ಚಿತ್ರ ವರದಿ
ಶ್ರೀ ಕಾಲಭೈರವೇಶ್ವರ ಒಕ್ಕಲಿಗರ ಕ್ರೆ.ಸೌ.ಸ. ಸಂಘದ ಮಹಾಸಭೆ : ಶೇ 8 ಡಿವಿಡೆಂಡ್
ಉಜಿರೆ : ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘವು ಕಳೆದ ಆರ್ಥಿಕ ವರ್ಷದಲ್ಲಿ 1811 ಸದಸ್ಯರನ್ನು ಹೊಂದಿದ್ದು, 76.57 ಕೋಟಿ ರೂ. ...
ಅರಸಿನಮಕ್ಕಿ: “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆ
ಅರಸಿನಮಕ್ಕಿ: ಅರಸಿನಮಕ್ಕಿಯ ಶುಭರಾಮ್ ಕಾಂಪ್ಲೆಕ್ಸ್ ನಲ್ಲಿರುವ “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆಯು ಸೆ.4 ರಂದು ನಡೆಯಿತು. ಉದ್ಘಾಟನೆಯನ್ನು ಅರಸಿನಮಕ್ಕಿ ಗ್ರಾ.ಪಂ. ...
ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸ.ಸಂಘದ 21ನೇ ವಾರ್ಷಿಕ ಮಹಾಸಭೆ: ಎಸ್ಸೆಸೆಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಮಂಗಳೂರು : ಸಹಕಾರಿ ರಂಗದಲ್ಲಿ ದಿನೇ ದಿನೇ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸುತ್ತಿರುವ ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ನಿಯಮಿತವು, 2022-23ನೇ ಹಣಕಾಸು ...
ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಿಯಮಿತ ವಿದ್ಯುತ್ ಕಡಿತದ ಬಗ್ಗೆ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗೆ ಮನವಿ
ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗಳನ್ನು ಭೇಟಿಯಾಗಿ ನಗರದಲ್ಲಿ ಅನಿಯಮಿತ ವಿದ್ಯುತ್ ಕಡಿತ ಹಾಗೂ ಅದರಿಂದ ಎಲೆಕ್ಟ್ರಾನಿಕ್ಸ್ ಉಪಕರಣ ಗಳ ಮೇಲೆ ...
ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಧಿಕೃತ ಅಂಗಡಿಗಳ ಬಗ್ಗೆ ಕ್ರಮಕೈಗೊಳ್ಳುವಂತೆ ನ.ಪಂ. ಮುಖ್ಯಾಧಿಕಾರಿಗಳಿಗೆ ಮನವಿ
ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಬೆಳ್ತಂಗಡಿ ನಗರ ಪಂಚಾಯತ್ ಮುಖ್ಯಾಧಿಕಾರಿಗಳಿಗೆ ನಗರದ ಮುಖ್ಯರಸ್ತೆಯಲ್ಲಿರುವ ಅನಧಿಕೃತ ಅಂಗಡಿಗಳ ಬಗ್ಗೆ ಹಾಗೂ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ತೊಂದರೆ ...
ನಾರಾವಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಔಷಧಿ ವನ ಕಾರ್ಯಕ್ರಮ
ನಾರಾವಿ : ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮೂಡಬಿದಿರೆ ಇದರ ವತಿಯಿಂದ ನಾರಾವಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಶಾಲಾ ಔಷಧಿ ವನ ಕಾರ್ಯಕ್ರಮವನ್ನು ಸೆ.1 ರಂದು ನಡೆಸಲಾಯಿತು. ...
ಮದ್ದಡ್ಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ತುಮಕೂರು ಜಿಲ್ಲೆಯ ಶಿರಾದಲ್ಲಿ ಸುಮಾರು 5೦ ಮಕ್ಕಳಿಗೆ ಉಚಿತ ಭಜನಾ ತರಬೇತಿ
ಬೆಳ್ತಂಗಡಿ: ತುಮಕೂರು ಜಿಲ್ಲೆಯ ಶಿರಾ ತಾಲೂಕಿನಲ್ಲಿ ಪ್ರಪ್ರಥಮ ಬಾರಿಗೆ 3 ತಿಂಗಳ ಕಾಲ ಭಜನಾ ತರಬೇತಿಯನ್ನು ಪ್ರಾರಂಭಿಸಿದ ಬೆಳ್ತಂಗಡಿ ತಾಲೂಕಿನ ಮದ್ದಡ್ಕದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ...
ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಬಂಗಾಡಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ...
ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿಗಳಾದ ಮೊಹಮ್ಮದ್ ಫಾಝಿಲ್ ಮತ್ತು ಮೊಹಮ್ಮದ್ ಶಮ್ಮಾಜ್ ಶರೀಫ್ ಇವರು ಬಂಗಾಡಿಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ...
ಮಲವಂತಿಗೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ
ಮಲವಂತಿಗೆ : ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿ ಮಲವಂತಿಗೆ ಇದರ ನಡೆಯುವ 37ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು. ಸಮಿತಿ ...