ಚಿತ್ರ ವರದಿ

ಮದ್ಯದ ಅಂಗಡಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಬೆಳ್ತಂಗಡಿ : ಮದ್ಯದ ಅಂಗಡಿ ಹೆಚ್ಚಿಸಿ, ಗಾಂಧಿ ಜಯಂತಿ ಆಚರಿಸಲು ಮುಂದಾದ ರಾಜ್ಯ ಸರಕಾರದ ನೈತಿಕತೆ ಪ್ರಶ್ನಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಬೆಳ್ತಂಗಡಿ ವಿಧಾನಸಭಾ ...

ಬಳಂಜ ಗ್ರಾ.ಪಂ. ನ ಅಭಿವೃದ್ಧಿಯ ಓಟಕ್ಕೆ ಒಲಿದ ಪ್ರತಿಷ್ಠಿತ ಗಾಂಧಿ ಪುರಸ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್,ಸಚಿವ ಪ್ರಿಯಾಂಕ್ ಖರ್ಗೆರವರಿಂದ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ: ಗ್ರಾಮ ಪಂಚಾಯತುಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಉತ್ತೇಜನ, ಜನಪರ ಆಡಳಿತ, ಪಂಚಾಯತು ವ್ಯಾಪ್ತಿಯಲ್ಲಿ ಹಮ್ಮಿಕೊಂಡ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನ, ಪಂಚಾಯತಕ್ಕೆ ಆದಾಯ ಮೂಲಗಳ ನಿರ್ಮಾಣ ಮೊದಲಾದ ...

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಣೆ

Suddi Udaya

ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುವೆಟ್ಟು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 154ನೇ ಜನ್ಮ ದಿನಾಚರಣೆ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ...

ಬೆಳಾಲು: ಮೈತ್ರಿ ಯುವಕ ಮಂಡಲ ವಾರ್ಷಿಕ ಮಹಾಸಭೆ ಮತ್ತು ಲೆಕ್ಕ ಪತ್ರ ಮಂಡನೆ

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರ ವಾರ್ಷಿಕ ಮಹಾಸಭೆ ಮತ್ತು ಲೆಕ್ಕ ಪತ್ರ ಮಂಡನೆ ಕಾರ್ಯಕ್ರಮ ಸಂಘದ ಸಭಾಂಗಣದಲ್ಲಿ ಅ.1 ರಂದು ನಡೆಯಿತು. ಸಂಘದ ...

ಬೆಳಾಲು ಮೈತ್ರಿ ಯುವಕ ಮಂಡಲ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರ ಮುಂದಿನ ಎರಡು ವರ್ಷದ ಅವಧಿಗೆ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸಂಘದ ಸಭಾಂಗಣದಲ್ಲಿ ಗೌರವಾಧ್ಯಕ್ಷರಾದ ಪ್ರವೀಣ್ ...

ನಾವೂರು ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಜನ್ಮ ದಿನಾಚರಣೆ ಹಾಗೂ ಉದ್ಯೋಗ ಖಾತರಿ ಯೋಜನೆ ಗ್ರಾಮ ಸಭೆ

Suddi Udaya

ನಾವೂರು ಗ್ರಾಮ ಪಂಚಾಯತಿನಲ್ಲಿ ಭಾರತದ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಜನ್ಮ ದಿನಾಚರಣೆ ಹಾಗೂ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಗ್ರಾಮ ಸಭೆಯು ಅ.2 ...

ಅರಸಿನಮಕ್ಕಿ ಗ್ರಾ.ಪಂ.ನಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ಅರಸಿನಮಕ್ಕಿ : ಮಹಾತ್ಮ ಗಾಂಧೀಜಿಯವರು ಸ್ವಚ್ಛತೆ, ಗ್ರಾಮ ಸ್ವರಾಜ್ಯಕ್ಕೆ ವಿಶೇಷ ಆದ್ಯತೆ ನೀಡಿದ್ದರು. ಶುಚಿತ್ವವೆಂಬುದು ಪ್ರತಿ ಮನೆಯಿಂದಲೆ ಆರಂಭವಾಗಬೇಕು. ಆಗ ಊರು, ಗ್ರಾಮ, ದೇಶ ಹೀಗೆ ಎಲ್ಲೆಡೆ ...

ಅ.4: ಕೊಕ್ಕಡ ಜೇಸಿಐಗೆ ಜೇಸಿ ವಲಯಾಧ್ಯಕ್ಷರ ಭೇಟಿ

Suddi Udaya

ಕೊಕ್ಕಡ: ಜೇಸಿ ವಲಯ 15 ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಅವರು ಜೇಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಅ.4ರಂದು ಅಧಿಕೃತ ಭೇಟಿ ನೀಡಲಿದ್ದಾರೆ.ಸಂಜೆ 6.30ಕ್ಕೆ ಸಂತ ಜಾನರ ಶಾಲಾ ...

ಪಡ್ಡಂದಡ್ಕ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ

Suddi Udaya

ವೇಣೂರು: ನೂರುಲ್ ಹುದಾ ಜುಮ್ಮಾ ಮಸೀದಿ ಪಡ್ಡಂದಡ್ಕ ಮಸೀದಿಯ ಸಭಾಂಗಣದಲ್ಲಿ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ...

error: Content is protected !!