ಚಿತ್ರ ವರದಿ

ಇಳಂತಿಲ ವ್ಯಾಪ್ತಿಯಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಇಳಂತಿಲ ಕ್ರಾಸ್, ಪೆದಮಲೆ, ನೇಜಿಕಾರು ಪರಿಸರದಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಬೃಹತ್ ಸ್ವಚ್ಛತಾ ಕಾರ್ಯಕ್ರಮ ಅ.1 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಮತ್ತು ...

ಮಲವಂತಿಗೆ: ಪ್ರಗತಿಪರ ಕೃಷಿಕ ರಮಾನಾಥ ಮರಾಠೆ ನಿಧನ

Suddi Udaya

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ದಿಡುಪೆ ಕಜಕ್ಕೆ ನಿವಾಸಿ, ಪ್ರಗತಿಪರ ಕೃಷಿಕ ರಮಾನಾಥ ಮರಾಠೆ(63ವ) ಅಲ್ಪಕಾಲದ ಅಸೌಖ್ಯದಿಂದ ಅ.2ರಂದು ನಿಧನ ಹೊಂದಿದರು. ಮೃತರು ಪತ್ನಿ ರಾಧಿಕಾ ಮರಾಠೆ, ಪುತ್ರ ...

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಧ್ಯೇಯದೊಂದಿಗೆ ದೆಹಲಿಯಲ್ಲಿ ನಿರ್ಮಾಣಗೊಳ್ಳುವ ಹುತಾತ್ಮರ ಸ್ಮಾರಕಕ್ಕೆ ಬಳಂಜ ಗ್ರಾ.ಪಂ ಮುಖೇನಾ ಮಣ್ಣು ಹಸ್ತಾಂತರ

Suddi Udaya

ಬಳಂಜ: ನಮ್ಮ ಮಣ್ಣು ನಮ್ಮ ದೇಶ ಅನ್ನುವ ಧ್ಯೇಯದೊಂದಿಗೆ ಬಳಂಜ,ನಾಲ್ಕೂರು,ತೆಂಕಕಾರಂದೂರು ಗ್ರಾಮದ ದೇವಸ್ಥಾನ – ದೈವಸ್ಥಾನ ಪುಣ್ಯಕ್ಷೇತ್ರದಿಂದ ಸಂಗ್ರಹ ಮಾಡಿದ ಒಂದು ಹಿಡಿ ಮಣ್ಣನ್ನು ಬಳಂಜ ಅಟ್ಲಾಜೆಯಲ್ಲಿ ...

ಶಿಬಾಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಶಿಬಾಜೆ : ಸ್ವಚ್ಛತಾ ಹೀ ಸೇವಾ ವಿಶೇಷ ಆಂದೋಲನದ ಅಂಗವಾಗಿ, ಅ. 1ರಂದು ಶಿಬಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಪೆರ್ಲದಿಂದ ಶಿಬಾಜೆವರೆಗೆ ಸ್ವಚ್ಛತಾ ...

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕಳೆಂಜ: ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ, ಪಾದೆ ಅಂಗನವಾಡಿ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಶಿಬರಾಜೆ, ಪಾದೆ ಹಾಗೂ ಜೆಸಿಐ ಕೊಕ್ಕಡ, ಕಪಿಲಾ ಘಟಕ ಇವುಗಳ ...

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಉಜಿರೆ : ಸ್ವಚ್ಛತಾ ಹೀ ಸೇವಾ ವಿಶೇಷ ಆಂದೋಲನದ ಅಂಗವಾಗಿ, ಅ. 1ರಂದು ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡೆಕೊಟ್ಟು-ಪಾಣ್ಯಾಲು ಕೊರಗರ ಕಾಲನಿಯಲ್ಲಿ ಸ್ವಚ್ಛತಾ ಅಭಿಯಾನದಡಿ ಶ್ರಮದಾನವನ್ನು ...

ಇಂದಬೆಟ್ಟು ಗ್ರಾ.ಪಂ. ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಇಂದಬೆಟ್ಟು: ಮಹಾತ್ಮ ಗಾಂಧೀಜಿ ಯವರ ಜನ್ಮದಿನಾಚರಣೆ ಅಂಗವಾಗಿ ಭಾರತ ಸರಕಾರದ ನಿರ್ದೇಶನದಂತೆ ಸ್ವಚ್ಚತಾ ಹಿ ಸೇವಾ/ ಸ್ವಚ್ಛತೆಯೇ ಸೇವೆ ಎಂಬ ಕಾರ್ಯಕ್ರಮವು ಅ.1 ರಂದು ಪ್ರಾಥಮಿಕ ಆರೋಗ್ಯ ...

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ‌ ಸಂಘದಿಂದ ಜಾಗತಿಕ ಔಷಧ ತಜ್ಞರ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಔಷಧ ವ್ಯಾಪಾರಸ್ಥರು ಸಂಘದ ಆಶ್ರಯದಲ್ಲಿ ಜಾಗತಿಕ ಔಷಧ ತಜ್ಞರ ದಿನದ ಆಚರಣೆಯು ಇಂದು ಉಜಿರೆಯ ಕಾಶಿಬೆಟ್ಟಿನ ಅರಳಿ ರಸ್ತೆಯಲ್ಲಿರುವ ರೋಟರಿ ಸೇವಾ ಭವನದಲ್ಲಿ ನಡೆಯಿತು. ...

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ: ಬಿಡ್ಡಿಂಗ್ ಮಾದರಿಯ 8 ತಂಡಗಳ ನಿಶಾಂತ್ ಟ್ರೋಫಿ 2023 ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ 8 ತಂಡಗಳ ಬಿಡ್ಡಿಂಗ್ ಮಾದರಿಯ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾವಳಿಯು ಅಟ್ಲಾಜೆ ಕ್ರೀಡಾಂಗಣದಲ್ಲಿ ಅ.1 ರಂದು ನಡೆಯಿತು. ಕ್ರೀಡಾಕೂಟ ಉದ್ಘಾಟನೆಯನ್ನು ಬಳಂಜ ...

ಸೌತಡ್ಕ ಬಯಲು ಗಣಪತಿ ದೇವಸ್ಥಾನಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಬೆಳ್ತಂಗಡಿ : ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಮತ್ತು ಕುಟುಂಬ ಬಯಲು ಗಣಪತಿ ಸೌತಡ್ಕ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಅ.1ರಂದು ಪಡೆದರು.

error: Content is protected !!