ತೆಂಕಕಾರಂದೂರು: ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಸದಾನಂದ ಪೂಜಾರಿಯವರಿಗೆ ಸನ್ಮಾನ
ತೆಂಕಕಾರಂದೂರು: ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿಯವರನ್ನು ತೆಂಕಕಾರಂದೂರುವಿನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ನಾಗಾರತಿ ಯಕ್ಷಗಾನದ ಯಕ್ಷರಂಗ ವೇದಿಕೆಯಲ್ಲಿ ಎ 19ರಂದು...
