30.5 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದೆಹಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಉಜಿರೆ ಗ್ರಾ. ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪಿಡಿಓ ಪ್ರಕಾಶ್ ಶೆಟ್ಟಿ ಭಾಗಿ

Suddi Udaya
ಬೆಳ್ತಂಗಡಿ: ದೆಹಲಿಯ ಕೆಂಪು ಕೋಟೆಯಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ.ಹೆಚ್. ಪ್ರಕಾಶ್ ಶೆಟ್ಟಿಯವರು ಭಾಗವಹಿಸಿದ್ದರು. ಇವರೊಂದಿಗೆ ಅಧ್ಯಕ್ಷೆ ಉಷಾಕಿರಣ್ ಕಾರಂತ್‌ರವರ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಲಾಯಿಲ ಗ್ರಾಮ ಪಂಚಾಯತ್ ನಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಲಾಯಿಲ ಗ್ರಾಮ ಪಂಚಾಯತ್ ವತಿಯಿಂದ 79ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಯಂತಿ ಎಂ.ಕೆ ರವರು ಧ್ವಜಾರೋಣಗೈದು ಆಚರಿಸಿದರು. ಸಾಧಕರಿಗೆ ಸನ್ಮಾನ : ಮಾಜಿ ಸೈನಿಕ ಶಿವಕುಮಾರ್, ಉರಗಪ್ರೇಮಿ ಸ್ನೇಕ್ ಅಶೋಕ್, ನಾಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಸೆಕ್ರೇಡ್ ಹಾರ್ಟ್ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಮಡಂತ್ಯಾರು ಸೆಕ್ರೇಡ್ ಹಾರ್ಟ್ ಶಿಕ್ಷಣ ಸಂಸ್ಥೆಯಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಜಂಟಿ ಕಾರ್ಯದರ್ಶಿ ರೆವರೆಂಡ್ ಡಾಕ್ಟರ್ ಸ್ಟ್ಯಾನಿ ಗೋವಿಯಸ್ ರಾಷ್ಟ್ರಧ್ವಜಾರೋಹಣ ಮಾಡಿದರು. ವಿದ್ಯಾರ್ಥಿನಿ ಮಾನ್ವಿತಾ ಮಾತನಾಡಿದರು. ಎನ್‌ಸಿಸಿ, ಸ್ಕೌಟ್ಸ್, ಬುಲ್‌ಬುಲ್, ಗೈಡ್‌ಗಳಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿ

ದಯಾ ವಿಶೇಷ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ಭಾರತದ 79 ನೇ ಸ್ವಾತಂತ್ರೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸ್ವಾತಂತ್ರೋತ್ಸವದ ದ್ವಜಾರೋಹಣ ಕಾರ್ಯಕ್ರಮವನ್ನು ಸಂಸ್ಥೆಯ ನಿರ್ದೇಶಕ ವಂ.ಫಾ.ವಿನೋದ್ ಮಸ್ಕರೇನಸ್ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಲಯನ್ ವಸಂತ ಶೆಟ್ಟಿ ಶ್ರದ್ಧ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, 79 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ನಡೆಸಲಾಯಿತು..ಸಂಘದ ಹಿರಿಯ ಸದಸ್ಯರು ಉಪಸ್ಥಿತರಿದ್ದು ಶುಭ ಹಾರೈಸಿದರು. ಸಂಘದ ಅಧ್ಯಕ್ಷ ಪ್ರವೀಣ್ ರೈ ಸ್ವಾಗತಿಸಿ ಧ್ವಜಾರೋಹಣ ನಡೆಸಿ...
ಚಿತ್ರ ವರದಿವರದಿ

ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ – ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ ಹಾಗೂ ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ಹೊಕ್ಕಡಿಗೋಳಿ ಇದರ ವತಿಯಿಂದ 79ನೇ ಸ್ವಾತಂತ್ರ್ಯ ದಿನಚರಣೆ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯಿತು. ಸಿರಾಜುಲ್ ಹುದಾ ಮದ್ರಸ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಉರುವಾಲು : ಇಲ್ಲಿಯ ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸುಂದರ ಶೆಟ್ಟಿ ಎಂಜಿರಪಳಿಕೆ ಆಗಮಿಸಿ ಸ್ವಾತಂತ್ರೋತ್ಸವದ ಬಗ್ಗೆ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಬೆಳ್ತಂಗಡಿ: ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ದೇಶದ 79 ನೇ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ಧ್ವಜಾರೋಹಣದ ಮೂಲಕ ಆಚರಿಸಲಾಯಿತು. ಗಡಿ ಭದ್ರತಾ ಪಡೆಯಲ್ಲಿ 21ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಕಾರ್ಗಿಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಸ್ಥಾಪನ ದಿನ ಆಚರಣೆ

Suddi Udaya
ಚಾರ್ಮಾಡಿ : ವಿಶ್ವ ಹಿಂದೂ ಪರಿಷತ್ ಚಾರ್ಮಾಡಿ ಇದರ ವತಿಯಿಂದ ವಿಶ್ವ ಹಿಂದೂ ಪರಿಷತ್ ನ 61ನೇ ಸ್ಥಾಪನ ದಿನವನ್ನು ಆಚರಿಸಲಾಯಿತು . ಚಾರ್ಮಾಡಿಯ ಸಂಘಟನೆ ಹಿರಿಯರಾದ ಕೇಶವ ಮೂಲ್ಯ ಜಿ ಪಡೆಂಕಲ್ಲು ಪ್ರಾಸ್ತವಿಕವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿವೈಎಫ್ಐ ಯಿಂದ ಪಟ್ರಮೆ ಶಾಲಾ ಮಕ್ಕಳಿಗೆ ಸಂವಿಧಾನ ಪುಸ್ತಕ ಕೊಡುಗೆ

Suddi Udaya
ಪಟ್ರಮೆ ಗ್ರಾಮದ ಅನಾರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ಸಂಭ್ರಮದ ಸಭಾ ಕಾರ್ಯಕ್ರಮದಲ್ಲಿ ಪಟ್ರಮೆ ಡಿವೈಎಫ್ಐ ಘಟಕದ ವತಿಯಿಂದ ವಿದ್ಯಾರ್ಥಿಗಳಿಗಾಗಿಯೇ ನಿವೃತ್ತ ನ್ಯಾ. ನಾಗಮೋಹನದಾಸ್ ಬರೆದಿರುವ ಸಂವಿಧಾನ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿ ಮಾದರಿ...
error: Content is protected !!