ಚಿತ್ರ ವರದಿ

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಗುರುಗಳ 169 ನೇ ಜಯಂತಿ ಆಚರಣೆ, ನೂತನ ಆಡಳಿತ ಮಂಡಳಿಯ ಪದ ಪ್ರಧಾನ ಸಮಾರಂಭ

Suddi Udaya

ಬಳಂಜ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ, ನಾಲ್ಕೂರು, ತೆಂಕಕಾರಂದೂರು ಇದರ ಆಶ್ರಯದಲ್ಲಿ ...

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದಲ್ಲಿ ನಿರಂತರ ವಿವಿಧ ಭಜನಾ ತಂಡದಿಂದ ಭಜನಾ ಸೇವೆ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದಲ್ಲಿ ನಿತ್ಯ ಭಜನಾ ಸೇವೆ ನಡೆಯಿತು. ಶ್ರೀ ಸತ್ಯಸಾಯಿ ಸೇವಾ ಕ್ಷೇತ್ರ ...

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಮುಂಡೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ.ಈ ಬಾರಿಯ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ...

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚೌತಿ- ನವರಾತ್ರಿಯ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ನವರಾತ್ರಿ ಉತ್ಸವವನ್ನು ಅಚ್ಚುಕಟ್ಟಾಗಿ ಆಚರಿಸುವ ಕುರಿತು ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಮತ್ತು ಇತರ ...

ತಾಲೂಕಿನ ಮೂರು ಮಂದಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಬೆಳ್ತಂಗಡಿ: 2023ನೇ ಸಾಲಿನ ದ.ಕ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪ್ರೌಢ ಶಾಲಾ ವಿಭಾಗದಲ್ಲಿ ಬೆಳಾಲು ಶ್ರೀ ಧ.ಮ.ಪ್ರೌಢ ಶಾಲಾ ಮುಖ್ಯ ಶಿಕ್ಷಕ ಸಾಹಿತಿ ರಾಮಕೃಷ್ಣ ...

ಬೆಳಾಲು ಹಾ.ಉ.ಸ. ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ನಿರ್ದೇಶಕರಿಗೆ ಗೆಲುವು

Suddi Udaya

ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘ (ನಿ.) ಆಡಳಿತ ಮಂಡಳಿಗೆ ಇಂದು ಸೆ.3ರಂದು ನಡೆದ ಚುನಾವಣೆಯಲ್ಲಿ ಎಲ್ಲಾ 13 ಸ್ಥಾನಗಳು ಬಿಜೆಪಿ ಬೆಂಬಲಿತರು ಜಯ ಗಳಿಸಿದರು. ಬಿಜೆಪಿ ...

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಉಜಿರೆ : ರಕ್ಷಾಬಂಧನ ಹಬ್ಬದ ಅಂಗವಾಗಿ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಯಲ್ಲಿ ಎಲ್ಲಾ ತರಗತಿಯ ವಿದ್ಯಾರ್ಥಿನಿಯರಿಂದಲೂ ರಾಖಿ ತಯಾರು ಮಾಡಿ ತಮ್ಮ ...

ಉಜಿರೆ: ಎಸ್. ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya

ಉಜಿರೆ : “ಸಂಸ್ಕೃತ ಭಾಷೆ ಎಲ್ಲ ಭಾಷೆಗಳ ಜನನಿ. ಉಳಿದ ಭಾಷೆಗಳು ಸಂಸ್ಕೃತದಿಂದ ಸಮುದ್ದರಣೆಗೊಂಡಿದೆ” ಎಂದು ಎಸ್.ಡಿ.ಎಮ್ ಪದವಿ ಕಾಲೇಜು ಉಜಿರೆಯ ಸಂಸ್ಕೃತ ಪ್ರಾಧ್ಯಾಪಕ ಹಾಗೂ ಕಲಾ ...

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಹೋಲಿ ರಿಡೀಮರ್ ವಿದ್ಯಾರ್ಥಿಗಳ ಸಾಧನೆ

Suddi Udaya

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆಯವರು ಸೆ.1ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗಾಡಿಯಲ್ಲಿ ಆಯೋಜಿಸಿದ ತಾಲೂಕು ಮಟ್ಟದ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟದ ...

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ

Suddi Udaya

ಬೆಳ್ತಂಗಡಿ: ದಕ್ಷಿಣದ ಅಯೋಧ್ಯೆ ಎಂಬ ಖ್ಯಾತಿ ಪಡೆದ ನಿತ್ಯಾನಂದ ನಗರ ಧರ್ಮಸ್ಥಳ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ...

error: Content is protected !!