ಉಜಿರೆ ರುಡ್ಸೆಟ್ ಸಂಸ್ಥೆನಲ್ಲಿ ಕೃಷಿ ಉದ್ಯಮಿ ತರಬೇತಿ ಕಾರ್ಯಕ್ರಮದ ಸಮಾರೋಪ
ಉಜಿರೆ: ಕೃಷಿ ಕ್ಷೇತ್ರವನ್ನು ಕೇವಲ ಜೀವನೋಪಾಯದ ಮಾರ್ಗವಾಗಿ ನೋಡದೆ, ವೈಜ್ಞಾನಿಕ ಜ್ಞಾನ, ಕೌಶಲ್ಯ ಮತ್ತು ಮಾರುಕಟ್ಟೆ ಅರಿವಿನೊಂದಿಗೆ ಉದ್ಯಮವನ್ನಾಗಿ ರೂಪಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಪ್ರಗತಿಪರ ಕೃಷಿಕರು ಹಾಗೂ ತಾಲೂಕು ಇಂಜಿನಿಯರ್ಸ್ ಅಸೋಸಿಯೇಷನ್, ಬೆಳ್ತಂಗಡಿ...
