ರೆಖ್ಯ : ಬೆಂಗಳೂರಿನಿಂದ ಧರ್ಮಸ್ಥಳ ಕಡೆಗೆ ಬರುವ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಧರ್ಮಸ್ಥಳ ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ನಡುವೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಒಬ್ಬರಿಗೆ ತೀವ್ರ...
ಬೆಳ್ತಂಗಡಿ: ಇಂದು (ಆ.5) ಸಂಜೆ 4 ಗಂಟೆಯಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನದ್ಯಾಂತ ನದಿ, ಹಳ್ಳಗಳು ತುಂಬಿ ಹರಿಯುತ್ತಿದೆ. ಶಿಶಿಲ ಗ್ರಾಮದ ಮತ್ಸ್ಯ ತೀರ್ಥ ಶ್ರೀ ಶಿಶಿಲೇಶ್ವರ ದೇವಸ್ಥಾನದ ಕಪಿಲ ನದಿಯು...
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಿನಾಂಕ 1.08.2025 ರಂದು ವರದಿಯಾಗಿದ್ದ ಯು.ಡಿ.ಆರ್ ಸಂಖ್ಯೆ: 35/2025, ಕಲಂ: 174 (3) & (VI) ಸಿ.ಆರ್.ಪಿ.ಸಿ ಪ್ರಕರಣ ಹಾಗೂ ದಿನಾಂಕ:04.08.2025 ರಂದು ವರದಿಯಾಗಿದ್ದ 200/DPS/2025 ದೂರರ್ಜಿಯನ್ನು, ,...
ಕಲ್ಲಬೆಟ್ಟು: ಶಿಸ್ತು ಸಂಯಮದ ನಡವಳಿಕೆ ಬೌದ್ಧಿಕ ವಿಕಾಸಕ್ಕೆ ಪೂರಕ. ಸ್ವಯಂಪ್ರೇರಣೆಯಿಂದ ಪ್ರಾಮಾಣಿಕವಾಗಿ ಸಲ್ಲಿಸುವ ಸೇವೆ ಸಾರ್ಥಕ ಬದುಕಿಗೆ, ಸಮಾಜದ ಉನ್ನತಿಗೆ ಸಹಾಯಕ. ಕಠಿಣ ಪರಿಶ್ರಮ ಮತ್ತು ಕೌಶಲಗಳು ಯಶಸ್ಸಿನ ಆಧಾರಸ್ತಂಭಗಳು, ಪಕ್ಷೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ...
ಬೆಳ್ತಂಗಡಿ : ಆದಿ ದ್ರಾವಿಡ ಸಮಾಜ ಸೇವಾ ಸಂಘ ಬೆಳ್ತಂಗಡಿ ತಾಲೂಕು ಇದರ ಸಾಮಾನ್ಯ ಸಭೆಯು ಅಂಬೇಡ್ಕರ್ ಭವನದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಆದಿ ದ್ರಾವಿಡ ಸಮಾಜ ಸೇವಾ ಸಂಘದ ಅಧ್ಯಕ್ಷ ದಿನೇಶ್ ಕೊಕ್ಕಡ ವಹಿಸಿದ್ದರು....
ಉಜಿರೆ: ಇಲ್ಲಿಯ ಕೇರಿಮಾರು ನಿವಾಸಿ ಅವಿವಾಹಿತ ಯುವಕ ಕಿರಣ್ (27ವ) ಆ.5 ರಂದು ಬೆಳಿಗ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಪಿಗ್ಮಿ ಸಂಗ್ರಹಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರು ತಾಯಿ, ಸಹೋದರಿ ರವನ್ನು ಅಗಲಿದ್ದಾರೆ. ಆತ್ಮಹತ್ಯೆಗೆ...
ಉಜಿರೆಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 2024-25 ನೇ ಸಾಲಿನ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಅನುಗ್ರಹ ಶಾಲೆಯ ಬಾಲಕ ಬಾಲಕಿಯರು ಪ್ರಥಮ ಸ್ಥಾನವನ್ನು ಗಳಿಸಿ ತಾಲೂಕು ಮಟ್ಟಕ್ಕೆ...
ಗೇರುಕಟ್ಟೆ : ಶ್ರೀ ಗಣೇಶೋತ್ಸವ ಸೇವಾ ಸಮಿತಿ ಗೇರುಕಟ್ಟೆ ಇದರ ಸಹಯೋಗದಲ್ಲಿ ಆ. 24 ರಂದು ಕಳಿಯ ಬದಿನಡೆ ಬಳಿಯ ಗದ್ದೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯುವ ಕೆಸರುಗದ್ದೆ ಕ್ರೀಡಾಕೂಟದ ಅಧ್ಯಕ್ಷರಾಗಿ ನವೀನ್ ಗೌಡ...
ವಿದ್ಯಾರ್ಥಿಗಳು ವಿದ್ಯೆ, ಉದ್ಯೋಗ ನೀಡಿದ ಶಿಕ್ಷಣ ಸಂಸ್ಥೆಗೆ, ಹೆತ್ತವರಿಗೆ ಸದಾ ವಿಧೇಯರಾಗಿರಬೇಕು, ವಿದ್ಯಾವಂತರೆಂಬ ಅಹಂಕಾರ ಸಲ್ಲದು ಎಂದು ಕಿಲ್ಲೂರಿನ ಹಿರಿಯ ವೈದ್ಯೆ ಡಾ. ವಾಣಿ ಸುಗುಣ ಕುಮಾರ್ ಹೇಳಿದರು. ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ....