ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ಗೋಳಿದೊಟ್ಟು ವಸಂತ ಪೂಜಾರಿಯವರ ಪುತ್ರ ರೋಹಿನಾಥ (32 ವ) ಜಾಂಡೀಸ್ ಕಾಯಿಲೆಯಿಂದ ಬಳಲಿ ಆ. 5 ರಂದು ನಿಧನರಾದರು. ಮೃತರು ಅವಿವಾಹಿತರಾಗಿದ್ದು, ತಂದೆ, ತಾಯಿ, ಸಹೋದರಿ ಹಾಗೂ ಕುಟುಂಬ ವರ್ಗದವರನ್ನು...
ಉರುವಾಲು : ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ತರಗತಿಯ ಉದ್ಘಾಟನಾ ಸಮಾರಂಭ ಆ. 5 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೇವಾ ಸಮಿತಿಯ ದಿಗ್ದರ್ಶಕ ಮಾಯಿಲ್ತೊಡಿ ಈಶ್ವರ...
ಮಲವಂತಿಗೆ ಗ್ರಾಮ ಪಂಚಾಯತ್ ಮತ್ತು ಕೆನರಾ ಬ್ಯಾಂಕ್ ವತಿಯಿಂದ ಕಿಲ್ಲೂರಿನ ಗುರುನಾರಾಯಣ ಸಭಾ ಭವನದಲ್ಲಿ ಜನ ಸುರಕ್ಷಾ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ ನಡೆಯಿತು. ಕೆನರಾ ಬ್ಯಾಂಕಿನ ವೃತ್ತ ಕಚೇರಿಯ ಎ. ಜಿ. ಎಂ. ನರೇಂದ್ರ...
ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆಗಸ್ಟ್ 5 ರಂದು 11 ನೇ ಗುರುತು ಮಾಡಿದ ಸ್ಥಳದಲ್ಲಿ ದೂರುದಾರನ ಜೊತೆ ಎಸ್.ಐ.ಟಿ ಅಧಿಕಾರಿಗಳು ಹಾಗೂ ಇತರ ಇಲಾಖೆಯ ಅಧಿಕಾರಿಗಳ ಜೊತೆ ಅಸ್ಥಿಪಂಜರಕ್ಕಾಗಿ...
ಬಳಂಜ : ಮೂಡುಬಿದ್ರೆಯ ಮಂಗಳೂರು ತಾಂತ್ರಿಕ ಮತ್ತು ಇಂಜಿನಿಯರಿಂಗ್ ಕಾಲೇಜ್ (MITE) ವಿದ್ಯಾರ್ಥಿಗಳಿಂದ ಸೃಜನಾತ್ಮಕ ಚಿಂತನೆ ವೃದ್ಧಿಯೊಂದಿಗೆ ಪ್ರಾಜೆಕ್ಟ್ ನ ವಿನ್ಯಾಸ ದ ಬಗ್ಗೆ ಎರಡು ದಿನದ ಕಾರ್ಯಾಗಾರ ಆ. 4 ಮತ್ತು 5ನೇ...
ಕಳೆಂಜ: ಕುಶಾನಿ ಶೆಟ್ಟಿಯ ನಾಲ್ಕನೇ ವರ್ಷದ ಹುಟ್ಟುಹಬ್ಬದ ಅಚರಣೆಯ ಪ್ರಯುಕ್ತ ಮಗುವಿನ ತಾಯಿ ನಿಷ್ಮಿತಾ ಶೆಟ್ಟಿ, ತಂದೆ ಸಂದೇಶ್ ಶೆಟ್ಟಿ, ಅಜ್ಜ ಶಿವರಾಮ್ ರೈ ಕೃಪಾ ಡೆಮ್ಮೆಜಾಲ್ ಗೊಲಿತೊಟ್ಟು ಅವರು ಕುಶಾನಿ ಶೆಟ್ಟಿಯ ಜನ್ಮದಿನದ...
ಮುಂಡೂರು : ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ, ಅಕ್ಷಯ ಬಂಟರ ಗ್ರಾಮ ಸಮಿತಿ , ಮುಂಡೂರು ಇದರ ವತಿಯಿಂದ ಆಟಿದ ನೆನಪು ಕಾರ್ಯಕ್ರಮವು ಕಲ್ಲಂಡ ಶ್ರೀಮತಿ ಪುಷ್ಪ ವಸಂತ ಶೆಟ್ಟಿಯವರ ಮನೆಯಲ್ಲಿ...
ಉಜಿರೆ: ಆಚರಣೆಗಳ ವೈಜ್ಞಾನಿಕ ಕಾರಣ ತಿಳಿದುಕೊಂಡು ಸಂಸ್ಕೃತಿ ಉಳಿಸಬೇಕಿದೆ ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ರಂಗ ನಿರ್ದೇಶಕ ಯಶವಂತ್ ಹೇಳಿದರು.ಉಜಿರೆಯ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ...
ಗೇರುಕಟ್ಟೆ: ಸರಕಾರಿ ಪ್ರೌಢಶಾಲೆ ಗೇರುಕಟ್ಟೆಯಲ್ಲಿ ಆಟೋಮೊಬೈಲ್ ಪ್ರಯೋಗಾಲಯದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ರವರು ನೆರವೇರಿಸಿದರು. ಕೇಂದ್ರ ಸರ್ಕಾರದ NSQF ಯೋಜನೆಯಡಿಯಲ್ಲಿ ಆಟೋಮೊಬೈಲ್ ತರಗತಿ ಅನುಷ್ಠಾನಗೊಳಿಸಲು ಬಿಡುಗಡೆಯಾದ ರೂ.2,50,000.00 ಅನುದಾನದಲ್ಲಿ ಸಿದ್ಧಗೊಳಿಸಿದ ಪ್ರಯೋಗಾಲಯವನ್ನು ಉದ್ಘಾಟಿಸಿ,...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗ ಮತ್ತು ಎಸ್.ಡಿ.ಎಮ್-ರೋಟರಿ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ (HRD) ಕೇಂದ್ರವು “ವ್ಯವಹಾರ ಆಡಳಿತ ನಿರ್ವಹಣೆ ಯಲ್ಲಿ ಕೃತಕ ಬುದ್ಧಿಮತ್ತೆ (Artificial Intelligence)...