ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು ಪದವಿ ವಿಭಾಗದಲ್ಲಿ ನಶಾಮುಕ್ತ ಭಾರತ ಅಭಿಯಾನ ಕುರಿತು ಪ್ರತಿಜ್ಞಾವಿಧಿ ಸ್ವೀಕಾರ
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ (ರಿ).ನಿಂದ ನಡೆಸಲ್ಪಡುವ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪ ದವಿವಿಭಾಗದಲ್ಲಿ ಕೇಂದ್ರ ಸರ್ಕಾರದ “ನಶಾಮುಕ್ತ ಭಾರತ ಅಭಿಯಾನ” ಯೋಜನೆಯ ಐದನೇ ವಾರ್ಷಿಕೋತ್ಸವ ಆಚರಣೆಯ ಅಂಗವಾಗಿ ಮಾದಕ ವಸ್ತು...
