ಚಿತ್ರ ವರದಿ

ಲಯನ್ಸ್ ಕ್ಲಬ್ ನಿಂದ ಸ್ವಾತಂತ್ರೋತ್ಸವ ಆಚರಣೆ, ಪ್ರತಿಭಾ ಪ್ರೋತ್ಸಾಹ

Suddi Udaya

ಬೆಳ್ತಂಗಡಿ: ನಮ್ಮ ಕಾರ್ಯವನ್ನು ನಾವು ಪ್ರಾಮಾಣಿಕವಾಗಿ ಮಾಡುವುದೇ ದೇಶ ಸೇವೆ. ಭ್ರಷ್ಟಾಚಾರ ಮುಕ್ತ ಸೌಹಾರ್ದ ಭಾರತ ನಮ್ಮ ಗುರಿಯಾಗಿಸೋಣ ಎಂದು ನಿವೃತ್ತ ಸೇನಾನಿ ಕಾಂಚೋಡು ಗೋಪಾಲಕೃಷ್ಣ ಭಟ್ ...

ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದಿಂದ ಕರಾವಳಿ ಭತ್ತದ ಬೆಳೆಯಲ್ಲಿ ಮೆಗ್ನೀಶಿಯಂ ಸಲ್ಫೇಟ್ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಐ.ಸಿ.ಎ.ಆರ್. ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು ವತಿಯಿಂದ ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಕರಂಬಾರು ಗುತ್ತು ಮನೆಯಲ್ಲಿ ಕರಾವಳಿ ಭತ್ತದ ಬೆಳೆಯ ಬೆಳವಣಿಗೆ ಹಾಗೂ ...

ಯುವವಾಹಿನಿ ಅಂತ‌ರ್ ಘಟಕ ಕುಣಿತ ಭಜನಾ ಸ್ಪರ್ಧೆ: ಬೆಳ್ತಂಗಡಿ ಯುವವಾಹಿನಿ ಘಟಕಕ್ಕೆ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ: ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಸಹಯೋಗದೊಂದಿಗೆ 5 ನೇ ವರುಷದ ಯುವವಾಹಿನಿ ...

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಗೋಡೆ ಬರಹ’ ಅನಾವರಣ”

Suddi Udaya

ಉಜಿರೆ : ವಿದ್ಯಾರ್ಥಿಗಳ ಜ್ಞಾನ ಭಂಡಾರದ ವೃದ್ಧಿಗಾಗಿ ಇರುವ ‘ಸ್ಮೃತಿ’ ಹೆಸರಿನ ಕಾಲೇಜಿನ ಗೋಡೆ ಬರಹಕ್ಕೆ ವಿದ್ಯಾರ್ಥಿಗಳೇ ತಯಾರಿಸಿದ  ವಿಶೇಷ ಸಂಚಿಕೆಯನ್ನು ಅಂಟಿಸಿ ಅನಾವರಣಗೊಳಿಸಲಾಯಿತು. ಖಾವಂದರ ಬಾಲ್ಯ, ...

ಮಂಜೊಟ್ಟಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ, ರಝಾ ಗಾರ್ಡನ್ ಇಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಈ ಸಂಭ್ರಮದಲ್ಲಿ ಪಾಲ್ಗೊಂಡು ...

ಶಿಶಿಲ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಶಿಶಿಲ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ .ಟ್ರಸ್ಟ್ ಬೆಳ್ತಂಗಡಿ ತಾಲೂಕು ಅರಸಿನಮಕ್ಕಿ ವಲಯದ ಶಿಶಿಲ ಒಕ್ಕೂಟ ಸಮುದಾಯ ಭವನದಲ್ಲಿ ಶಿಶಿಲ ಹೇವಾಜೆ ಬೂಡುದಮಕ್ಕಿ ಪೆರ್ಲ ...

ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶಿಬಾಜೆ: ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಎಸ್ ಡಿಎಂಸಿ ಅಧ್ಯಕ್ಷರು ಯೋಗೀಶ್ ರವರು ಧ್ವಜಾರೋಹಣದೊಂದಿಗೆ ಚಾಲನೆ ನೀಡಿದರು. ಉದ್ಘಾಟನೆಯನ್ನು ಅರಣ್ಯ ಸಂರಕ್ಷಣಾಧಿಕಾರಿಯಾದ ...

ರೆಖ್ಯ: ನಾಪತ್ತೆಯಾಗಿದ್ದ ಉರ್ನಡ್ಕ ನಿವಾಸಿ ಲೋಕೇಶ್ ರವರ ಮೃತದೇಹ ಪತ್ತೆ

Suddi Udaya

ರೆಖ್ಯಾ: ಇಲ್ಲಿಯ ಉರ್ನಡ್ಕ ನಿವಾಸಿ ಲೋಕೇಶ್ ಎಂಬವರು ಆ.14ರಂದು ಸಂಜೆಯಿಂದ ನಾಪತ್ತೆಯಾಗಿದ್ದು, ಅವರ ಮೃತದೇಹವು ನೇಲ್ಯಡ್ಕ ಹಿ.ಪ್ರಾ.ಶಾಲಾ ಹಿಂಬದಿಯ ನದಿಯಲ್ಲಿ ಆ.16 ರಂದು ಮಧ್ಯಾಹ್ನ ಪತ್ತೆಯಾಗಿದೆ. ಆ15 ...

ವಲಯ ಮಟ್ಟದ ಖೋ ಖೋ ಪಂದ್ಯಾಟ: ಕರಂಬಾರು ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಶಿರ್ಲಾಲು ನಲ್ಲಿ ನಡೆದ ನಾರಾವಿ ವಲಯಮಟ್ಟದ ಖೋ ಖೋ ಪಂದ್ಯಾಟದಲ್ಲಿ ಕರಂಬಾರು ಶಾಲೆಯ ಬಾಲಕರು ಪ್ರಥಮ ಸ್ಥಾನ ಹಾಗೂ ಬಾಲಕಿಯರು ದ್ವೀತಿಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ...

ಕಾಜೂರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಾಜೂರು ಶಾಲಾ ವಠಾರದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯು ನಡೆಯಿತು. ಕಾಜೂರು ದರ್ಗಾ ಸಮಿತಿ ಅಧ್ಯಕ್ಷರಾದ ಕೆ ಯು ಇಬ್ರಾಹಿಂ ದ್ವಜಾರೋಹಣಗೈದರು. ಸಯ್ಯಿದ್ ಝೈನುಲ್ ಆಬಿದ್ ಜಮಲುಲೈಲಿ ತಂಙಳ್ ...

error: Content is protected !!