ಶಿಶಿಲ ಗ್ರಾ.ಪಂ. ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
ಶಿಶಿಲ ಗ್ರಾಮಪಂಚಾಯತ್ ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಗ್ರಾ ಪಂ ಆಡಳಿತಾಧಿಕಾರಿ ಭರತ್ ಕುಮಾರ್ ಎಲ್ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃಧ್ದಿ ಅಧಿಕಾರಿ ರಾಘವೇಂದ್ರ ಗೌಡ , ಗ್ರಾಮ ಪಂಚಾಯತ್...
