ಚಿತ್ರ ವರದಿ
ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ
ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗ ದೇವರಿಗೆ ತಂಬಿಲ ಸೇವೆ ಜರಗಿತು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ...
ಮರಾಠಿ ಸಂಘದಿಂದ ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ
ವೇಣೂರು: ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಮರಾಠಿ ಸಂಘದ ವತಿಯಿಂದ ಉಚಿತ ಬರೆಯುವ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಲಕ್ಷ್ಮಣ ನಾಯ್ಕ, ಕಾರ್ಯಕರ್ತರಾದ ...
ಅಡುಗೆ ಕೆಲಸಕ್ಕೆ ಹೋದ ಮುಂಡಾಜೆ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ ನಾಪತ್ತೆ: ಪತ್ನಿಯಿಂದ ಪೊಲೀಸರಿಗೆ ದೂರು
ಮುಂಡಾಜೆ: ಇಲ್ಲಿಯ ದೇವಿ ಗುಡಿ ಬಳಿ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ (32 ವರ್ಷ) ಅವರು ನಾಪತ್ತೆಯಾಗಿರುವುದಾಗಿ ಆ.21 ರಂದು ಧಮ೯ಸ್ಥಳ ಪೊಲೀಸರಿಗೆ ದೂರು ...
ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ
ನಾಳ: ಟೆಕ್ಸಾಸ್ ಇನ್ಸ್ಟ್ರು ಮೆಂಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇದರ ವತಿಯಿಂದ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳನ್ನು ವಿತರಿಸಲಾಯಿತು. ಸಂಸ್ಥೆಯ ಉದ್ಯೋಗಿಗಳಾದ ಸವಿನಯ, ರಮೇಶ್ ಹಿಡಾಮಣಿ, ಮುದಿತ ...
ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ, ಪುರಸ್ಕಾರ
ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 2022-23 ನೇ ಸಾಲಿನ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ವಿಶೇಷ ಪ್ರೋತ್ಸಾಹಕ ಪ್ರಶಸ್ತಿಯನ್ನು, ಮಂಗಳೂರು ಎಸ್.ಸಿ..ಡಿ.ಸಿ. ...
ಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ
ಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿಯಲ್ಲಿ ಆಡಳಿತ ಮೊಕ್ತೇಸರ ರಾಜೀವ ಅವರ ನೇತೃತ್ವದಲ್ಲಿ ಕ್ಷೇತ್ರದ ನಾಗ ಬನದಲ್ಲಿ ನಾಗರ ಪಂಚಮಿಯ ...
ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ
ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ಹಾಲೆರೆಯಲಾಯ್ತು ಈ ಸಂದರ್ಭದಲ್ಲಿ ಹೆಚ್ಚು ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಸಾದ ಸ್ವೀಕರಿಸಿದರು.
ಬೆಳಾಲು ಶ್ರೀ ಮಾಯ ಮಹೇಶ್ವರ ದೇವಸ್ಥಾನದ ನಾಗಬನದಲ್ಲಿ ವಿಶೇಷ ಪೂಜೆ
ಬೆಳಾಲು ಗ್ರಾಮದ ಶ್ರೀ ಮಾಯ ಮಹದೇವ ದೇವಸ್ಥಾನದ ನಾಗಬನದಲ್ಲಿ ನಾಗರಪಂಚಮಿಯ ಪ್ರಯುಕ್ತ ದೇವರಿಗೆ ಹಾಲಾಭಿಷೇಕ, ಸಿಯಾಳ ಅಭಿಷೇಕ ಹಾಗೂ ಪರ್ವ ಸೇವೆ ನಡೆಯಿತು. ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನ ...
ಬೆಳಾಲು: ಸುರುಳಿ ನಿವಾಸಿ ಪದ್ಮಾವತಿ ನಿಧನ
ಬೆಳಾಲು : ಬೆಳಾಲು ಗ್ರಾಮದ ಸುರುಳಿ ಹಾರಿಕೋಡಿ ನಿವಾಸಿ ಪದ್ಮಾವತಿ ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಮೂವರು ಪುತ್ರರು, ಐವರು ಪುತ್ರಿಯರು ಹಾಗೂ ಬಂಧು ಬಳಗವನ್ನು ...
ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ
ಕೊಕ್ಕಡ: ಶ್ರೀ ಕ್ಷೇತ್ರ ಕೊಕ್ಕಡ ಆಳ್ವ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ, ತಂಬಿಲ ಸೇವೆಯು ನಡೆಯಿತು. ಈ ಸಂದರ್ಭದಲ್ಲಿ ಊರಿನ ಭಕ್ತರು ...