25.3 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೂಡುಕೋಡಿ ಮಂಜೂರುಗೊಂಡಿರುವ ಬಿ.ಎಸ್.ಎನ್.ಎಲ್ ಟವರ್ ಗೆ ಜಾಗ ಗುರುತಿಸುವ ಕಾರ್ಯ

Suddi Udaya
ಮೂಡುಕೋಡಿ ಗ್ರಾಮಕ್ಕೆ ಮಂಜೂರುಗೊಂಡಿರುವ ಬಿ.ಎಸ್.ಎನ್.ಎಲ್ ಟವರ್ ಗೆ ಜಾಗ ಗುರುತಿಸುವ ಕಾರ್ಯ ಆ.30ರಂದು ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಗ್ರಾಮ ಪಂಚಾಯತ್ ಸದಸ್ಯ ಸುಂದರ ಹೆಗ್ಡೆ ಬಿ.ಇ ಇವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಶಿಪಟ್ಣ : ಅವಳಿ ಹೆಣ್ಣು ಕರುಗಳಿಗೆ ಜನ್ಮ ನೀಡಿದ ಗೋವು

Suddi Udaya
ಕಾಶಿಪಟ್ಲ: ಅಪರೂಪದ ಅವಳಿ ಹೆಣ್ಣು ಕರುಗಳಿಗೆ ಗೋವೊಂದು ಜನ್ಮ ನೀಡಿದ ಆ.30 ರಂದು ಘಟನೆ ನಡೆದಿದೆ. ಕಾಶಿಪಟ್ಟ ಗ್ರಾಮದ ಮೆರ್ಕಲ್ ನಲ್ಲಿ ಅಣ್ಣಿ ಪೂಜಾರಿ ಎಂಬವರಿಗೆ ಸೇರಿದ ಹಸು ಎರಡು ಹೆಣ್ಣು ಕರುಗಳಿಗೆ ಜನ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಮಡಂತ್ಯಾರು ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya
ಮಡಂತ್ಯಾರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ

Suddi Udaya
ನಾರಾವಿ :2024-25ನೇ ಸಾಲಿನಲ್ಲಿ ಸಂಘದ ಸದಸ್ಯರು ಶೇ.100ಸಾಲ ಮರುಪಾವತಿ ಮಾಡಿದ ಬಗ್ಗೆ ದ ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವನ್ನು ಗೌರವಿಸಲಾಯಿತು. ದ.ಕ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya
ಬೆಳ್ತಂಗಡಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ಬೆಳ್ತಂಗಡಿ ಶಾಖೆ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವ ಪುರಸ್ಕಾರ ಸಮಾರಂಭವು ಆ.30ರಂದು ಬೆಳ್ತಂಗಡಿ ಸಂತೆಕಟ್ಟೆ ಶಾಖೆಯಲ್ಲಿ ಜರುಗಿತು. ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ನಿರ್ದೇಶಕ ಧರಣೇ0ದ್ರ ಜೈನ್ ಅಧ್ಯಕ್ಷತೆಯನ್ನು ವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ನೂತನವಾಗಿ ಧರ್ಮಾಧ್ಯಕ್ಷರ ಪದವಿಗೆ ನೇಮಿಸಲ್ಪಟ್ಟಿರುವ ಅತೀ ವಂ| ಫಾ| ಜೇಮ್ಸ್‌ ಪಟ್ಟೇರಿಲ್ ಅವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಸ್ವಾಗತ

Suddi Udaya
ಬೆಳ್ತಂಗಡಿ:ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ನೂತನವಾಗಿ ಧರ್ಮಾಧ್ಯಕ್ಷರ ಪದವಿಗೆ ನೇಮಿಸಲ್ಪಟ್ಟಿರುವ ಅತೀ ವಂದನೀಯ ಗುರುಗಳಾದ ಫಾ| ಜೇಮ್ಸ್‌ ಪಟ್ಟೇರಿಲ್ ಅವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಅತ್ಯಂತ ಗೌರವದಿಂದ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ಲಾರೆನ್ಸ್ ಮುಕ್ಕುಯಿ,ವಿಕಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
ನಿಡ್ಲೆ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
ಮಚ್ಚಿನ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ ನಡೆದ ಮಹಾಸಭೆಯಲ್ಲಿ ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya
ಕಳಿಯ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ವತಿಯಿಂದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2024-25 ನೇ ಸಾಲಿಗೆ ದ. ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya
ಪಡಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ವತಿಯಿಂದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಸತತವಾಗಿ 9 ವರ್ಷ ಗಳಿಂದ 100% ಸಾಲ ಮರುಪಾವತಿ ಆಗುತ್ತಿದ್ದು 2024-25 ನೇ...
error: Content is protected !!