ಶ್ರೀ ಗುರುದೇವ ಕಾಲೇಜಿನಲ್ಲಿ ಪ.ಪೂ. ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ
ಬೆಳ್ತಂಗಡಿ : ‘ಕ್ರೀಡೆ ಮನಸ್ಸು ಮತ್ತು ದೇಹಕ್ಕೆ ಆರೋಗ್ಯ ನೀಡುವಂತಹುದು. ಶಾಲಾ ಕಾಲೇಜಿನ ಅವಧಿಯಲ್ಲಿ ಸಿಗುವ ಕ್ರೀಡೆಯ ಅವಕಾಶವನ್ನು ಸದ್ಭಳಕೆ ಮಾಡಿಕೊಂಡು ವಿದ್ಯಾರ್ಥಿ ದೆಸೆಯಲ್ಲಿಯೇ ಬದುಕನ್ನು ಬೆಳಗಿಸಿಕೊಳ್ಳಬೇಕು’ ಎಂದು ನಗರ ಪಂಚಾಯಿತಿ ಮುಖ್ಯಾಧಿಕಾರಿ ರಾಜೇಶ್...
