ಚಿತ್ರ ವರದಿ
ನವೋದಯ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಕೂಸಪ್ಪ ಕೊಯ್ಯೂರು ಅಸೌಖ್ಯದಿಂದ ನಿಧನ
ಬೆಳ್ತಂಗಡಿ: ಕೊಯ್ಯೂರು ಗ್ರಾಮದ ನಾಗನೋಡಿ ನಿವಾಸಿ ಕೂಸಪ್ಪ ಗೌಡ ಅಲ್ಪಕಾಲದ ಅಸೌಖ್ಯದಿಂದ ಆ.16 ರಂದು ನಿಧನರಾಗಿದ್ದಾರೆ. ಇವರು ನವೋದಯ ಸ್ವಸಹಾಯ ಸಂಘಗಳ ಮೇಲ್ವಿಚಾರಕರಾಗಿ ಕೆಲಸ ನಿರ್ವಹಿಸುತ್ತಿದ್ದು ಎಲ್ಲರೊಂದಿಗೆ ...
ನಾವೂರು ಸರಕಾರಿ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ
ನಡ :ಸುರ್ಯ ಸದಾಶಿವ ರುದ್ರ ದೇವಸ್ಥಾನದ ವತಿಯಿಂದ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯಗುತ್ತು ಇವರು ಸರಕಾರಿ ಪ್ರೌಢಶಾಲೆ ನಾವೂರು ಇಲ್ಲಿಗೆ ಶುದ್ಧ ಕುಡಿಯುವ ...
ಕೊಕ್ಕಡ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ
ಕೊಕ್ಕಡ : ಇಲ್ಲಿಯ ಗ್ರಾಮ ಪಂಚಾಯತ್ ನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವವು ನಡೆಯಿತು. ಧ್ವಜಾರೋಹಣವನ್ನು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಬೇಬಿ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ...
ಅನಾರು ಸ.ಉ.ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಪಟ್ರಮೆ: ಅನಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಸಡಗರಗಳಿಂದ ಆಚರಿಸಲಾಯಿತು. ಧ್ವಜಾರೋಹಣವನ್ನು ಶಾಲಾ ಎಸ್ಡಿಎಂಸಿ ಅಧ್ಯಕ್ಷ ಧನಂಜಯ ಗೌಡ ನೆರವೇರಿಸಿದರು. ...
ಗೇರುಕಟ್ಟೆ ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಂಭ್ರಮ ಸ್ವಾತಂತ್ರ್ಯ ಆಚರಣೆ
ಬೆಳ್ತಂಗಡಿ : ಗೇರುಕಟ್ಟೆ ಸ್ನೇಹ ಸಂಗಮ ಅಟೋ ಚಾಲಕ-ಮಾಲಕ ಸಂಘದ ವತಿಯಿಂದ 78ನೇ ಸ್ವಾತಂತ್ರೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು. ಸಂಘದ ಅಧ್ಯಕ್ಷ ಜಿ.ವೈ.ಬದ್ರುದ್ದೀನ್ ದ್ವಜಾರೋಹಣ ನೆರವೇರಿಸಿದರು,ಕಳಿಯ ಕೃಷಿ ಪತ್ತಿನ ...
ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು. ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಜೊತೆ ಕಾರ್ಯದರ್ಶಿಗಳಾದ ವಂ|ಡಾ|ಸ್ಟ್ಯಾನಿ ಗೋವಿಯಸ್ ಧ್ವಜಾರೋಹಣ ನೆರವೇರಿಸಿದರು. ...
ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ
ಉಜಿರೆ : “ವರ್ಷದ ಪ್ರತಿಯೊಂದು ದಿನವೂ ಸ್ವಾತಂತ್ರ್ಯ ದಿನ ಆಚರಿಸುವ ಹಾಗೆ ನಮ್ಮ ಜೀವನವನ್ನು ತ್ಯಾಗ ಮಾಡಿರುವವರನ್ನು ನಾವು ಪ್ರತಿದಿನವೂ ನೆನೆಯಲೇ ಬೇಕು. ದೇಶದ ಸಂಸ್ಕೃತಿ ಸಂಸ್ಕಾರವನ್ನು ...
ಹಿರಿಯರ ಆಶಯವನ್ನು ಎತ್ತಿ ಹಿಡಿಯಲು ಸ್ವಾತಂತ್ರೋತ್ಸವ ಪ್ರೇರಣೆಯಾಗಲಿ : ಬಿ.ಎಂ.ಭಟ್
ಪಟ್ರಮೆ: ತಾವು ಹೊತ್ತ ಕನಸಿನ ಸ್ವತಂತ್ರ ಭಾರತದ ಸ್ಥಾಪನೆಗೆ ಬೇಕಾಗಿ ಅದೆಷ್ಟೋ ತ್ಯಾಗ ಬಲಿದಾನಗಳ ಮೂಲಕ ಹೋರಾಡಿದ ಹಿರಿಯ ಮಹಾತ್ಮರೆಲ್ಲರ ನೆನೆಯುವ ದಿನ ಮತ್ತು ಅವರು ನಡೆದ ...
ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆ ಮತ್ತು ಪದವಿಪೂರ್ವ ವಿಭಾಗದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ
ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆ ಮತ್ತು ಪದವಿಪೂರ್ವ ವಿಭಾಗವು ಜಂಟಿಯಾಗಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲ ಡಾ. ಸರೋಜಿನಿ ಆಚಾರ್ ಧ್ವಜಾರೋಹಣಗೈದು ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ...
ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ಬೆಳ್ತಂಗಡಿ : ಮುಹಿಯುದ್ದೀನ್ ಜುಮಾ ಮಸೀದಿ ಮುರ – ನಾವೂರು ಇಲ್ಲಿನ ನೂರುಲ್ ಹುದಾ ಮದರಸ ವಠಾರದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಬಹಳ ವಿಜೃಂಭಣೆಯಲ್ಲಿ ನಡೆಯಿತು. ...