ಚೆಸ್ ಪಂದ್ಯಾಟ: ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಹಾಗೂ ಮಂಗಳೂರಿನ ಶಾರದಾ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಶಾರದಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ...
