25.8 C
ಪುತ್ತೂರು, ಬೆಳ್ತಂಗಡಿ
June 19, 2026

Category : ಚಿತ್ರ ವರದಿ

ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು: ಮುಕುತ್ತಿ ಮಜಲು ಸೇತುವೆ ನಿರ್ಮಾಣಕ್ಕೆ ಅನುದಾನ ಕಲ್ಪಿಸಿದ ಶಾಸಕ ಹರೀಶ್‌ ಪೂಂಜರಿಗೆ ಅಭಿನಂದನೆ

Suddi Udaya
ಬೆಳಾಲು ಗ್ರಾಮದ ಮುಕುತ್ತಿ ಮಜಲು ಎಂಬಲ್ಲಿ ರೂ.5 ಕೋಟಿ ಅನುದಾನದಲ್ಲಿ ಸೇತುವೆ ನಿರ್ಮಾಣಕ್ಕೆ ಅನುದಾನ ತಂದಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ಆ ಭಾಗದ ಮತದಾರರು, ಬೂತ್ ಅಧ್ಯಕ್ಷರು, ಕಾರ್ಯದರ್ಶಿ, ಶಕ್ತಿಕೇಂದ್ರ ಪ್ರಮುಖರು ಸೇರಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪತಿಯ ವರದಕ್ಷಿಣೆ ಕಿರುಕಳಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ-ಪತಿ ಅಂಧರ್

Suddi Udaya
ಬೆಳ್ತಂಗಡಿ: ಮದ್ಯಪಾನ ಸೇವಿಸಿ ಪ್ರತಿದಿನ ಪತಿ ನೀಡುತ್ತಿದ್ದ ಕಿರುಕಳಕ್ಕೆ ಬೆಸತ್ತು ಮನನೊಂದು ಪತ್ನಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾರೆಂಕಿ ಗ್ರಾಮದ ಬಂಗೇರುಕಟ್ಟೆ ದೋಟ ಎಂಬಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರ್ನೋಡಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ಪ್ರಕರಣ: ವಾರೀಸುದಾರರ ಪತ್ತೆಗೆ ಮನವಿ

Suddi Udaya
ಬೆಳ್ತಂಗಡಿ: ಮೇ 5ರಂದು ಲಾಯಿಲ ಗ್ರಾಮದ ಕರ್ನೋಡಿ ಆಕೆಶಿಯ ನೆಡುತೋಪಿನಲ್ಲಿ, ಸುಮಾರು 40-45 ವರ್ಷದ ಅಪರಿಚಿತ ಗಂಡಸು ಲುಂಗಿಯನ್ನು ಹಗ್ಗದಂತೆ ಮಾಡಿಕೊಂಡು, ಕಾಟು ಜಾತಿಯ ಮರದ ಕೊಂಬೆಗೆ ಮತ್ತು ಕುತ್ತಿಗೆಗೆ ಕಟ್ಟಿಕೊಂಡು ನೇಣು ಬಿಗಿದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 21: ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸುವರ್ಣ ಮಹೋತ್ಸವ ಸಮಾರೋಪ

Suddi Udaya
ಬೆಳ್ತಂಗಡಿ: 1976 ಮೇ 1ರಂದು 98 ಸದಸ್ಯರೊಂದಿಗೆ ಆರಂಭಗೊAಡ ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘ ಸಹಕಾರಿ ಮಾದರಿಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿ ಗ್ರಾಹಕರಿಗಾಗಿ, ಶುದ್ಧ ಹಾಗೂ ಗುಣಮಟ್ಟದ ಹಾಲನ್ನು ಖರೀದಿಸಿ ನೂರಾರು ರೈತರ ಬಾಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ: ಕುಣಿತ‌ ಭಜನಾ ತರಬೇತುದಾರರ ‌ತಂಡದ‌ “ಭಜೋರೆ‌ ಮಾರುತಿ‌” ನೂತನ‌‌ ಲಾಂಚನ ಬಿಡುಗಡೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬೆಳ್ತಂಗಡಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಬೆಳ್ತಂಗಡಿ ಹಾಗೂ ಮಂಜುಶ್ರೀ ಭಜನಾ ಮಂಡಳಿ ಮೇಲಂತಬೆಟ್ಟು ಇದರ ಆಶ್ರಯದಲ್ಲಿ ‌ ಮೇ 17 ರಂದು ನಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಸ್ಸಾಂ ರಾಜ್ಯದ ಸಂಸದ ಕಾಮಾಖ್ಯ ಪ್ರಸಾದ ತಾಸಾ ಭೇಟಿ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಈಶಾನ್ಯ ರಾಜ್ಯದ ಅಸ್ಸಾಂನ ಕಾಜಿರಂಗ ಲೋಕಸಭಾ ಕ್ಷೇತ್ರದ ಸಂಸದ ಕಾಮಾಖ್ಯ ಪ್ರಸಾದ ತಾಸಾ ಮತ್ತು ಪತ್ನಿ ಕಬಿತಾ ತಾಸಾ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ.ಅ. ಸೆಕೆಂಡರಿ ಶಾಲಾ 2006ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಂದ “ಮೆಲುಕು” ಕಾರ್ಯಕ್ರಮ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ 2006 ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಂದ “ಮೆಲುಕು” ಕಾರ್ಯಕ್ರಮವನ್ನು ನಡೆಸಿದರು. ಕಾರ್ಯಕ್ರಮದಲ್ಲಿ ಪಾಠ ಕಲಿಸಿದ ಅಧ್ಯಾಪಕರನ್ನು ಗೌರವಿಸಲಾಯಿತು ಹಾಗೂ ವಿದ್ಯಾರ್ಥಿಗಳಿಗೆಲ್ಲ ವಿವಿಧ ರೀತಿಯ ಆಟೋಟಗಳು, ರಸಪ್ರಶ್ನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ವಿಚಾರ ಸಂಕಿರಣ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ “ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಸಬಲೀಕರಣದಲ್ಲಿ ಮಹಿಳೆಯರ ಪಾತ್ರ” ಎಂಬ ವಿಷಯದ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮವು ಬೆಳ್ತಂಗಡಿಯ ಪಕ್ಷ ಕಚೇರಿಯಲ್ಲಿ ಮೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ನಾವೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ಅದ್ಭುತ ಸಾಧನೆ

Suddi Udaya
ನಾವೂರು: ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ನಾವೂರು ಸರಕಾರಿ ಪ್ರೌಢಶಾಲೆಯು ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿರುವ ನಡುವೆ ಮರುಮೌಲ್ಯಮಾಪನದಲ್ಲಿ ಶಾಲಾ ಮೂರು ವಿದ್ಯಾರ್ಥಿನಿಯರಿಗೆ ಹೆಚ್ಚಿನ ಅಂಕ ಲಭಿಸಿದೆ. ತೃಪ್ತಿ ಟಿ. ಗೌಡ 594...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಬಹುಭಾಷೆ ಕವಿಗೋಷ್ಠಿಯಲ್ಲಿ 15 ಕವಿಗಳಿಂದ 7 ಭಾಷೆಯಲ್ಲಿ ಕವನ‌ ಮಂಡನೆ

Suddi Udaya
ಬೆಳ್ತಂಗಡಿ: ಕನ್ನಡ ಸಾಹಿತ್ಯ ಸಂಭ್ರಮ ಮತ್ತು ಬಹು ಭಾಷಾ ಕವಿಗೋಷ್ಠಿ 2026 ಕಾರ್ಯಕ್ರಮದಲ್ಲಿ 15 ಕವಿಗಳಿಂದ 7 ಭಾಷೆಯಲ್ಲಿ ಕವನ‌ ಮಂಡನೆ ನಡೆಯಿತು. ಬಹುಭಾಷಾ ಕವಿಗೋಷ್ಠಿಯಲ್ಲಿ ಹಿರಿಯ ಪತ್ರಕರ್ತ ಅಚ್ಚು ಮುಂಡಾಜೆ(ಬ್ಯಾರಿ), ರೇಣುಕಾ ಸುಧೀರ್...
error: Content is protected !!