ನಿದ್ದೆ: ಪರಿಸರ ಸ್ನೇಹಿ ಸಂಸ್ಥೆ ‘ಆಗ್ರಿ ಲೀಫ್’ ಆಶ್ರಯದಲ್ಲಿ ಬೃಹತ್ ಉದ್ಯೋಗ ಮೇಳ -2026 ಆ. 15ರಂದು ಉಜಿರೆಯ ಓಷ್ಯನ್ ಪರ್ಲ್ ಹೊಟೇಲ್ನಲ್ಲಿ ಹಮ್ಮಿಕೊಳ್ಳಲಾಗಿದೆ. ಸ್ಥಳೀಯವಾಗಿ ನೇಮಕಾತಿ, ಜಾಗತಿಕ ಮಟ್ಟದಲ್ಲಿ ಬೆಳವಣಿಗೆ ಎಂಬ ಧ್ಯೇಯವಾಕ್ಯದೊಂದಿಗೆ...
ಉಜಿರೆ: ಶಿಕ್ಷಣ ಅಂದರೆ ಕೇವಲ ಜ್ಞಾನ ಮತ್ತು ತಾಂತ್ರಿಕ ಕೌಶಲ್ಯಗಳನ್ನು ಪಡೆಯುವುದು ಮಾತ್ರವಲ್ಲ; ಇದು ಆತ್ಮವಿಶ್ವಾಸ, ಮೌಲ್ಯಗಳು, ಸೃಜನಶೀಲತೆ ಮತ್ತು ಸಮಾಜದ ಕಡೆಗೆ ಜವಾಬ್ದಾರಿಯ ಪ್ರಜ್ಞೆಯನ್ನು ಬೆಳೆಸುವುದು ಕೂಡಾ ಆಗಿದೆ. ಕಠಿಣ ಪರಿಶ್ರಮ, ಶಿಸ್ತು...
ಬೆಳ್ತಂಗಡಿ: ಮುಂಡಾಜೆ ಗ್ರಾಮದ ಕೊಂಬಿನಡ್ಕ ಪರಿಸರದಲ್ಲಿ ಆ.12 ರಂದು ರಾತ್ರಿ ಕಾಡಾನೆಗಳ ಹಿಂಡು ತೋಟಗಳಿಗೆ ನುಗ್ಗಿ ಕೃಷಿ ಹಾನಿ ಉಂಟು ಮಾಡಿದೆ.ದಿಡುಪೆ- ಪೈಚಾರು ರಾಜ್ಯ ಹೆದ್ದಾರಿ ಬದಿಯಿಂದ ಸಂಚರಿಸಿದ ಮರಿಯಾನೆ ಸಹಿತ ಮೂರು ಆನೆಗಳು...
ಬೆಳ್ತಂಗಡಿ : ನಿಡ್ಲೆ ಗ್ರಾಮದ ಪೊಯಿರೋಡಿ ಪರಿಸರದಲ್ಲಿ ಆ.12ರಂದು ರಾತ್ರಿ ಕಾಡಾನೆಯು ತೋಟಕ್ಕೆ ನುಗ್ಗಿ ಬೆಳೆ ಹಾನಿ ಮಾಡಿದ ಘಟನೆ ನಡೆದಿದೆ. ನಿನ್ನೆ ರಾತ್ರಿ ಸತ್ಯನಾರಾಯಣ ರಾವ್ ಇವರ ತೋಟಕ್ಕೆ ನುಗ್ಗಿದ ಕಾಡಾನೆಯು ಬಾಳೆಗಿಡ,...
ಬೆಳ್ತಂಗಡಿ : ಹೊಟೇಲ್ ಗೆ ಐದು ಮಂದಿ ಬಂದು ಮಹಿಳೆ ಸೇರಿದಂತೆ ನಾಲ್ಕು ಮಂದಿ ಕುಟುಂಬ ಸದಸ್ಯರಿಗೆ ಅವ್ಯಾಚ ಶಬ್ದಗಳಿಂದ ಬೈದು ಬಳಿಕ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಜೊತೆ ಅಸಭ್ಯವಾಗಿ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಗಡಾಯಿ ಕಲ್ಲು (ಜಮಲಾಬಾದ್ ಕೋಟೆ) ರಾಜ್ಯದ ಪ್ರಮುಖ ಪ್ರವಾಸೋದ್ಯಮ ಕೇಂದ್ರವಾಗಿ ಘೋಷಿಸಿ ರೋಪ್ ವೇ ನಿರ್ಮಾಣ ಮಾಡುವಂತೆ ರಾಜ್ಯ ಪ್ರವಾಸೋದ್ಯಮ ಸಚಿವರಿಗೆ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಮನವಿ ಮಾಡಿದ್ದಾರೆ....
ಕೊಯ್ಯೂರು: “ಆಟಿ ತಿಂಗಳಲ್ಲಿ ನಾವು ಆಡುವ ಚೆನ್ನೆಮಣೆ ಆಟದಲ್ಲಿ ಜೀವನದ ಪಾಠ ಇದೆ. ಜೀವನದ ಪ್ರತಿಯೊಂದು ಮಜಲುಗಳನ್ನು ಚೆನ್ನೆಮಣೆ ಆಟಕ್ಕೆ ಹೋಲಿಸಬಹುದು”ಎಂದು ಶ್ರೀ ಧ. ಮಂ. ತಾಂತ್ರಿಕ ಕಾಲೇಜ್ ನ ಸಿವಿಲ್ ವಿಭಾಗದ ಮುಖ್ಯಸ್ಥ...
ಬೆಳ್ತಂಗಡಿ: ಹಲವು ವರ್ಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಾ ಬಂದಿರುವ ಮಾಂಡೋವಿ ಮೋಟಾರ್ಸ್ ಸಂಸ್ಥೆಯ ಕಕ್ಕಿಂಜೆ ಶೋರೂಮ್ನಲ್ಲಿ ನೂತನ ಬ್ರೆಝಾ ಕಾರನ್ನು ಆ.11ರಂದು ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಯಿತು. ಕಾರಿನ ಬಿಡುಗಡೆ ಬಳಿಕ ನೂತನ ಬ್ರೆಝಾದಲ್ಲಿ ಅಳವಡಿಸಲಾಗಿರುವ...
ಬೆಳ್ತಂಗಡಿ: ತಂಬಾಕು ಅಥವಾ ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ಸಂಗ್ರಹ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ಕರ್ನಾಟಕದಲ್ಲಿ ಒಂದು ವರ್ಷದ ಅವಧಿಗೆ ನಿಷೇಧಿಸಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಐತಿಹಾಸಿಕ ಜಮಲಾಬಾದ್ ಕೋಟೆ (ಗಡಾಯಿ ಕಲ್ಲು) ಪ್ರವಾಸಿ ತಾಣಕ್ಕೆ ರೋಪ್ವೇ ನಿರ್ಮಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ದಕ್ಷಿಣ ಕನ್ನಡ ಜಿಲ್ಲಾ...