ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಡೆಸುತ್ತಿರುವ ಎಲ್.ಸಿ.ಆರ್. ಇಂಡಿಯನ್ ಪದವಿ ಕಾಲೇಜಿನಲ್ಲಿ ಮಾ.12ರಂದು ವಿದ್ಯಾರ್ಥಿಗಳಿಗಾಗಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ ಆಯೋಜಿಸಲಾಯಿತು. ವಿದ್ಯಾರ್ಥಿಗಳಲ್ಲಿ ವಾಣಿಜ್ಯ ನಿರ್ವಹಣಾ ಕೌಶಲ್ಯ, ಸೃಜನಾತ್ಮಕತೆ ಹಾಗೂ ವಾಣಿಜ್ಯ...
