿ.ಕೆ ಲೋಕೇಶ್ ರಾವ್,...
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿವಮೊಗ್ಗದಲ್ಲಿ ಬಿಎಮ್.ಎಸ್ ಕುಟುಂಬ ಸಂಗಮ: ದ.ಕ. ಜಿಲ್ಲೆಯಿಂದ 200ಕ್ಕೂ ಹೆಚ್ಚು ಕಾರ್ಯಕರ್ತರ ಭಾಗಿ

Suddi Udaya
ಬೆಳ್ತಂಗಡಿ: “ಕುಟುಂಬ ಎಂದರೆ ಕೇವಲ ಗಂಡ-ಹೆಂಡತಿ, ಸಂಸಾರವಲ್ಲ. ವೈಚಾರಿಕ ನೆಲೆಗಟ್ಟಿನಲ್ಲಿ ದೇಶದ ಅಭಿವೃದ್ಧಿ ಮಾಡುವ ಪರಿಕಲ್ಪನೆಯೇ ಕುಟುಂಬ” ಎಂದು ಕೇಂದ್ರ ಎಂಎಸ್‌ಎಂಇ, ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲವಂತಿಗೆ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
ಮಲವಂತಿಗೆ ಗ್ರಾಮ ಪಂಚಾಯತ್ ಮಟ್ಟದ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟ (ರಿ)ಇದರ ಮಹಾಸಭೆಯನ್ನು ಸೆ.24 ರಂದು ಮಲವಂತಿಗೆ ಶಾಲಾ ವಠಾರದಲ್ಲಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಕೃಪಾ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ವೇದಿಕೆಯಲ್ಲಿ ಒಕ್ಕೂಟದ ಅಧ್ಯಕ್ಷರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಮಳಿಗೆ ನವೀಕರಣಗೊಂಡು ಶುಭಾರಂಭ

Suddi Udaya
ಬೆಳ್ತಂಗಡಿ :ಕಳೆದ 15 ವರ್ಷಗಳಿಂದ ಗ್ರಾಹಕರ ಪ್ರೀತಿ ನಂಬಿಕೆ ಗಳಿಸಿ, ಮೊಬೈಲ್ ಸೇಲ್ಸ್ ಅಂಡ್ ಸರ್ವಿಸ್ ನಲ್ಲಿ ಗುಣಮಟ್ಟದ ಸೇವೆ ನೀಡಿ, ಸತತ ಆರು ವರ್ಷಗಳಿಂದ ಅಯಾನ್ಶ್ ಮೊಬೈಲ್ ಮಳಿಗೆಯನ್ನು ಪ್ರಾರಂಭಿಸಿ, ಹೊಸತನದೊಂದಿಗೆ ನವೀಕರಣಗೊಂಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಅನರ್ಹ ಬಿಪಿಎಲ್ ಕಾರ್ಡ್ ದಾರರಿಗೆ ನೋಟೀಸ್ ಜಾರಿ ಮಾಡಿದ ಆಹಾರ ಇಲಾಖೆ: ಬೆಳ್ತಂಗಡಿ ತಾಲೂಕಿನಲ್ಲಿ 2683 ಕಾರ್ಡ್ ರದ್ದತಿಗೆ ಸೂಚನೆ

Suddi Udaya
ಬೆಳ್ತಂಗಡಿ: ಸರ್ಕಾರದ ಮಾನದಂಡ ಉಲ್ಲಂಘಿಸಿ ಪಡೆದಿರುವ ಅನರ್ಹ ಬಿಪಿಎಲ್ ಕಾರ್ಡ್ಗಳಿಗೆ ಆಹಾರ ಇಲಾಖೆ, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಸುಮಾರು 2683 ಕಾರ್ಡ್ಗಳು ರದ್ದತಿಗೆ ಬಂದು ನಿಂತಿದ್ದು, ಬಳಕೆದಾರರು ಅಗತ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೆ.30 : ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಸೇವಾ ನಿವೃತ್ತಿ

Suddi Udaya
ಬೆಳ್ತಂಗಡಿ: ಜನಸ್ನೇಹಿ ಪೊಲೀಸ್ ಅಧಿಕಾರಿ ಬೆಳ್ತಂಗಡಿ ಗ್ರಾಮಾಂತರ ವೃತ್ತ ಕಚೇರಿಯ ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಅವರು ೩೩ ವರ್ಷ ಸುಧೀರ್ಘ ಕಾಲ ಸೇವೆ ಸಲ್ಲಿಸಿ ಸೆ.೩೦ರಂದು ಸೇವಾ ನಿವೃತ್ತಿಗೊಳ್ಳುತ್ತಿದ್ದಾರೆ. ಇವರು ೧೯೯೨ರಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶೈಕ್ಷಣಿಕ ಸವಾಲುಗಳಿಗೆ ತಂತ್ರಜ್ಞಾನದ ಪರಿಹಾರ ಹುಡುಕುವ ಹ್ಯಾಕಥಾನ್

Suddi Udaya
ಉಜಿರೆ: ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಡಿಲೈತ್ ಬೆಂಗಳೂರು ಹಾಗೂ ಐಎಸ್.ಟಿ.ಇ ಸಹಭಾಗಿತ್ವದೊಂದಿಗೆ ” ಎಜು – ಟೆಕ್ – ಲೈಫ್‌ಟೂಲ್ಸ್” ಎಂಬ ವಿಷಯದ ಕುರಿತು ಸೆ. 18 ಮತ್ತು 19 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಪ್ರಕೃತಿ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
ಇಂದಬೆಟ್ಟು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಇಂದಬೆಟ್ಟು ವಲಯದ ಪ್ರಕೃತಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಕಲ್ಲಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ವಾಕಿಂಗ್ ಸ್ಟಿಕ್ ಹಸ್ತಾಂತರ

Suddi Udaya
ಕುಪ್ಪೆಟ್ಟಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಗುರುವಾಯನಕೆರೆ ತಾಲೂಕು ತಣ್ಣೀರುಪಂತ ವಲಯದ ಕುಪ್ಪೆಟ್ಟಿ ಕಾರ್ಯಕ್ಷೇತ್ರದ ಸುಬ್ಬಯ್ಯ ಗೌಡರವರಿಗೆ ಸೆ 24 ರಂದು ತ್ರಿಲೆಗ್ ವಾಕಿಂಗ್ ಸ್ಟಿಕ್ ನ್ನು (ಊರುಗೋಲು)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಮೆಸ್ಕಾಂ ನಿಗಮದ ಅಧ್ಯಕ್ಷರಾಗಿ ಕೆ ಹರೀಶ್ ಕುಮಾರ್

Suddi Udaya
ಬೆಳ್ತಂಗಡಿ; ರಾಜ್ಯ ಸರಕಾರ ನಿಗಮ ಮಂಡಳಿಗಳ ಅಧ್ಯಕ್ಷರ ಆಯ್ಕೆಯನ್ನು ಬಹುತೇಕ ಪೂರ್ಣಗೊಳಿಸಿದ್ದು ಬೆಳ್ತಂಗಡಿಯ ಹಿರಿಯ ಕಾಂಗ್ರೆಸ್ ಮುಂಖಂಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್‌ಅವರು ಮಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ ನಿಯಮಿತ( ಮೆಸ್ಕಾಂ) ನಿಗಮದ...
error: Content is protected !!