ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರಶಸ್ತಿ
ಕೊಕ್ಕಡ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಮಾಡಿದ ಉತ್ತಮ ಸಾಧನೆಗಾಗಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ...
