ಚಿತ್ರ ವರದಿ
ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಆಚರಣೆ
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮವು ನೆರವೇರಿತು. ಈ ವೇಳೆ ಶಾಸಕ ಹರೀಶ್ ಪೂಂಜ, ಸರ್ಕಲ್ ...
ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಭಾರತೀಯ ಕಥೊಲಿಕ್ ಯುವ ಸಂಚಲನ ಹಾಗೂ ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ವತಿಯಿಂದ ಸ್ವಚ್ಛತಾ ಅಭಿಯಾನ
ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ಬೆಳ್ತಂಗಡಿ, ಭಾರತೀಯ ಕಥೋಲಿಕ್ ಯುವ ಸಂಚಲನ ಬೆಳ್ತಂಗಡಿ ಘಟಕ, ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ಬೆಳ್ತಂಗಡಿ ಇವುಗಳ ಆಶ್ರಯದಲ್ಲಿ ಸ್ವಚ್ಛತಾ ಅಭಿಯಾನವು ...
ಧರ್ಮಸ್ಥಳ ಗ್ರಾ.ಪಂ. ನಲ್ಲಿ ಜಿಲ್ಲಾಮಟ್ಟದ ಸಮಾಲೋಚನೆ ಸಭೆ
ಧರ್ಮಸ್ಥಳ: ಪಂಚಾಯತ್ ಸಿಬ್ಬಂದಿಗಳ ನವಂಬರ್ ತಿಂಗಳಿಂದ ನಡೆಯುವ ಹೋರಾಟದ ಬಗ್ಗೆ ಜಿಲ್ಲಾಮಟ್ಟದ ಸಮಾಲೋಚನೆ ಸಭೆಯು ಗ್ರಾಮ ಪಂಚಾಯತ್ ನೌಕರರ ಶ್ರೇಯಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ದೇವಿ ಪ್ರಸಾದ್ ಬೊಲ್ಮ ...
ಅಂಡಿಂಜೆ: ಗಾಂದೋಟ್ಯ ನಿವಾಸಿ ಲಲಿತ ನಿಧನ
ಅಂಡಿಂಜೆ ಗ್ರಾಮದ ಗಾಂದೋಟ್ಯ ನಿವಾಸಿ ಲಲಿತ (69 ವರ್ಷ)ರವರು ಆ.16ರಂದು ನಿಧನರಾದರು. ಮೃತರು ಪತಿ ಸಂಕಪ್ಪ ದೇವಾಡಿಗ, ಮಕ್ಕಳಾದ ಸಂಜೀವ ದೇವಾಡಿಗ, ಅಶೋಕ ದೇವಾಡಿಗ, ಯಶೋಧ, ಸುನೀತಾ ...
ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ
ಉಜಿರೆ :ಆ19, “ಸಂಸ್ಕೃತ ಭಾಷೆ ಎಲ್ಲ ಭಾಷೆಗಳ ಜನನಿ. ಭಾರತದ ಪ್ರತಿಷ್ಠೆ ಎರಡು. ಮೊದಲನೆಯದು ಸಂಸ್ಕೃತಿ, ಎರಡನೆಯದು ಸಂಸ್ಕೃತ.” ಎಂದು ಸಂಸ್ಕೃತ ವಿದ್ವಾಂಸರು ಹಾಗೂ ಜೋತಿಷ್ಯರು ಆಗಿರುವ ...
ನಾವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ
ನಾವರ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾವರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ನಾವರ ಮಹಾಲಿಂಗೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ 12ನೇ ವರುಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ...
ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಬಳಂಜ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ
ಬಳಂಜ ಶಾಲೆಯಲ್ಲಿ ಶಿವಾಜಿ ಫ್ರೆಂಡ್ಸ್ ಕ್ಲಬ್(ರಿ) ಬಳಂಜ ಇದರ ವತಿಯಿಂದ ರಕ್ಷಾಬಂಧನ ಮತ್ತು ಸಿಹಿತಿಂಡಿ ವಿತರಣೆ ಕಾರ್ಯಕ್ರಮವು ಆ.19 ರಂದು ನಡೆಯಿತು. ಈ ವೇಳೆ ಸಹೋದರ ಸಹೋದರಿಯರು ...
ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಹರೀಶ್ ಮೂಲ್ಯ ರವರಿಗೆ ಆರ್ಥಿಕ ಧನಸಹಾಯ
ನಾವರ ಗ್ರಾಮದ ದೇವರಗುಡ್ಡೆ ನಿವಾಸಿ ಹರೀಶ್ ಮೂಲ್ಯ ರವರು ಮರದ ಕಟ್ಟಿಂಗ್ ನ ಕೆಲಸ ಮಾಡುತ್ತಿರುವಾಗ ಮೆಷೀನ್ ಜಾರಿ ಅವರ ಕಾಲಿನ ಮೇಲೆ ಬಿದ್ದು ಸುಮಾರು 12 ...
ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಗೇರುಕಟ್ಟೆಯ ಅದೀಲ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ
ಬೆಳ್ತಂಗಡಿ: ಮೂಡಬಿದ್ರೆಯಲ್ಲಿ ನಡೆದ ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾವಳಿಯಲ್ಲಿ ಗೇರುಕಟ್ಟೆಯ ಅದೀಲ್ ಅವರು, ಕಲರ್ ಬೆಲ್ಟ್ 14 ವರ್ಷದ ಮೇಲ್ಪಟ್ಟವರ ವಿಭಾಗದಲ್ಲಿ ರಾಜ್ಯ ಮಟ್ಟದ ಮುಕ್ತ ...
ಕರಾಟೆ ಚಾಂಪಿಯನ್ ಶಿಪ್: ಶಕ್ತಿನಗರದ ಸೆನ್ಸಾಯ್ ಸಿರಾಜ್ ಎಚ್ ರವರಿಗೆ ಬ್ಲಾಕ್ ಬೆಲ್ಟ್ ಸೀನಿಯರ್ ವಿಭಾಗದಲ್ಲಿ ಗ್ರ್ಯಾಂಡ್ ಚಾಂಪಿಯನ್ ಟ್ರೋಫಿ
ಬೆಳ್ತಂಗಡಿ: ಶೋರಿನ್ ರಿಯೊ ಕರಾಟೆ ಅಸೋಸಿಯೇಷನ್ ಮೂಡಬಿದಿರೆ ಇವರು ಆಯೋಜಿಸಿದ್ದ 21 ನೇ ರಾಜ್ಯದ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಬ್ಲಾಕ್ ಬೆಲ್ಟ್ ಸೀನಿಯರ್ ...