ಚಿತ್ರ ವರದಿ
ಜಾವೆಲಿನ್ ಎಸೆತ: ಮಚ್ಚಿನ ಸ.ಪ್ರೌ. ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ರಾಜ್ಯಮಟ್ಟಕ್ಕೆ ಆಯ್ಕೆ
ಮಚ್ಚಿನ : ಸರಕಾರಿ ಪ್ರೌಢಶಾಲೆ ಮಚ್ಚಿನ ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ದಕ್ಷಿಣ ಕನ್ನಡ ಜೂನಿಯರ್ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ಮಂಗಳೂರಿನ ಮಂಗಳ ಸ್ಟೇಡಿಯಂನಲ್ಲಿ ನಡೆದ ಸ್ಪರ್ಧೆಯಲ್ಲಿ ...
ಗುರುವಾಯನಕೆರೆ: ಎಕ್ಸೆಲ್ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರು ನಮನ ಹಾಗೂ 272 ಶಿಕ್ಷಕರಿಗೆ ಗೌರವಾರ್ಪಣೆ
ಗುರುವಾಯನಕೆರೆ: ಶಿಕ್ಷಣ ಎಂಬುದು ಗುರು ಶಿಷ್ಯರ ಪರಸ್ಪರ ಗೌರವದ ಭಾವನಾತ್ಮಕ ವಿಚಾರವಾಗಿದೆ. ಗುರಿ ಸಾಧನೆಯೆಡೆಗೆ ಸ್ಪಷ್ಟ ಸಂಕಲ್ಪ ಮತ್ತು ಗುರುವಿನಲ್ಲಿ ಭಕ್ತಿ ಇದ್ದಲ್ಲಿ ಕಾರ್ಯಸಿದ್ಧಿ ಸಾಧ್ಯ ಎಂದು ...
ಒಕ್ಕಲಿಗ ಮುಖಂಡರಿಂದ ಆದಿಚುಂಚನಗಿರಿ ಶ್ರೀಗಳ ಭೇಟಿ
ಧರ್ಮಸ್ಥಳದ ಗ್ರಾಮದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಈಗಾಗಲೇ ಹಲವಾರು ಸಂಘಟನೆಗಳು ಸಾಥ್ ನೀಡಿದ್ದು, ಸೌಜನ್ಯ ಹೋರಾಟ ...
ಸೆ.12-13: ಸೌಜನ್ಯ ಅತ್ಯಾಚಾರ ಪ್ರಕರಣ ಆರೋಪಿಗಳ ಪತ್ತೆಗೆ ಆಗ್ರಹಿಸಿ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ
ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ನಡೆಸಿದ ಆರೋಪಿಗಳನ್ನು ಪತ್ತೆ ಹಚ್ಚಿ ಅವರಿಗೆ ಕಠಿಣ ಶಿಕ್ಷೆಗೊಳಪಡಿಸಬೇಕು ಹಾಗೂ ತನಿಖಾಧಿಕಾರಿ ಹಾಗೂ ವೈದ್ಯರನ್ನು ಕೂಡಾ ತನಿಖೆಗೊಳಪಡಿಸಬೇಕೆಂದು ಆಗ್ರಹಿಸಿ ಸೆ.12 ...
ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ
ಮಾಚಾರು: ಇಲ್ಲಿನ ಪ್ರಗತಿ ಯುವಕ ಮಂಡಲ(ರಿ) ,ಪ್ರಗತಿ ಯುವತಿ ಮಂಡಲ ಮಾಚಾರು, ಶ್ರೀ ಲಕ್ಷ್ಮೀನಾರಾಯಣ ಭಜನಾ ಮಂಡಳಿ ಬದನಾಜೆ, ಸ.ಉ.ಹಿ.ಪ್ರಾ ಶಾಲೆ ಬದನಾಜೆ ಹಾಗೂ ಹಳೆ ವಿದ್ಯಾರ್ಥಿ ...
ಮರೋಡಿ : 22 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ
ನಾರಾವಿ ವಲಯದ ಮರೋಡಿ ಗ್ರಾಮದಲ್ಲಿ 22 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವದ ಸಭಾ ಕಾರ್ಯಕ್ರಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ...
ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವಾರ್ಷಿಕ ಮಹಾಸಭೆ
ಮಡಂತ್ಯಾರು : ಆಟೋ ಚಾಲಕ ಮಾಲಕರ ಸಂಘ ಬಿಎಮಎಸ್ ಸಂಯೋಜಿತ ಮಡಂತ್ಯಾರು ವಲಯದ ವಾರ್ಷಿಕ ಮಹಾಸಭೆಯು ಸಮನ್ವಯ ಬ್ಯಾಂಕ್ ನ ಮಹಡಿಯಲ್ಲಿ ಜರುಗಿತು. ಮಹಾಸಭೆಯಲ್ಲಿ ಬಿಎಂಎಸ್ ಜಿಲ್ಲಾ ...
ಶಿಬಾಜೆ: ಪಡಂತ್ತಾಜೆಯಲ್ಲಿ ಒಂಟಿ ಸಲಗ ದಾಳಿ: ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ
ಶಿಬಾಜೆ ಗ್ರಾಮದ ಪಡಂತ್ತಾಜೆ ಎಂಬಲ್ಲಿ ಜರ್ನಾದನ ಗೌಡ ಹಾಗೂ ಲೋಕೇಶ್ ರವರ ತೋಟಕ್ಕೆ ಕಾಡಾನೆ ದಾಳಿ ಮಾಡಿ ಅಪಾರ ಕೃಷಿ ನಾಶ ಮಾಡಿದ ಘಟನೆ ಸೆ.10 ರಂದು ...
ವರ್ಗಾವಣೆಗೊಂಡ ಮುಖ್ಯ ಶಿಕ್ಷಕ ಸುರೇಶ್ ಅವರಿಗೆ ಬೀಳ್ಕೊಡುಗೆ
ಬೆಳ್ತಂಗಡಿ : ಬೆಳ್ತಂಗಡಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ನಿಕಟ ಪೂರ್ವ ಮುಖ್ಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿ ಪ್ರಸ್ತುತ ಮಚ್ಚಿನ ಸರ್ಕಾರಿ ಪ್ರೌಢಶಾಲೆಗೆ ವರ್ಗಾವಣೆಗೊಂಡಿರುವ ಸುರೇಶ್ ...
ಎಸ್.ಡಿ.ಎಂ ನ್ಯಾಚುರೋಪತಿ ಕಾಲೇಜಿಗೆ ಡಿಸ್ಟಿಂಕಷನ್ ಗಳ ಮಹಾಪೂರ
ಉಜಿರೆ: ಪ್ರತಿಷ್ಠಿತ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯವು ಇತ್ತೀಚೆಗೆ ನಡೆಸಿದ 2022-23ರ ಸಾಲಿನ ಬಿ.ಎನ್.ವೈ.ಎಸ್. ಪದವಿಯ ಮೂರು ಮತ್ತು ನಾಲ್ಕನೇ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಶ್ರೀ ...