ಎಸ್ ಡಿ ಎಂ ಕಾಲೇಜಿನಲ್ಲಿ ಇತಿಹಾಸ ವಿಭಾಗದ ವತಿಯಿಂದ ತುಳುವೇರೆ ಆಟಿ ವಿಶೇಷ ಕಾರ್ಯಕ್ರಮ
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆ ಇಲ್ಲಿನ ಇತಿಹಾಸ ವಿಭಾಗದ ವತಿಯಿಂದ ಆ.12 ರಂದು ”ತುಳುವೆರೆ ಆಟಿ” ವಿಶೇಷ ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಎಸ್ ಡಿ ಎಮ್ ಐ.ಟಿ...
