31.7 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತುಳುನಾಡು ಒಕ್ಕೂಟ ಸಂಘಟನೆಯ ನೇತೃತ್ವದಲ್ಲಿ 5ನೇ ವರ್ಷದ ‘ಚೆನ್ನೆಮಣೆ ಗೊಬ್ಬು ಪಂಥೋ’ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ‘ತುಳುನಾಡಿನ ಬದುಕು ಮತ್ತು ಸಂಸ್ಕೃತಿಯ ಪ್ರತೀಕವಾಗಿರುವುದು ಚೆನ್ನೆಮಣೆ ಆಟವಾಗಿದೆ. ಮನೆಯಲ್ಲಿ ಮರೆಯಾಗುತ್ತಿರುವ ಈ ಆಟವನ್ನು ಸಂಘ ಸಂಸ್ಥೆಗಳು ಸ್ಪರ್ಧೆಯಾಗಿ ಪರಿಚಯಿಸುತ್ತಿರುವುದು ಶ್ಲಾಘನೀಯ ಕಾರ್ಯ ‘ ಎಂದು ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿ ಮತ್ತು ಯುವ ವೇದಿಕೆಯಿಂದ ಆಟಿಡೊಂಜಿ ದಿನ ಮತ್ತು ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ

Suddi Udaya
ನಡ: ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿ ನಡ, ಮಹಿಳಾ ಘಟಕ ಮತ್ತು ಯುವ ವೇದಿಕೆಯಿಂದ ಆಟಿಡೊಂಜಿ ದಿನ ಮತ್ತು ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮವು ಆ. 10ರಂದು ಅಂಬೇಡ್ಕರ್ ಭವನದಲ್ಲಿ ನಡೆಯಿತು. ನಡ ಗೌಡರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya
ಅಳದಂಗಡಿ ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮವು ಆ. 10 ರಂದು ಸ್ವರಾಜ್ ಸಭಾಭವನದಲ್ಲಿ ನಡೆಯಿತು. ಶಾಸಕ ಹರೀಶ್ ಪೂಂಜ ರವರು ಇಂಜಿನಿಯರಿಂಗ್, ಡಿಪ್ಲೋಮಾ ಪ್ರವೇಶ ಪಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಯೋಗದಲ್ಲಿ “ರೋಟಾಲಯ ಸಂಗೀತ ಸ್ಪರ್ಧೆ”

Suddi Udaya
ಬೆಳ್ತಂಗಡಿ : ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಇವರ ಸಹಯೋಗದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ನಡೆದ ಭಾವಗೀತೆ ಮತ್ತ ದೇಶಭಕ್ತಿ ಸಮೂಹ ಗೀತೆಗಳ “ರೋಟಾಲಯ ಸಂಗೀತ ಸ್ಪರ್ಧೆ”ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀ ರಾಯರಿಗೆ ಸುಜಿತಾ ಬಂಗೇರರವರಿಂದ ಜಪಸರ ಸಮರ್ಪಣೆ

Suddi Udaya
ಬೆಳ್ತಂಗಡಿ : ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ 354 ನೇ ಆರಾಧನಾ ಮಹೋತ್ಸವದಲ್ಲಿ ಟ್ರಸ್ಟಿಯಾದಶ್ರೀಮತಿ ಸುಜಿತ ವಿ.ಬಂಗೇರ ಇವರು ಶ್ರೀ ರಾಯರಿಗೆ ಬೆಳ್ಳಿಯ ಜಪಸರ ಸಮರ್ಪಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಕ್ಷೇತ್ರ ಹಾಗೂ ಡಾ.ಡಿ. ಹೆಗ್ಗಡೆಯವರ ಜತೆ ನಾವು ನಿಲ್ಲುತ್ತೇವೆ: ಮಾಜಿ ಸಚಿವ ಜನಾರ್ದನ ಪೂಜಾರಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರ ಹಾಗೂ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಜತೆಗೆ ನಾವಿದ್ದೇವೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಹೇಳಿದರು. ತೊಕ್ಕೊಟ್ಟಿನಲ್ಲಿ ಸಂಘಟನೆಯೊ೦ದರ ಕಾರ್ಯಕ್ರಮದಲ್ಲಿ ಮಾತನಾಡಿ, ಧರ್ಮಸ್ಥಳದೊಟ್ಟಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವ

Suddi Udaya
ಬೆಳ್ತಂಗಡಿ: ಕಲಿಯುಗದ ಕಾಮಧೇನು, ಭಕ್ತರ ಆರಧ್ಯ ದೇವರೆಂದೇ ಕರೆಯಲ್ಪಡುವ ಬೆಳ್ತಂಗಡಿ ತಾಲೂಕಿನಲ್ಲಿ ನೆಲೆನಿಂತ ಶ್ರೀಗುರುರಾಘವೇಂದ್ರ ಮಠದ ಬೆಳವಣಿಗೆ ತುಂಬಾ ಮಹತ್ವದ್ದು. ಇಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಘಟನೆ ಶಿಸ್ತು ಮತ್ತು ಸ್ವಚ್ಛತೆಗೆ ಆಧ್ಯತೆ ನೀಡಿದ್ದಾರೆ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಖಾಸಗಿ ಬಸ್ಸು ನೌಕರರ ಸಂಘದವರಿಂದ ಆಯ್ದ ಭಾಗದಲ್ಲಿ ಶ್ರಮದಾನದ ಮೂಲಕ ದುರಸ್ತಿ

Suddi Udaya
ಬೆಳ್ತಂಗಡಿ; ಖಾಸಗಿ ಬಸ್ಸು ನೌಕರರ ಸಂಘ ಬೆಳ್ತಂಗಡಿ- ಉಪ್ಪಿನಂಗಡಿ ಇದರ ವತಿಯಿಂದ ಶ್ರಮದಾನ ಮಾಡುವ ಮೂಲಕ ತೀರಾ ನಾದುರಸ್ಥಿಯಲ್ಲಿರುವ ಉಪ್ಪಿನಂಗಡಿ- ಗುರುವಾಯನಕೆರೆ ರಾಜ್ಯ ಹೆದ್ದಾರಿಯ ಆಯ್ದ ಭಾಗಗಳನ್ನು ತಾತ್ಕಾಲಿಕವಾಗಿ ಖಾಸಗಿ ಬಸ್ಸು ನೌಕರರ ಸಂಘದವರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ ಧರ್ಮ ಧರ್ಮಗಳ ನಡುವೆ ದ್ವೇಷ ಉಂಟು ಮಾಡುವ ಸಂದೇಶ: ವಸಂತ ಗಿಳಿಯಾ‌ರ್ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಧರ್ಮ ಧರ್ಮಗಳ ನಡುವೆ ಸಮುದಾಯಗಳ ನಡುವೆ ವೈಮನಸ್ಯವುಂಟುಮಾಡುವ ಸಂದೇಶವನ್ನು ಫೇಸ್ ಬುಕ್ ನಲ್ಲಿ ಪ್ರಸಾರ ಮಾಡಿದ ಬಗ್ಗೆ ವಸಂತ ಗಿಳಿಯಾ‌ರ್ ವಿರುದ್ದ ಶೇಖರ ಲಾಯಿಲ ರವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಸಂಘದ ಆಶ್ರಯದಲ್ಲಿ ಕೆಸರ್ ಕಂಡೊಡು ವಕೀಲೆರ್ನ ಗೊಬ್ಬು

Suddi Udaya
ಬೆಳ್ತಂಗಡಿ ವಕೀಲರ ಸಂಘ ಇದರ ಆಶ್ರಯದಲ್ಲಿ ಕೆಸರ್ ಕಂಡೊಡು ವಕೀಲೆರ್ನ ಗೊಬ್ಬು ಕಾರ್ಯಕ್ರಮವು ಆ.9ರಂದು ಜೈನ್ ಪೇಟೆ ದೊಡ್ಡಮನೆ ಸತೀಶ್ ಶೆಟ್ಟಿ ಇವರ ಗದ್ದೆಯಲ್ಲಿ ನಡೆಯಿತು. ಉದ್ಘಾಟನೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಬೆಳ್ತಂಗಡಿ...
error: Content is protected !!