ಚಿತ್ರ ವರದಿ

ಚಂದ್ರಯಾನ-3 ರ ಯಶಸ್ಸು ರಾಷ್ಟ್ರದ ಇತಿಹಾಸದಲ್ಲಿ ಹೊಸ ಪುಟಗಳನ್ನು ತೆರೆದಿದೆ: ಪ್ರತಾಪ್ ಸಿಂಹ ನಾಯಕ್

Suddi Udaya

ಬೆಳ್ತಂಗಡಿ: ಚಂದ್ರಯಾನ-3 ತನ್ನ ಗುರಿಯನ್ನು ತಲುಪಿ ಯಶಸ್ವಿಯಾಗಿದ್ದು, ರಾಷ್ಟ್ರದ ಇತಿಹಾಸದಲ್ಲಿ ಹೊಸ ಪುಟಗಳನ್ನು ತೆರೆದಿದೆ. ಇದನ್ನು ಸಾಧಿಸಿದ ಇಸ್ರೋ ವಿಜ್ಞಾನಿಗಳಿಗೆ ಹಾಗೂ ಇದರ ಹಿಂದಿರುವ ಪ್ರೇರಕ ಶಕ್ತಿ ...

ಚಂದ್ರನ ಮೇಲೆ ಸ್ಪರ್ಶ, ಎಕ್ಸೆಲ್ ನಲ್ಲಿ ಹರ್ಷ

Suddi Udaya

ಭಾರತದ ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಅತ್ಯಂತ ಯಶಸ್ವಿಯಾಗಿ ಇಳಿದಾಗ ಇಡೀ ಜಗತ್ತೇ ರೋಮಾಂಚನ ಗೊಂಡಿತ್ತು. ದೇಶದಾದ್ಯಂತ ಸಂಭ್ರಮ ಮನೆ ಮಾಡಿತ್ತು. ಗುರುವಾಯನಕೆರೆ ಎಕ್ಸೆಲ್ ಪದವಿ ...

ಪಟ್ರಮೆ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಭೇಟೆ – ಕೊವಿ ಸಹಿತ ಮೂವರನ್ನು ವಶಕ್ಕೆ ಪಡೆದ ಉಪ್ಪಿನಂಗಡಿ ಅರಣ್ಯ ಇಲಾಖೆ

Suddi Udaya

ಬೆಳ್ತಂಗಡಿ: ಪಟ್ರಮೆ ಗ್ರಾಮದ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಬೇಟೆ ಮಾಡಿದ ಮೂವರನ್ನು ಕೊವಿ ಸಹಿತ ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ ಘಟನೆ ಆ.23ರಂದು ವರದಿಯಾಗಿದೆ. ...

ಯಶಸ್ವಿಯಾಗಿ ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್ ಲ್ಯಾಂಡರ್ : ಇತಿಹಾಸ ಸೃಷ್ಟಿಸಿದ ಭಾರತ

Suddi Udaya

ಬೆಂಗಳೂರು: ಚಂದ್ರಯಾನ 3 ಯೋಜನೆಯ ಭಾಗವಾಗಿರುವ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದು ಇತಿಹಾಸ ಸೃಷ್ಟಿಸಿದೆ. ಚಂದ್ರಯಾನ-3 ಚಂದ್ರನ ದಕ್ಷಿಣ ಧೃವವನ್ನು ತಲುಪಿದೆ. ಈ ಮೂಲಕ ...

ಇಂಗ್ಲೆಂಡ್ ನಲ್ಲಿ ಗುರುವಾಯನಕೆರೆಯ 12 ವರ್ಷದ ಬಾಲಕನ ಮಹಾನ್ ಸಾಧನೆ- ಬ್ರಿಟೀಷ್ ನ್ಯಾಷನಲ್ ಚಾಂಪಿಯನ್ ಶಿಪ್ ನ 4ನೇ ಸುತ್ತಿನಲ್ಲಿ ಪ್ರಶಸ್ತಿ ಪಡೆದ ಕಾರ್ ರೇಸರ್ ಕನಿಷ್ಕ್ ರಾವ್

Suddi Udaya

ಬೆಳ್ತಂಗಡಿ : ತಾಲೂಕಿನ ಗುರುವಾಯನಕೆರೆಯ ಯಡೂ೯ರು ನಿವಾಸಿಯಾಗಿರುವ ಈಗ ಇಂಗ್ಲೆಡ್ ನಲ್ಲಿ ಉದ್ಯೋಗದಲ್ಲಿರುವ ಕುಮಾರ್ ಮತ್ತು ಮಾನಸ ದಂಪತಿಯ ಪುತ್ರ ಕನಿಷ್ಕ್ ರಾವ್ ಈ ಬಾರಿ ಬ್ರಿಟೀಷ್ ...

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ

Suddi Udaya

ಅರಸಿನಮಕ್ಕಿ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ( ರಿ) ಬೆಳ್ತಂಗಡಿ. ತಾಲೂಕು ಜನಜಾಗೃತಿ ವೇದಿಕೆ ಬೆಳ್ತಂಗಡಿ, ಪ್ರಗತಿ ಬಂದು, ಸ್ವಸಹಾಯ ಸಂಘಗಳ ಒಕ್ಕೂಟ ...

ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬೆಳ್ತಂಗಡಿಗೆ ಭೇಟಿ: ಸಾವ೯ಜನಿಕ ಅಹವಾಲು ಸ್ವೀಕಾರ

Suddi Udaya

ಬೆಳ್ತಂಗಡಿ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆ.23 ರಂದು ಸಂಜೆ ಬೆಳ್ತಂಗಡಿಗೆ ತಾಲೂಕಿಗೆ ಭೇಟಿ ಸಾವ೯ಜನಿಕ ಅಹವಾಲು ಸ್ವೀಕರಿಸಿದರು. ನಂತರ ಕಂದಾಯ ಇಲಾಖೆಯ ಸಿಬ್ಬಂದಿಗಳ ಸಭೆ ನಡೆಸಿ, ಸಮಸ್ಯೆಗಳ ...

ಕಾಯರ್ತಡ್ಕ: ಭಾರತ್ ಸ್ಟೋರ್ಸ್ ಗೆ ನುಗ್ಗಿದ ಕಳ್ಳರು: ನಗದು ಜೊತೆಗೆ ಇನ್ನಿತರ ವಸ್ತುಗಳನ್ನು ದೋಚಿ ಪರಾರಿ

Suddi Udaya

ಕಾಯರ್ತಡ್ಕ: ಇಲ್ಲಿಯ ನೇತಾಜಿ ಆಟೋ ನಿಲ್ದಾಣ ದ ಬಳಿ ಇರುವ ಮಂಜುನಾಥ ಗೌಡ ಎಂಬುವರ ಭಾರತ್ ಸ್ಟೋರ್ಸ್ ಗೆ ಆ.22ರಂದು ತಡರಾತ್ರಿ ಕಳ್ಳರು ನುಗ್ಗಿ ರೂ.15,000 ನಗದು, ...

ಉಜಿರೆಯಲ್ಲಿ ಸರಣಿ ಅಪಘಾತ, ಐದು ವಾಹನಗಳು ಜಖಂ

Suddi Udaya

ಉಜಿರೆ : ಇಲ್ಲಿಯ ಕಾಲೇಜು ರಸ್ತೆಯಲ್ಲಿ ಕಾರೊಂದು ಎರಡು ರಿಕ್ಷಾ ,ಬೊಲೆರೋ ಹಾಗೂ ಜೀಪುಗೆ ಡಿಕ್ಕಿ ಹೊಡೆದ ಘಟನೆ ಇಂದು ನಡೆದಿದೆ. ಉಜಿರೆ ಪೇಟೆಯಿಂದ ಧರ್ಮಸ್ಥಳ ಕಡೆ ...

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘವು 2022-23 ನೇ ಸಾಲಿನಲ್ಲಿ ಅತ್ಯುತ್ತಮವಾಗಿ ಸಾಧನೆಗೈದು ಹಾಲು ಉತ್ಪಾದಕರ ವ್ಯವಹಾರದಲ್ಲಿ ಸಹಕಾರ ಸಂಘಗಳನ್ನು ಗುರುತಿಸುವ ನಿಟ್ಟಿನಲ್ಲಿ ಸಾಧಿಸಿರುವ ಸಾಧನೆಗಾಗಿ ಸಾಧನಾ ...

error: Content is protected !!