ಚಿತ್ರ ವರದಿ

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya

ಚಾರ್ಮಾಡಿ : ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಪೇಟೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಸೆ.15 ರಂದು ಮಾದಕ ವಸ್ತು ಗಾಂಜಾವನ್ನು ಸೇವಿಸುತ್ತಿದ್ದ ವ್ಯಕ್ತಿಯೋರ್ವನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಕಕ್ಕಿಂಜೆ ...

ಚಾರ್ಮಾಡಿ ಘಾಟ್ ನಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಲಾರಿ

Suddi Udaya

ಚಾರ್ಮಾಡಿ : ಚಾರ್ಮಾಡಿ ಘಾಟಿಯ ಸೋಮನಕಾಡು ನೀರಿನ ಫಾಲ್ಸ್ ಸಮೀಪ ಸೆ.15ರಂದು ತಡರಾತ್ರಿ ವಿಪರೀತ ಮಂಜಿನ ಕಾರಣದಿಂದ ರಸ್ತೆ ಕಾಣದೆ ನೀರಿನ ಬಾಟಲ್ ತುಂಬಿದ ಲಾರಿ ರಸ್ತೆಯ ...

ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬೆಳ್ತಂಗಡಿ ಶಾಲಾ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ :ಕಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ ಇಲ್ಲಿ ನಡೆದ ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾವಳಿಯಲ್ಲಿ ಎಸ್.ಡಿ.ಎಂ ಬೆಳ್ತಂಗಡಿ ಶಾಲೆಯ ಬಾಲಕಿಯರು ದ್ವೀತಿಯ ಸ್ಥಾನ ಪಡೆದು ...

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಇಂಜಿನಿಯರ್ಸ್ ಡೇ ಹಾಗೂ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಉಜಿರೆ: ತಂತ್ರಜ್ಞಾನವು ಇಂದಿನ ಜನಜೀವನದಲ್ಲಿ ಹಾಸುಹೊಕ್ಕಾಗಿದೆ. ಇಂದಿನ ಈ ಬೆಳವಣಿಗೆಗೆ ಸರ್ ಎಂ. ವಿಶ್ವೇಶ್ವರಯ್ಯನವರಂತಹ ಮಹಾನ್ ತಂತ್ರಜ್ಞರು ಹಾಕಿಕೊಟ್ಟ ಭದ್ರವಾದ ಬುನಾದಿ ಮತ್ತು ದೂರದೃಷ್ಟಿಯ ಯೋಜನೆಗಳು ಸಹಕಾರಿಯಾಗಿವೆ. ...

ಡಿ.29,30,31 ಸುಲ್ಕೇರಿ ಬಸದಿ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಸುಲ್ಕೇರಿ: ಭಗವಾನ್ ಶ್ರೀ ನೇಮಿನಾಥ ಸ್ವಾಮಿಯ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಟಾ ಮಹೋತ್ಸವದ ದಿನಾಂಕ ಪ್ರಕಟ ಪಡಿಸುವ ಸಭೆ ಸೆ.15 ರಂದು ಸುಲ್ಕೇರಿ ಬಸದಿಯಲ್ಲಿ ನಡೆಯಿತು. ಅಳದಂಗಡಿ ...

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸಂವಿಧಾನದ ಪೀಠಿಕೆ ಓದಿ ಪ್ರಮಾಣ ...

ಮಲೆಬೆಟ್ಟು ಗ್ರಾಮ ಒನ್ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಮಲೆಬೆಟ್ಟು: ಕೊಯ್ಯೂರು ಗ್ರಾಮದ ಮಲೆಬೆಟ್ಟುವಿನ ಎಂ.ಬಿ ಸಂಕೀರ್ಣದಲ್ಲಿ ನೂತನವಾಗಿ ಗ್ರಾಮ ಒನ್ ಸೇವಾ ಕೇಂದ್ರ ಸೆ.14ರಂದು ಉದ್ಘಾಟನೆಗೊಂಡಿತು. ಗ್ರಾಮ ಪಂಚಾಯತ್ ಕೊಯ್ಯೂರು ಇದರ ಅಧ್ಯಕ್ಷೆ ದಯಾಮಣಿ ಇವರು ...

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ತಾಲೂಕಿನ ಖ್ಯಾತ ವಕೀಲರಾದ ಬಿ ಕೆ ಧನಂಜಯ ರಾವ್ ...

ಕಾಡಾನೆ ಹಾವಳಿ ಕುರಿತು ಧರ್ಮಸ್ಥಳದಲ್ಲಿ ಅರಣ್ಯಾಧಿಕಾರಿಗಳಿಗೆ ಮನವಿ

Suddi Udaya

ಧರ್ಮಸ್ಥಳ : ಧರ್ಮಸ್ಥಳ ಗ್ರಾಮದ ನೇರ್ತನೆ ಪರಿಸರದಲ್ಲಿ ಕಾಡಾನೆಗಳ ಹಾವಳಿ ತೀವ್ರವಾಗಿರುವ ಹಿನ್ನೆಲೆಯಲ್ಲಿ  ಗ್ರಾಮ ಪಂಚಾಯತ್  ನೇತೃತ್ವದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಸ್ಥರೊಂದಿಗೆ ಸಮಾಲೋಚನಾ ಸಭೆ ...

ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಮಾಲೋಚನಾ ಸಭೆ: ಜನಜಾಗೃತಿ ವೇದಿಕೆ ಮೂಲಕ ಧರ್ಮಸ್ಥಳದಿಂದ ಆಗಿರುವ ಪರಿವರ್ತನೆ ಅಪರಿಮಿತ: ಪ್ರತಾಪ ಸಿಂಹ ನಾಯಕ್

Suddi Udaya

ಬೆಳ್ತಂಗಡಿ: ವಿರೋಧಿಗಳು ಸದ್ಭಾವನೆಗೂ ವಿರೋಧವನ್ನೇ ವ್ಯಕ್ತಪಡಿಸುತ್ತಿರುತ್ತಾರೆ‌. ಅದರೆಡೆಗೆ ಗಮನಹರಿಸಿದರೆ ನಮ್ಮ ಮೂಲ ಲಕ್ಷ್ಯಕ್ಕೆ ಧಕ್ಕೆಯಾಗುತ್ತದೆ. ಧರ್ಮಸ್ಥಳದ ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ಜನಜಾಗೃತಿ ವೇದಿಕೆ ನಡೆಸಿದ 35 ವರ್ಷಗಳ ...

error: Content is protected !!