31.2 C
ಪುತ್ತೂರು, ಬೆಳ್ತಂಗಡಿ
September 30, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಪ್ರಕೃತಿ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
ಇಂದಬೆಟ್ಟು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಇಂದಬೆಟ್ಟು ವಲಯದ ಪ್ರಕೃತಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಕಲ್ಲಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ವಾಕಿಂಗ್ ಸ್ಟಿಕ್ ಹಸ್ತಾಂತರ

Suddi Udaya
ಕುಪ್ಪೆಟ್ಟಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಗುರುವಾಯನಕೆರೆ ತಾಲೂಕು ತಣ್ಣೀರುಪಂತ ವಲಯದ ಕುಪ್ಪೆಟ್ಟಿ ಕಾರ್ಯಕ್ಷೇತ್ರದ ಸುಬ್ಬಯ್ಯ ಗೌಡರವರಿಗೆ ಸೆ 24 ರಂದು ತ್ರಿಲೆಗ್ ವಾಕಿಂಗ್ ಸ್ಟಿಕ್ ನ್ನು (ಊರುಗೋಲು)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಮೆಸ್ಕಾಂ ನಿಗಮದ ಅಧ್ಯಕ್ಷರಾಗಿ ಕೆ ಹರೀಶ್ ಕುಮಾರ್

Suddi Udaya
ಬೆಳ್ತಂಗಡಿ; ರಾಜ್ಯ ಸರಕಾರ ನಿಗಮ ಮಂಡಳಿಗಳ ಅಧ್ಯಕ್ಷರ ಆಯ್ಕೆಯನ್ನು ಬಹುತೇಕ ಪೂರ್ಣಗೊಳಿಸಿದ್ದು ಬೆಳ್ತಂಗಡಿಯ ಹಿರಿಯ ಕಾಂಗ್ರೆಸ್ ಮುಂಖಂಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್‌ಅವರು ಮಂಗಳೂರು ವಿದ್ಯುತ್‌ ಸರಬರಾಜು ಕಂಪೆನಿ ನಿಯಮಿತ( ಮೆಸ್ಕಾಂ) ನಿಗಮದ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ನಿವೃತ ಡಿಸಿಪಿ ಡಿ. ಧರ್ಮಯ್ಯ ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ: ಮಂಗಳೂರಿನಲ್ಲಿ ಡಿಸಿಪಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಡಿ.ಧರ್ಮಯ್ಯ(೭೧) ಅವರು ಮಂಗಳೂರು ಬೆಂದೂರುವೆಲ್‌ನ ತಮ್ಮ ಮನೆಯಲ್ಲಿ ಸೆ.೨೪ರಂದು ಸಂಜೆ ಹೃದಯಾಘಾತದಿಂದ ನಿಧನ ಹೊಂದಿದರು. ಮೂಲತಃ ಹಾಸನ ಸಕಲೇಶಪುರ ಹೊಸೂರಿನವರಾಗಿದ್ದಅವರು ಮೈಸೂರಿನಲ್ಲಿ ಎಸ್‌ ಐ ಆಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಪಿಎಸ್ಐ ಅಕ್ಷಯ್ ಡಿ ಅವರಿಗೆ ವೇಣೂರು ಸೊಸೈಟಿಯಿಂದ ಗೌರವ

Suddi Udaya
ಬೆಳ್ತಂಗಡಿ:ವೇಣೂರು ಪೋಲಿಸ್ ಠಾಣೆಯ ನೂತನ ಪಿಎಸ್ಐ ಆಗಿ ಅಧಿಕಾರ ವಹಿಸಿಕೊಂಡಿರುವ ಅಕ್ಷಯ್ ಡಿ ಅವರನ್ನು ವೇಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ: ನೂತನ ಅಧ್ಯಕ್ಷರಾಗಿ ಭಗೀರಥ ಜಿ. ಆಯ್ಕೆ

Suddi Udaya
ಬೆಳ್ತಂಗಡಿ ತಾಲೂಕಿನ ಕೃಷಿಯೇತರ ಪತ್ತಿನ ಸಹಕಾರ ಸಂಘಗಳು ಮತ್ತು ವಿವಿಧೋದ್ಧೇಶ ಸಹಕಾರ ಸಂಘಗಳ ಒಟ್ಟುಗೂಡುವಿಕೆಯಲ್ಲಿ ಭವಿಷ್ಯದಲ್ಲಿ ಭದ್ರ ಸಹಕಾರ ಸಂಘದ ಬೆಳವಣಿಗೆÀಗೆÀ ಪೂರಕವಾದ ನಿಯಮಗಳನ್ನು ಜಾರಿಗೊಳಿಸಬೇಕೆನ್ನುವ ಸದುದ್ದೇಶವನ್ನು ಇಟ್ಟುಕೊಂಡು ಪ್ರಾರಂಭಗೊAಡಿರುವ ಸಹಕಾರ ಸಂಘಗಳ ಹಿತರಕ್ಷಣಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ ಉದ್ಯಮಿ ಸುಂದರ ಕೋಟ್ಯಾನ್ ನಿಧನ

Suddi Udaya
ನಾರಾವಿ: ಗಾಯತ್ರಿ ಕಾಂಪ್ಲೆಕ್ಸ್ ನಾರಾವಿ ಇದರ ಮಾಲಕರು, ಅಯ್ಯಪ್ಪ ಸೇವಾ ಸಮಿತಿ ನಾರಾವಿ ಇದರ ಸ್ಥಾಪಕ ಅಧ್ಯಕ್ಷರು ಯಂ ಸುಂದರ ಕೋಟ್ಯಾನ್ (55ವ) ಅನಾರೋಗ್ಯದಿಂದ ಸೆ. 24 ರಂದು ಸ್ವ ಗೃಹದಲ್ಲಿ ನಿಧನರಾದರು. ಮೃತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಿರುವೆರ್ ಕುಡ್ಲ ತಂಡದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಗೆ ಭೇಟಿ: ಉದ್ಯಮಿ ಮೋಹನ್ ಕುಮಾರ್ ರವರಿಂದ ಗೌರವ,

Suddi Udaya
ಉಜಿರೆ: ಬಿರುವೆರ್ ಕುಡ್ಲ ಇದರ ಸ್ಥಾಪಕದ್ಯಕ್ಷರಾದ ಉದಯ ಪೂಜಾರಿಯವರು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಸ್ಥೆಗೆ ಸೆ‌ 24 ರಂದು ಭೇಟಿ ನೀಡಿದರು. ಈ ವೇಳೆ ಸಂಸ್ಥೆಯ ಮಾಲಕರಾದ ಮೋಹನ್ ಕುಮಾರ್ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಧರ್ಮಸ್ಥಳ ಡಾ| ಹೆಗ್ಗಡೆಯವರ ಭೇಟಿ

Suddi Udaya
ಬೆಳ್ತಂಗಡಿ: ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ ಬೆಳ್ತಂಗಡಿ ಶಾಖೆಯ ಉದ್ಘಾಟನಾ ಪ್ರಯುಕ್ತ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕಚ್ಚೂರು...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿ

ನಾಲ್ಕೂರು: ಅಸೌಖ್ಯದಿಂದ ಯೈಕುರಿ ವಸಂತಿ ನಿಧನ

Suddi Udaya
ಬಳಂಜ: ನಾಲ್ಕೂರು ಗ್ರಾಮದ ಯೈಕುರಿ ಮನೆತನದ ದಿ.ರಮಾನಂದ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ವಸಂತಿ (61ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು (ಸೆ.24) ಮಧ್ಯಾಹ್ನ ಉಜಿರೆಯ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಆರೋಗ್ಯದಲ್ಲಿ...
error: Content is protected !!