25.3 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದೇಶಭಕ್ತಿ ಗುಂಪು ಗಾಯನ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ

Suddi Udaya
ಮಡಂತ್ಯಾರು: ಸುದ್ದಿ ಸಮೂಹ ಸಂಸ್ಥೆ ಪ್ರಸ್ತುತ ಪಡಿಸುವ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಾಯೋಜಕತ್ವದಲ್ಲಿ 79 ನೇ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ನಡೆದ ದೇಶಭಕ್ತಿ ಗುಂಪು ಗಾಯನ ಸ್ಪರ್ಧೆಯು ಆ. 31 ರಂದು ನಡೆಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಲ್ಪಾಡಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಪುನಾರಚನೆ: ಅಧ್ಯಕ್ಷರಾಗಿ ಲೋಕೇಶ್ ಓಣಾಜೆ ಆಯ್ಕೆ‌

Suddi Udaya
ಬೆಳಾಲು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯ ಹಳೆ ವಿದ್ಯಾರ್ಥಿ ಸಂಘದ ಪುನಾರಚನೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಲೋಕೇಶ್ ಓಣಾಜೆ, ಕಾರ್ಯದರ್ಶಿಯಾಗಿ ರಮೇಶ್ ಮರಕಡ, ಕೋಶಾಧಿಕಾರಿಯಾಗಿ ಕರಿಯಣ್ಣ ಬೇರಿಕೆ ಆಯ್ಕೆಯಾದರು. ಜೊತೆ ಕಾರ್ಯದರ್ಶಿಯಾಗಿ ಸುರೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಗ್ರಾಮ ಪಂಚಾಯತಿನಲ್ಲಿ ನಿವೃತ್ತ ಅಂಚೆ ಪಾಲಕರಾದ ವಿಶ್ವನಾಥ ಪೂಜಾರಿ ಹಾಗೂ ವಿಜಯ ರಾಜ್ ಜೈನ್ ರಿಗೆ ನಾಗರೀಕ ಸನ್ಮಾನ

Suddi Udaya
ಕುಕ್ಕೇಡಿ: ಕುಕ್ಕೇಡಿ ಗ್ರಾಮ ಪಂಚಾಯತ್, ಕುಕ್ಕೇಡಿ-ನಿಟ್ಟಡೆ ಗ್ರಾಮಗಳ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ಕುಕ್ಕೇಡಿ-ನಿಟ್ಟಡೆ ಗ್ರಾಮದಲ್ಲಿ ಗ್ರಾಮೀಣ ಅಂಚೆಪಾಲಕರಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿರುವ ಗ್ರಾಮೀಣ ಅಂಚೆ ಪಾಲಕರಾದ ವಿಶ್ವನಾಥ ಪೂಜಾರಿ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಉಪನ್ಯಾಸಮಾಲೆ-5 ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು, ನಡ ಇದರ ಸಂಯುಕ್ತ ಆಶ್ರಯದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಉಪನ್ಯಾಸಮಾಲೆ-5 ಕಾರ್ಯಕ್ರಮವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಚ್ಚಾಡಿ ಶಾಲೆಯಲ್ಲಿ ರೂ. 1.75 ಲಕ್ಷದ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya
ಪಡಂಗಡಿ: ಸ್ಮಾರ್ಟ್ ಕ್ಲಾಸ್ ಗಾಗಿ ನಾನು ನೀಡಿರುವ ಹಣ ಸದುಪಯೋಗವಾಗಿದ್ದು ನನಗೆ ಖುಷಿ ತಂದಿದೆ. ಮುಂದಿನ ದಿನಗಳಲ್ಲಿ ಶಾಲೆಯ ಮೂಲಭೂತ ಅಗತ್ಯಗಳನ್ನು ಪೂರೈಸುವಲ್ಲಿ ಸಹಕಾರ ನೀಡಲಾಗುವುದು. ಮಕ್ಕಳು ಗುರು ಹಿರಿಯರನ್ನು ಗೌರವಿಸಬೇಕು. ಶೈಕ್ಷಣಿಕವಾಗಿ ಎಲ್ಲರೂ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ: ವರ್ತಕರ ಸಂಘದ ನೂತನ ಅಧ್ಯಕ್ಷ ಪ್ರಸಾದ್ ಬಿಎಸ್ ಮತ್ತು ತಂಡದ ಪದಪ್ರದಾನ ಹಾಗೂ ಕುಟುಂಬ ಮಿಲನ ಕಾರ್ಯಕ್ರಮ

Suddi Udaya
ಉಜಿರೆ: ಕಳೆದ ಹಲವು ವರ್ಷಗಳಿಂದ ಉಜಿರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನೂತನ ಅಧ್ಯಕ್ಷ ಪ್ರಸಾದ್ ಬಿಎಸ್ ಮತ್ತು ತಂಡದ ಪದ ಪ್ರದಾನ ಕಾರ್ಯಕ್ರಮ ಹಾಗೂ ಉಜಿರೆ ವರ್ತಕರ ಸಂಘದ ಕುಟುಂಬ ಮಿಲನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ: ಸಂತ ಅಂತೋನಿ ಕಾಲೇಜಿನಲ್ಲಿ ‘ಫೋಕ್ಸೋ ಕಾಯ್ದೆ ಮತ್ತು ವ್ಯಸನಮುಕ್ತ ಕಾಲೇಜು’ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
ನಾರಾವಿ: ಮಕ್ಕಳ ಸುರಕ್ಷತೆ, ಗೌರವ ಮತ್ತು ಹಕ್ಕುಗಳನ್ನು ಕಾಪಾಡುವ ಉದ್ದೇಶದಿಂದ ಭಾರತ ಸರಕಾರವು 2012ರಲ್ಲಿ ಜಾರಿಗೊಳಿಸಿದ್ದ ಮಹತ್ವದ ಕಾನೂನು ’ಪೋಕ್ಸೋ ಕಾಯ್ದೆ’ ಹಾಗೂ ಆರೋಗ್ಯಕರ ಮತ್ತು ಸಕಾರಾತ್ಮಕ ಶೈಕ್ಷಣಿಕ ವಾತಾವರಣವನ್ನು ನಿರ್ಮಿಸುವ ಉದ್ದೇಶಕ್ಕಾಗಿ ’ವ್ಯಸನ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಖೋ- ಖೋ ಪಂದ್ಯಾಟ: ನಡ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಖೋ- ಖೋ ಪಂದ್ಯಾಟದಲ್ಲಿ ನಡ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಖಿಲೇಶ್, ಮಹಮದ್ ಸುಹೇಲ್, ಮಹಮ್ಮದ್ ಮುಫೀದ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತ್ರೋಬಾಲ್ ಪಂದ್ಯಾಟ: ಸಂತ ತೆರೇಸಾ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಪುಂಜಾಲಕಟ್ಟೆಯಲ್ಲಿ ನಡೆದ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ಸಂತ ತೆರೇಸಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅದ್ಭುತ ಸಾಧನೆ ಮೆರೆದಿದ್ದಾರೆ. ಬಾಲಕರ ತಂಡವು ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡವು ದ್ವಿತೀಯ ಸ್ಥಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಯುವಬಿಲ್ಲವ ವೇದಿಕೆ ನೇತೃತ್ವದಲ್ಲಿ ಯುವ ಚೈತನ್ಯ 2025 ವ್ಯಕ್ತಿತ್ವ ವಿಕಸನ ಕಾರ್ಯಾಗಾರ

Suddi Udaya
ಬೆಳ್ತಂಗಡಿ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಯುವಬಿಲ್ಲವ ವೇದಿಕೆ ಬೆಳ್ತಂಗಡಿ ನೇತೃತ್ವದಲ್ಲಿ ಬಿಲ್ಲವ ಮಹಿಳಾ ವೇದಿಕೆ ಬೆಳ್ತಂಗಡಿ ಸಹಕಾರದೊಂದಿಗೆ ಯುವ ಚೈತನ್ಯ 2025 ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ...
error: Content is protected !!